Home / Kannada Poem

Browsing Tag: Kannada Poem

ಮೈತುಂಬಾ ಮಸಿ ಮೆತ್ತಿದರೂ ತೊಳೆದು ಬರಬಲ್ಲರು ಅವರು ಕೇಳಲುಬಾರದು ಮಸಿಯ ಮೂಲಕ್ಕೆ ಕಾರಣ ಅವರು ಮೇಲ್ಪಂಕ್ತಿಯ ಊಟಕ್ಕೆ ಕುಳಿತವರು. ಬಿಳಿಮೈಯ ಮಾತಿಗೆ ಬಸವನ ಗೋಣು ಎಂಜಲೆಲೆಗೆ ಮೈ ಉಜ್ಜಿಕೊಂಡವರು ಇವರು. ಕರಿಮೈಯ ಮಾರನ ಮನೆಯ ದೀಪದ ಬೆಳಕಿಗೆ ಯಾವ ಬಣ್...

ಮನದೊಳಗಣ ಮನೆಯ ಕಟ್ಟಿದೆ ಹೇ ದೇವ ಹೋ ದೇವ ಎಂಥ ಚೆಂದವೋ ಪಂಚ ತತ್ವವೆಂಬ ಇಟ್ಟಿಗೆಯನಿಟ್ಟು ಗೋಡೆಗಳ ಕಟ್ಟಿ ಭದ್ರಪಡಿಸಿ ಮುತ್ತುಗಳ ಸೇರಿಸಿ ಒಳಗಣ ನೂಲುಗಳ ಸುತ್ತಿಸಿ ಒಂಬತ್ತು ಗೂಡುಗಳನಿರಿಸಿ ಉಸಿರಾಗಿಸಿದೆ ಧಮನಿಗಳಲ್ಲಿ ಎಂಥ ಚೆಂದವೋ ಹೇ ದೇವ ಹೇ ದ...

ಇಲ್ಲಿ ದೂರದ ಪಶ್ಚಿಮಾರ್ಧದಲ್ಲಿ ಅಮೆರಿಕದ ಪಲ್ಲಂಗದಲ್ಲಿ ನಟ್ಟಿರುಳಲ್ಲಿ ಬಿಟ್ಟು ಬಂದದ್ದರ ಕನವರಿಕೆ, ಭಾರತದ ಬೆಳಕಲ್ಲಿ ಹೊಳೆದ ಬಾಲ್ಯದ ಬೆರಗು ಮಧುರ ಮರುಕಳಿಕೆ; “ಅನುಭವವು ಸವಿಯಲ್ಲ ಅದರ ನೆನಪೇ ಸವಿಯು ಅದ ಕದ್ದು ಮೇಯದೇ ಮನವು ?”...

ಸಾಕ್ಮಾಡೊ ಗಂಡಾ ಸಾಕ್ಮಾಡೋ ||ಪಲ್ಲ|| ಬೆಳಗಾತು ಹಳುವಾಗ ಬಿಸಿಲಾತು ಹಳದಾಗ ಮಸರಾತು ಮೈಯಲ್ಲ ಸಾಕ್ಮಾಡೊ ಕೆಸರಾತು ಕುಬಸೆಲ್ಲ ಹೆಸರಾತು ಹಾಸ್ಗೆಲ್ಲ ತಗಣೀಗಿ ತಂಪಾತು ಸಾಕ್ಮಾಡೊ ||೧|| ಡೋಮಾರಿ ಛೀಮಾರಿ ಗಲ್ಲಾವ ಕಚ್ಯಾವ ತಲಿಯಾಗ ಪಡಿಹೇನು ಮೇದಾವ ಕಟ...

ಶಿಶುಗಿಳಿಯಂತ ಹಸುಗೂಸ ಏನೇ ಕಾರಣ ವಿರಲಿ ಅನ್ಯರು ಅವರು ಯಾರೇ ಇರಲಿ ಎಂತಹವರಿರಲಿ ಅವರ ತೆಕ್ಕೆಗೆ ಸರಿಸಿ ಹಾಲು, ಹಣ್ಣು ಉಣಿಸಿ ನುಡಿಗಲಿಸಿ, ನಡೆಗಲಿಸಿ ಸಾಕುವ ವ್ಯವಸ್ಥೆ ಮಾಡಿದ ಮಾತ್ರಕ್ಕೆ ಪ್ರೀತಿ ಕೊಟ್ಟಂತಾಗುವುದೇ? ನಸುಕಿಗೆ ಎದ್ದ ಪಕ್ಷಿಗಳು ...

ಬಿಳಿಮಲ್ಲಿಗೆಯ ಕಂಪು ಕೊಳೆತು ನಾರುವುದು ಗಾಳಿಗಂಧ ಆಡದ ಕಡೆಯಲ್ಲಿ ತುರುಕಿ ಬಲವಂತ ಮುಚ್ಚಿ ಹೊರತೋರದಂತೆ ಅದುಮಿ ಇಟ್ಟು ಬಿಟ್ಟರೆ. ಕೊಳೆಯದಂತಿಡಬೇಕು, ಕೆಡದಂತಿರಬೇಕು. ಮಲ್ಲಿಗೆ ಅರಳುವುದು ಎಲರ ಅಲೆಯೊಳಗೆ ತೇಲಿ ಪರಿಮಳ ಸಾಲೆಯಾಗಿ ಪರಮಲೋಕವನ್ನೇ ಕ...

ಮೋಹನ ಗಿರಿಧರ ನಾದ ರೂಪ ಮನ ಆನಂದನಂದ ಯಮುನಾ ವಿಹಾರಿ| ಸಂತ ಜನಸೇವಿತ ಭಜನ ಗಾನಮನ ಪ್ರಭು ಗೋವಿಂದ ಮುರಾರಿ || ಸುಂದರ ಸಖಿ ನಾಚತ ಗೋಪಿ ನಂದಲಾಲ ರಾಧ ಪ್ರೇಮ ಜಾಗತ ಮಾನಸ ವಿಹಾರಿ || ಬಾಲಕೃಷ್ಣ ರತನ ಯಶೋದನಂದ ಮಮತಾಮಯಿ ಶ್ರೀಕೃಷ್ಣದಾಯಿ || ಶ್ಯಾಮಸು...

ಎಲ್ಲೇ ಹೋಗಲಿ ನೀರು ಕೆಳಹರಿಯುವುದೇಕೆ? ಎಷ್ಟೇ ಒತ್ತಿದರು ಚಿಲುಮೆ ಮೇಲುಕ್ಕುವುದೇಕೆ ? ಮತ್ತೆ ಮತ್ತೆ ಕಡಿದರು ಮರ ಸಿಟ್ಟು ಸೆಡವು ಮಾಡದೆ ಎಂದಿನ ಹಾಗೇ ಮತ್ತೆ ಫಲ ನೀಡುವುದೇಕೆ ? ನೀರಿಗೆ ಸ್ವಧರ್ಮ ಮುಖ್ಯ ಹರಿಯುವುದೇ ಧ್ಯೇಯ, ಚಿಲುಮೆಗು ಮರಕ್ಕು ...

1...7576777879...81

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...