ಆದರವಿಲ್ಲದ ಮನೆಯ ಹೋಳಿಗೆ ತುಪ್ಪ ನುಂಗಲಾರದ, ಉಗಿಯಲಾರದ ಬಿಸಿ ತುಪ್ಪ *****...
ಏಯ್! ಯಾರು ನೀನು? ನಾನು ಹೂಗಿಡಗಳ ಮಿತ್ರ ಏಯ್! ಯಾರು ನೀನು? ನಾನು ನದಿಯ ಪಾತ್ರ ಏಯ್! ಯಾರು ನೀನು? ನಾನು ಅಗ್ನಿ ನೇತ್ರ ಏಯ್! ಯಾರು ನೀನು? ನಾನು ಉಲ್ಲಾಸ ಚೈತ್ರ ಏಯ್! ಯಾರು ನೀನು? ನಾನು ಪದ್ಮ ಪತ್ರ ಏಯ್! ಯಾರು ನೀನು? ನಾನು ನಾಟಕದ ಪಾತ್ರ ಏಯ...
ಇತ್ತೀಚಿನ ದಿನಗಳಲ್ಲಿ ಹಿಂದೆಂದಿಗಿಂತ ಹೆಚ್ಚಾಗಿ ಜಾತಿ ಸಂಬಂಧೀ ಸಂಗತಿಗಳು ಬೀದಿಗೆ ಬಂದು ಬಾಯಿ ಮಾಡುತ್ತಿವೆ. ಜಾತಿ ಎನ್ನುವುದು ಕೆಲವರಿಗೆ ಅಭಿಮಾನದ, ಇನ್ನು ಕೆಲವರಿಗೆ ಅವಮಾನ ವಿಷಯವಾಗಿ ಪರಿಣಮಿಸಿದ ಇಂಡಿಯಾ ವಿಷವರ್ತುಲದಲ್ಲಿ ಜಾತಿಯು ಸಾಮಾಜಿಕ...
ಆಗೊಮ್ಮೆ ಈಗೊಮ್ಮೆ ಜಗದ ನಿಯಮಗಳು ಬದಲಾಗುತ್ತವೆ. ಬಿಸಿನೀರಿನಲ್ಲೂ ಜೀವಜಗತ್ತು ತೆರೆದು ಕೊಳ್ಳುತ್ತದೆ. ಸಾಗರದ ಬುಡವೂ ನಿಗಿನಿಗಿ ಉರಿಯುತ್ತದೆ. ಎದೆಯ ಕಡಲಿಗೂ ಬೆಂಕಿ ಇಳಿಯುತ್ತದೆ, ಅನ್ವೇಷಣೆಯ ಆಲಂಬನ ವ್ಯತ್ಯಾಸಗೊಂಡಿದ್ದು ವ್ಯಸನದಿಂದಲೇ ದೃಷ್ಟಾ...
ಕೆಲಸವಿದ್ದವರು ಮಾತಾಡುತ್ತಾರೆ. ದಿನವೂ ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕುವುದರಿಂದ ಬಹಳ ಬೇಗನೆ ಸುಸ್ತಾಗುತ್ತಾರೆ. ಪ್ರತಿ ಮುಂಜಾನೆ ನುಣುಪಾಗಿ ಗಡ್ಡ ಹರೆಯುವ ಇವರ ಮುಂದಿನ ಜೇಬಿನಲ್ಲಿ ಸೀಸನ್ ಟಿಕೇಟು ಹಿಂದಿನದರಲ್ಲಿ ಬಾಚಣಿಗೆ ಇಲ್ಲದವರು ಮೌನವಾಗ...
ಚಳಿಯ ಸೆರಗು ಸರಿಸಿದ ಸೂರ್ಯ… ಮುಂಜಾನೆ ಮಧುಚಂದ್ರ! *****...
ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ, ನಿಜವಾಗಿ ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ. ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ. ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ ನಾನು ಜಾಣನಂತೆ ಕಾಣ...
ತುಳುವ ನಾಡೊಳು ಹೊಳಲು ಮೆರೆವುದು | ಹಳೆಯ ಕಾರ್ಕಳ ಎಂಬುದು;|| ಕೊಳವು ಕುಂಟೆಯು ಪೈರುಪಚ್ಚೆಯು | ತಳೆದ ಮನೆ ಅಲ್ಲಿದ್ದವು. ||೧|| ಅರಸು ಒಂದಿನ ತಿರುಗುತಿರೆ, ಅ | ಚ್ಚರಿಯ ಒಂದನು ಕಂಡನು- || ಮರುಕ ತೋರುವ, ಕರೆದು ಚೀರುವ ! ಬಿರುಮ ಸೆಟ್ಟಿಯ ಕಂಡ...
ಬರಿ ಗಂಗೆ ಗೌರೀಶಂಕರ ರಾವಣಾಸುರ ಮಥನ ದಿವ್ಯನಡತೆಯ ಕಥನ ಹಗಲಲ್ಲಿ ಹತ್ತು ಜನರೆದುರಲ್ಲಿ ಸತ್ತರೂ ನಿಲ್ಲುವ ಶಾಸನದಲ್ಲಿ; ಕೊಳೆವ ಗದ್ದಲದ ವಠಾರ ನಿಂತ ನೀರ ಗಬ್ಬುಗಟಾರ ಬಾಗಿದವನ ಬೆನ್ನ ಕುತಾರ ಹಿತ್ತಿಲಲ್ಲಿ ಗುಪ್ತಚಾರರ ಜೊತೆ ಕತ್ತಲಲ್ಲಿ ಗಾಳಿ ಹಾರ...
ಅಜ್ಜಿ ಹೊಸೆಯುತ್ತಾಳೆ ಹೂಬತ್ತಿಯನ್ನು; ಅಜ್ಜ? ನೆನಪುಗಳ ಬುತ್ತಿಯನ್ನಲ್ಲದೆ ಮತ್ತೇನನ್ನಾ?! *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






