ಹಸಿವೆಂದರೆ…… ರೊಟ್ಟಿ ತಿನ್ನಬೇಕು. ರೊಟ್ಟಿಬೇಕೆಂದರೆ ಅದು ಇದ್ದಂತೆ ತಿನ್ನಬೇಕು. ತಿಂದದ್ದು ದಕ್ಕಿಸಿಕೊಳ್ಳಬೇಕು. ರೊಟ್ಟಿ ತನ್ನಿಷ್ಟದಂತೆ ಹಸಿವಿನಿಷ್ಟದಂತಲ್ಲ. *****...
ನೀಲಿ ಅಂಬರದ ತಿಳಿಬೆಳದಿಂಗಳು ಸಾವಿರಾರು ಚುಕ್ಕಿ ಮಿನುಗು ತೇಲಿ ಹಾರಿದ ಬೆಳ್ಳಕ್ಕಿ ಸಾಲಿನಲ್ಲಿ ಮೋಡಗಳು ಎಚ್ಚರಗೊಂಡು ದಾವಾ ಹರಡಿ ಹರಡಿ ಪೃಥ್ವಿ ಪುಲಕಗೊಂಡಳು ಬಯಲ ತುಂಬೆಲ್ಲಾ ಹಸಿರು. ಚಿಗುರು ಸ್ಪರ್ಶಕ್ಕೆ ಮುದಗೊಂಡ ಬೀಜ ಶಕ್ತಿ ವಿಜೃಂಭಿಸಲು ಒಡ...
ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ...
ತಲೆಬುರುಡೆಯಲ್ಲಿ ಏನೆಲ್ಲ ತುಂಬಿಕೊಂಡಂತೆ ಕಪಾಟಿನಲ್ಲಿಯೂ ಕೂಡಾ – ಆಸ್ತಿ ಅಂತಸ್ತಿಗೆ ತಕ್ಕಹಾಗೆ ಅವುಗಳವುಗಳದೇ ಧಿಮಾಕು ಹೆಚ್ಚಾದರೆ ತಲೆಸಿಡಿಯುತ್ತದೆ ತುಂಬಿ ಓವರ್‌ಲೋಡ್ ಆದರೆ ಕಚಡಾ ಹೊರಬೀಳುತ್ತದೆ. *****...
ಬಾಡುವ ಹೂವಿನ ಮಧುರ ಮಕರಂದ ಹಳಸುವುದಿಲ್ಲ ಜೇನ ಗೂಡಿನಲ್ಲಿ *****...
ಸಿಗ್ನೋರಿನಾ ಪಿಯಾ ಟೊಲೋಸಾನಿ ಕಾದಂಬರಿಗಳಲ್ಲಿ ಅಚ್ಚಾದ ಪಾತ್ರಗಳನ್ನು ತನ್ನ ಸ್ವಂತದ ಬದುಕಿನ ಖಾಲಿಪುಟಗಳೊಂದಿಗೆ ಹೋಲಿಸಿಕೊಳ್ಳುತ್ತಿದ್ದಾಳೆ ಅಥವಾ ವಿಪರೀತ ಓದುವ ಹವ್ಯಾಸ ಇರುವವರಲ್ಲಿ ಹುಟ್ಟಿ ಕೊಳ್ಳುವ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂದು ಅವ...
ಭಾವನೆಗಳು ಹೊರಹೊಮ್ಮುತ್ತವೆ ಭೋರ್ಗರೆಯುವ ಪ್ರವಾಹದಂತೆ ಕಾಗದ ಪೆನ್ನು ಕೈಗೆತ್ತಿಕೊಂಡಾಗ ಮರೆಯಾಗುತ್ತವೆ ಬರಡು ಭೂಮಿಯಂತೆ *****...
ಅವಳು ಹಳ್ಳ ಇವಳು ಹೊಳೆ ಹಳ್ಳದ ಬಳ್ಳಯಲಿ ಹರಿದು ಬಂದವಳು ಹೊಳೆ ಮಗಳು ತಾಯಿ- ಹೊಳೆ ಮಗಳ ಹುಬ್ಬನು ತೀಡುವಳು ಸುಳಿ ಮುಂಗುರುಳ ಬಾಚುವಳು ದಿಟ್ಟಿಯ ಬೊಟ್ಟಿಟ್ಟು ಅಕ್ಕರೆಯ ಮುತ್ತಿಟ್ಟು ಮುನ್ನಡೆಸುವಳು ಇದು ಬೆಟ್ಟ ಇದು ಗಾಳಿ ಇದು ಹೂವು ಇದು ಎಲೆ ಎಂದ...
ಗುರು ಬ್ರಹ್ಮಃ ಗುರು ವಿಷ್ಣುಃ!! ಗುರು ದೇವೋ ಮಹೇಶ್ವರಃ| ಗುರು ಸಾಕ್ಷಾತ್ ಪರಬ್ರಹ್ಮಃ| ತಸ್ಮೈ ಶ್ರೀ ಗುರವೇ ನಮಃ| – ಎಂದು ಗುರುವಿಗೆ ವಂದಿಸುತ್ತಾ, ಗುರುವಿನ ಮಹತ್ವವನ್ನು ತಿಳಿಸುವ ಪ್ರಾರ್ಥನೆಯನ್ನು ಮಾಡುತ್ತೇವೆ. ಇಂಥಹ ಗುರುವಿನ ಗುಲಾ...
ಆಳದ ನೆಲೆಯಲ್ಲಿ ಕವಲುಗಳ ಕುಸುರಿ ಕುಂದುವುದಿಲ್ಲ ಅಧಿತ್ವದ ಸೊಗಸು ಜಡತ್ವ ಮೂಡದ ಜಗಮಗಿಸುವ ಬೆಳಕು. ಸ್ವಯಂಸ್ಪೂತರ್‍ತಿ ಸೆಲೆಯ ಅರಗಿಸಿ ದಕ್ಕಿಸಿಕೊಳ್ಳಬೇಕು. ಹರಳೆಣ್ಣೆ ಗಾಢವಾಗುರಿದರೆ ಕಡುಕಪ್ಪು ಕಾಡಿಗೆ ಚಿತ್ರ ಬರೆಯುತ್ತದೆ ಮುಚ್ಚಳದ ಅಂಚಿಗೆ. ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








