ಉಯ್ಯಾಲೆ ಗಣಗಳಿರುವ ಒಂದು ಅಪೂರ್ವ ಅಂಶಲಯದ ಧಾಟಿ (ಸಾಧನ, ಸಂಪುಟ ೯, ಸಂಚಿಕೆ ೧ (ಜನವರಿ-ಮಾಚ್೯ ೧೯೮೦) ಎಂಬ ಲೇಖನದಲ್ಲಿ ಡಾ|| ಎಂ. ಚಿದಾನಂದಮೂರ್ತಿಯವರು ಪುಲಿಗೆರೆಯ ಶಂಖಜಿನೋದ್ಬವ ಕಾವ್ಯ (ಕವಿಶಂಖ: ಪುಲಿಗೆರೆಯ ಶಂಖಜಿನೋದ್ಭವ ಕಾವ್ಯ, (ಸಂ.): ಎ...
ನಿನ್ನ ಕರುಣೆ ಎಷ್ಟೊಂದು ಎಣಿಸಲಾರೆ “ಏಸು”! ತಾಸು ತಾಸು ನಿನ್ನ ಪ್ರೀತಿಹಾಸು. *****...
ತಿಮ್ಮ: “ಲ್ಯಾಪ್‌ಟ್ಯಾಪಿಗೂ ಮಲ್ಲಿಕಾ ಶರಾವತ್ತಿಗೂ ಎನು ವ್ಯತ್ಯಾಸ?” ಬೊಮ್ಮ: “ಲ್ಯಾಪ್ ಟ್ಯಾಪಿಗೆ ಮೌಸ್ ಬೇಕಾಗಿಲ್ಲ. ಮಲ್ಲಿಕಾ ಶರಾವತ್‌ಗೆ ಬ್ಲೌಸ್ ಬೇಕಾಗಿಲ್ಲ…” *****...
ಅಗಾಧವಾಗಿ ಶೋಭಿಸುತ್ತಿದ್ದ ಸಾಗರವನ್ನು ನೋಡಿ ಬೆಟ್ಟ ಕೇಳಿತು “ನಿನ್ನ ಮುದ್ದಾದ ಪುಟ್ಟ ಹೆಸರೇನು?” ಎಂದು. “ಅಲೆ” ಎಂದಿತು ಸಾಗರ. ಅಲೆಯನ್ನು ನೋಡಿ ಬೆಟ್ಟ ಮತ್ತೆ ಕೇಳಿತು “ನಿನ್ನ ಪೂರ್ಣ ಹೆಸರೇನು?”ಎಂ...
ರೊಟ್ಟಿಯನಿವಾರ್ಯತೆ ಹೆಚ್ಚು ತೂಕವೋ ಹಸಿವಿನನಿವಾರ್ಯತೆಯೋ? ತಕ್ಕಡಿ ಯಾವತ್ತೂ ತೂಗಿಲ್ಲ. ಹಸಿವಿನ ಪಕ್ಷಪಾತಿ ತಕ್ಕಡಿಗೆ ಗೊತ್ತು ತನ್ನ ವಂಚನೆ. *****...
ಬಾಗೆಳೆಯಾ ಅಂಗಳಕೆ ಸಾಲು ದೀಪಗಳ ಬೆಳಗೋಣ ದೀಪಾವಳಿ ಮಾಗಿಯ ರಾತ್ರಿಯಲಿ. ಬಾಗೆಳೆಯಾ ಚಾವಡಿಗೆ ಬಣ್ಣಬಣ್ಣದ ಜರಿಯ ದೀಪದ ಗೂಡು ಕಟ್ಟೋಣ ಮೌನ ದೀಪಗಳ ಕಾಂತಿಯಲಿ ಬಾ ಗೆಳೆಯಾ ಪಡಸಾಲೆಗೆ ಮೆಲ್ಲಗೆ ಹಚ್ಚೋಣ ಸುರುಸುರು ಬತ್ತಿ ನನ್ನ ನಿನ್ನ ಕಣ್ಣೊಳಗಿನ ನೂರ...
ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medi...
ಮನ ಸುಡುವ ತಂಪಾದ ಚಂದ್ರನೇ, ಧೈರ್ಯವಿದ್ದರೆ ಸುಡುವ ಸೂರ್ಯನಾಗಿ ತನವೂ ಸುಟ್ಟು ಹಾಕಿಬಿಡು. *****...
ಪುರಾಣ ಗ್ರಂಥಗಳ ಹೊತ್ತು ಕೂತರೆ ವ್ಯಾಸ ಪೀಠಗಳಲ್ಲಿ ತಾಳೆ ಗರಿಗಳು ಗುಡಿಸಲು ಗುರುಕುಲಗಳ ಮೇಲೆ ಒಣಗಿ ನೆರಳ ನೀಡಿ ಕಾದವು ಸೂರಲ್ಲಿ ತೆಂಗಿನ ಗರಿಗಳು *****...
ಪಕ್ಕದ ಮನೆ ಹುಡುಗ ಬಂದು ನಿಮಗೆ ಫೋನ್ ಬಂದಿದೇರಿ ಎಂದು ಹೇಳಿ ಓಡುತ್ತಾನೆ. ಅವನ ಹಿಂದೆಯೇ ಓಡುತ್ತೇನೆ. ಫೋನ್‌ಕಾಲ್ ಬಂತೆಂದರೆ ಮೈಯ ನರನಾಡಿಗಳು ಕಾರಂಜಿಯಾಗುತ್ತವೆ. ಜಿಂಕೆಯಂತೆ ಓಡುತ್ತೇನೆ. ಪಕ್ಕದ ಮನೆಯಾತ ಇಂಜಿನಿಯರ್, ಒಂದಿಷ್ಟು ಸಭ್ಯನೆ. ‘ನಿ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








