ಕಳೆದುಕೊಂಡಿರುತ್ತೇವೆ ಎಲ್ಲವನ್ನು ಅರಿವಾಗುವ ವೇಳೆಗೆ ಎಲ್ಲವೂ ಮುಗಿದಿರುತ್ತದೆ ಕಾಲವೂ ಕೂಡ *****...
ಎಲ್ಲ ನೆನಪುಗಳಿಗೆ ವಿರಾಮ ಹೋಗಿ ಬರುವೆ ರಾಮ ಇರಿಸುವೆ ನನ್ಹೆಸರ ಉರಿಸಿಕೊ ನಿನ್ನೊಳಗೆ ಹೋಗಿ ಬರುವೆ ರಾಮ…. ನಾ ಬಲ್ಲೆ ನಿನ್ನೊಲುಮೆ ಇತ್ತ ಬಿತ್ತಿ ಬೆಳೆದಿಹ ಪ್ರೇಮ ಅತ್ತ ಒತ್ತಿ ಸುತ್ತಿಹ ನೇಮ ಕೊರಗದಿರು ಮರುಗದಿರು ಹೋಗಿ ಬರುವೆ ರಾಮ̷...
ತಿಮ್ಮರಾಯಿ ಒಬ್ಬನೇ ಕೂತಿದ್ದ. ಕಾಂಡ ಕೊಂಬೆಗಳಿಲ್ಲದ ಬುಡಗಳು-ರುಂಡ ಮುಂಡಗಳಿಲ್ಲದ ಪಾದಗಳು! ಅವನ್ನೂ ಎತ್ತಿ ಹಾಕುತ್ತಾರೆ. ಮಟ್ಟಸ ಮಾಡುತ್ತಾರೆ. ಇಷ್ಟು ಸಲೀಸಾಗಿ ಶಬರಿಯೊಳಗಿನ ಹೂಸ ಜೀವವನ್ನು ತೆಗೆಯಲಾದೀತೆ? ಸೂರ್ಯ ಬರದಿದ್ದರೆ ಹೂಸ ಜೀವದ ಗತಿ? ...
ಅದು ನನ್ನದಲ್ಲದ ಅಂಗಿ ಅದರೆ ಇಂಚಿಂಚೂ ಮೆಚ್ಚುಗೆ ಆದದ್ದು ಸುಳ್ಳಲ್ಲ. ಬಯಸಿದ್ದು ಕನವರಿಸಿದ್ದು ಅದಕ್ಕಾಗೇ ಇಲ್ಲ, ಬಿಟ್ಟುಬಿಡು, ನಿನ್ನ ಮೈಬಣ್ಣಕ್ಕೆ ಒಪ್ಪಿಗೆಯಾಗದು ಅಮ್ಮನ ತಕರಾರು. ಮುನಿಸಿಕೊಂಡೆ, ಮಾತು ಬಿಟ್ಟೆ, ಮತ್ತೆ ಮತ್ತೆ ನೋಡಿಬಂದೆ. ಕಿ...
ಬಸ್ಸಿನ ತುಂಬ ನೂಕು ನುಗ್ಗಲಿತ್ತು ಅಂಗಡಿ ಬೀದಿಗಳಲ್ಲೂ ಹಾಗೆಯೇ ಹಗಲಿಗೆ ಹೆಗಲು ತಾಗಿಸಿ ಅಲ್ಲೆಲ್ಲ ನೀವು ನಿಂತಿದ್ದಿರೆಂಬುದು ಗೊತ್ತು ಚಹದಂಗಡಿಯಲ್ಲಿ ಮೇಜಿನೆದುರು ಅಕಸ್ಮಾತ್ ಕೇಳುವಿರಿ ಬೆಂಕಿ ಮತ್ತದೇ ಮಾತು ಅದೇ ಕತೆ ಯಾರು ಯಾರನ್ನೋ ಹುಡುಕುವ ...
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿವಾಸಿ ಬಶೀರ ಅಹ್ಮದ ಮುಜಾವರ ಅನಿವಾರ್‍ಯ ಕಾರಣಗಳಿಂದ ಶಿಕ್ಷಣ ಮುಂದುವರೆಸಲಾಗಲಿಲ್ಲ. ಇದೇ ಸಮಯದಲ್ಲಿ ಮಂತ್ರ, ತಂತ್ರಗಳ ಕಡೆಗೆ ಒಲವು ಬೆಳೆಯಿತು. ಮೊದಲಿಗೆ ಹಸ್ತ ಸಾಮುದ್ರಿಕದ ಅಭ್ಯಾಸ. ೧೯೭೦ರಲ್ಲಿ ಜಮಖಂಡಿ ತಾಲ...
ನಿದ್ರೆಯ ಸ್ಪಟಿಕ ಸ್ಪಷ್ಟ ರೂಪಗಳೇ ಭಾಷೆಯ ನೆರಳಲ್ಲಿ ತಳೆದ ಆಕಾರಗಳೇ ನನ್ನದೇ ರಕ್ತ ಹಂಚಿಕೊಂಡ ಜೀವಿಗಳೇ ನನ್ನ ಪ್ರಜ್ಞೆಯ ನರ ನಾಡಿಗಳ ಬಂದರು ಮಾಡಿಕೊಂಡ ಬಿಂಬ ರೇಖೆಗಳೇ ನನ್ನ ದುಃಖ ನನ್ನನ್ನು ತೊರೆದು ನಿಮ್ಮನ್ನು ತುಂಬಿ ಆವರಿಸುತ್ತಿರುವುದು ಕಾಣ...
ಬಾರೆ ನೀರೆ ತಾರೆ ತಂಗಿ ಚಂಚಂದುಂಡಿ ಕಟ್ಟೋಣ ಚಂದಾ ಮಾಮಾ ಪಂಚ್ಮೀ ಮಾಮಾ ಆತ್ಮಾರಾಮಾರಾಗೋಣ || ತುರುಬಾ ತುಂಬಾ ತುಂಬೀ ಹೂವಾ ತೌರಿಗೆ ತುಂಬಿ ಬಾರವ್ವಾ ಪಂಚ್ಮೀ ಹಬ್ಬಾ ಬಂತೌ ತಂಗಿ ಬ್ಯಾಸರ ಸಾಕೌ ಬಾರವ್ವಾ || ನಾಗರಹಾವು ನಾಗರ ನಾವು ಸಕ್ಕರೆ ಪಾಕಾ ಆ...
ಸುದ್ದವ್ವ ಈ ಊರವಳಲ್ಲ ವಲಸೆ ಬಂದ ಹುಡುಗಿ ಇಲ್ಲಿ ನಿಂತವಳೂ ಅಲ್ಲ ಊರೂರಲೆಯುವ ಚಪಲಿ; ಅವಳಿಗೆ ಮಿಂಡನೆ ತಂದೆ ರಂಡೆಯೆ ತಾಯಿ ಹುಟ್ಟಿದ ಕೂಡಲೆ ಫಟ್ಟನೊಡೆದುವಂತೆ ಮೈಯೆಲ್ಲ ಬಾಯಿ; ಅಪ್ಪನ ನೆರಳಿಲ್ಲದೆ ಅವಳಿಗೆ ಜಾತಕ ತಪ್ಪಿತು ಕುಂಡಲಿ ಕುಲ ಇಲ್ಲವೆಂದ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







