ಈ ಮಗುವಿಗೇನು ಗೊತ್ತು…?

ಈ ಮಗುವಿಗೇನು ಗೊತ್ತು? ನಗುವುದೊಂದು ಬಿಟ್ಟು! ಬಣ್ಣಬಣ್ಣದ ಫ್ರಾಕುತೊಟ್ಟು ಪಿಳಿ ಪಿಳಿ ಕಣ್ಣು ಬಿಟ್ಟು ಹಗಲಿರುಳು-ಕಲ್ಲು, ಮಣ್ಣು, ಗೊಂಬೆಯೊಂದಿಗೆ ಆಡುವುದು ಗೊತ್ತು! ರಾಮ, ರಹೀಮ, ಪಿಂಟು, ಶಾಂತಿ, ಮೇರಿ, ಬೇಗಂ... ಎಲ್ಲ ತನ್ನವರೆಂದು ಹಿಗ್ಗುವುದು...

ಚಂದ್ರಾ ನಿನಗೆ ಹೊತ್ತಿಲ್ಲ ಗೊತ್ತಿಲ್ಲ

ನಿನಗೇನು ಹೇಳು ಹೊತ್ತಿಲ್ಲ ಹೆತ್ತಿಲ್ಲ ಸಾಕಬೇಕಿಲ್ಲ ಸಲಹಬೇಕಿಲ್ಲ ಮಕ್ಕಳು ಮರಿ ಹೊಟ್ಟೆಪಾಡಿಗಾಗಿ ಬೆವರು ಸುರಿಸಿ ದುಡೀಬೇಕಾಗಿಲ್ಲ ಶಿಸ್ತಾಗಿ ಬೆಳಗಿನವರೆಗೂ ಬಿಳಿ ಬಿಳಿಯಾಗಿ ಷೋಕಿ ಮಾಡಿಕೊಂಡು ಆಕಾಶ ಅಳೀ(ಲೀ)ತಾ ತಿರುಗ್ತೀಯ. ಅವಳೋ ಹೆಸರೇ ಭೂಮಿತಾಯಿ ಹೆತ್ತು...

ನಂಬಿಕೆ

ಇಲ್ಲಿ ಹರಿಹರರ ಪರದಾಟ ಇಂದ್ರಾದಿಗಳ ಬಯಲಾಟ ಬಂಡಾಟಗಳು ನಡೆಯುತ್ತಿವೆ ಹಳಸಿ ಹಿಸಿದ ದಾರಗಳ ಸುತ್ತಿಕೊಂಡು ಕಪ್ಪೆ ವಟಗುಟ್ಟುತ್ತಿವೆ ನರಿತಂತ್ರ ಮಂತ್ರಿಸುತಿವೆ ಟ್ರೇಡು ಮಾರ್ಕುಗಳ ಬಳಿದ ಬಕಧ್ಯಾನ ಸಾಗಿದೆ ಮೀನ ಮಂದೆ ಮುಂದೆ ಮಡಿ ಮಾಡಿ...
ದುರ್ಗದ ಕಲ್ಲುಹೂವು ಪಿ.ಆರ್.ತಿಪ್ಪೇಸ್ವಾಮಿ

ದುರ್ಗದ ಕಲ್ಲುಹೂವು ಪಿ.ಆರ್.ತಿಪ್ಪೇಸ್ವಾಮಿ

[caption id="attachment_7680" align="alignleft" width="255"] ಚಿತ್ರ: ಹರ್ತಿಕೋಟೆ ಬಳಗ[/caption] ಚಿತ್ರದುರ್ಗದ ವಸುಂಧರೆ ಎಂದೂ ಬಡವಿಯಲ್ಲ. ಅದೇನು ಈ ನೆಲದ ಪುಣ್ಯ ವಿಶೇಷವೋ ಯಾವುದೇ ಕ್ಷೇತ್ರದಲ್ಲಿ ದುರ್ಗ ನೀಡಿದ ಕೊಡುಗೆ ಅನನ್ಯ ಧಾರ್ಮಿಕ ಕ್ಷೇತ್ರದಲ್ಲಿ ಸಿರಿಗೆರೆ...

ತುಡಿತ

(೧) ಹೃದಯ ಒಂದು ಮುಷ್ಠಿ ಹೃದಯಕೆ ಅದೆಷ್ಟು ಬಡಿತ ಅದೆಷ್ಟು ತುಡಿತ ಎಲುಬು ಹಂದರಗಳ ಗಟ್ಟಿ ಸರಳುಗಳು ಸುತ್ತೆಲ್ಲ ರಕ್ತಮಾಂಸಗಳ ಕಾವಲುಗಾರರು ಎದೆಯಂಗಳದ ನಡುವೆ ಕುಳಿತ ‘ಬಾಸ್’ ಈ ಬೇಲಿಗೆ ನಾವು ಸ್ವತಂತ್ರರೇ ಅಲ್ಲ....

ರೂಪ

ಬಾಯ್ದೆರೆದು ಮುತ್ತಿರುವ ದಳ್ಳುರಿಯ ಮಧ್ಯದೊಳು ಚಿಚ್ಛಕ್ತಿಯೊಂದೆದ್ದಿತು ಇದೆ ಸಮಯ ಇದೆ ಸಮಯ ತಡಮಾಡದಿರು ಏಳು ರೂಪವನು ಇಳಿಸೆಂದಿತು ರೂಪವೆಂದರೆ ಏನೊ ಚಿತ್ರವಾಗಿದೆ ಮಾತು ಶಿಲ್ಪಿಯೇ ನಾನೆಂದೆನು ಪರಿಹರಿಪೆ ಸಂಶಯವ ನೋಡೆನುತ ಬಹುತರದ ಭಾವಗಳ ತಂದೊಡ್ಡಿತು...

ಇಂಥ ಮಿಂಚನು ಹಿಂದೆ ಕಾಣಲಿಲ್ಲ

ಇಂಥ ಮಿಂಚನು ಹಿಂದೆ ಕಾಣಲಿಲ್ಲ ಇಂಥ ಮಧುಮಯ ಕಂಠ ಕೇಳಲಿಲ್ಲ ಈ ರೂಪಸಿಯ ಹೆಸರು ರಾಧೆಯಂತೆ ಹೊಳೆಯುವಳು ನಟ್ಟಿರುಳ ತಾರೆಯಂತೆ ಗೋಪಿಯರ ನಡುವೆ ಬರಲು ಇವಳು ಮಣಿಮಾಲೆಯಲ್ಲಿ ಕೆಂಪು ಹರಳು! ನನ್ನ ಆಡಿಸಲಿಲ್ಲ ಹೀಗೆ...
cheap jordans|wholesale air max|wholesale jordans|wholesale jewelry|wholesale jerseys