
ಎಳೆತನದಿನಿ೦ದುವರೆಗೀ ಜಗದ ಬೆರಗ ನಾ- ನಳಿಯದಂತಿರಿಸಿಹವು ವಸ್ತು ವ್ಯಕ್ತಿ ಅಲ್ಪವಿವು ಸಾಮಾನ್ಯವೆನೆ ಪ್ರಕಟಗೈಯುತ್ತ ತಮ್ಮತುಲ ಸುಖದುಃಖವೀವ ಶಕ್ತಿ. ತನಗೆ ತನ್ನರಿವಷ್ಟೆ; ಮಿಕ್ಕುದರ ತಿಳಿವೆಲ್ಲ ಭ್ರಮೆಯೆನಿಸುವೀ ತೋರ್ಕೆಯರಿವರಾರು? ನೆಚ್ಚಿದರ ವಂಚ...
೧ “ಜಗಕೆಲ್ಲ ಬಿದ್ದಿತ್ತೊ ಇಷ್ಟು ಹೊತ್ತಿರುಳೆಂಬ ಕಂಪಾದುದೊಂದು ಕನಸು! ಹಗಲಿನ್ನು ಬಂದು ಬೆಳಕಿನ ಸೊಬಗು ಬೆಳಗುವದು- ಕನಸು ಆಗುವುದು ನನಸು! ೨ ಕನಸು ಕನಸೆಂದು ಕಂಗಳರು ಕನಕರಿಸುವರು ಕನಸು ಕನಸಾಗಬಹುದೇ? ಜನಿಸದಿರೆ ಕನಸಿನೊಳು ನನಸು, ನನಸಿನ...
ಈಗೀಗ ವಿದೇಶಗಳಲ್ಲಿ ವಿದೇಶಿಯರಲ್ಲಿ ಭವ್ಯ ಭಾರತದ ಬಗ್ಗೆ ಭವ್ಯ ಭಾರತೀಯ ದೇವಾನುದೇವತೆಗಳ ಬಗ್ಗೆ ತುಂಬಾ ತುಂಬಾ ಗೌರವ ಮೂಡುತ್ತಿದೆ. ಇದೆಲ್ಲ ಸ್ವಾಗತಾರ್ಹ. ಭವ್ಯ ಭಾರತದ ಪ್ರಭಾವ, ಸಂಸ್ಕೃತಿ, ನಾಗರೀಕತೆ ಅಂಥಾದ್ದು! ಇಡೀ ವಿಶ್ವಕ್ಕೆ ಮಾದರಿ ಎಂಬುದ...
ಡೌಲು ಡೌಲಿನ ಸೊಸೆಯನು ಅವಳ ಕಪ್ಪೂ ಬಸೆಯನು ಕಂಡು ಕಂಡು ಕೋಪಗೊಂಡು ಹರಿದ ಅಂಗಿಯ ಕಸೆಯನು! *****...
ನನ್ನ ಜೋತಿಯು ನಿನ್ನೊಳರಗಲಿ ನನ್ನ ಬಲವೇ ನಿನ್ನ ಹುಮ್ಮಸು | ನಿನ್ನ ಹೃದಯವ ಕಲಕದಿರಲವ ತಿತನು ತಾನೆಂದೂ || ಸನ್ನುತಲ್ಲದ ಪೂರ್ಣವಲ್ಲದ ನ್ಯೂನಫಲವನು ಬಯಸಲಾಗದು | ಘನ್ನವಾತ್ಮವಗೊಳಪ ವರವನು ಬಯಸು ಎಂದೆಂದೂ || ೧ || ನಿನ್ನದಾಗಲಿ ಒ೦ದೆ ಸಂತಸ ಘನ್ನದ...
೧ ಆಗೊಮ್ಮೆ ಈಗೊಮ್ಮೆ ಬಿರಿದರಳಿ ಸೊಗಯಿಸಿದ ಸೌಸವದ ಸುಮಗಳನ್ನೊಲಿದಾಯ್ದು, ಸರಿ ನೆಯ್ದು, ಸಾಹಿತ್ಯ ಶಾರದೆಯ ಕೊರಳಿಂಗೆ ಕಲೆಗೊಳಿಸಿ ತೊಡಿಸಿರುವೆ ಚೆಲುವಿಲ್ಲದಲರುಗಳನುಳಿದ ಸರ ೨ ಹೃದಯಾಂತರಾಳದಲಿ ಭಾವಗಳ ಘರ್ಷಣೆಯು ಸಂಸ್ಫೂರ್ತಿವಡೆದಾಗ ಚೆಲ್ಲಿ ಹರಿ...
ಮೂಲ: ಟಾಮಸ್ ಗುಡ್ಮನ್ ಡ್ರೆಸನ್ (ಐಸ್ಲ್ಯಾಂಡಿಕ್ ಕವಿ) ಎಲ್ಲಿ ಶುರುವಾಯಿತೋ ಈ ಯಾತ್ರೆ ಯಾರೂ ತಿಳಿದಂತಿಲ್ಲ; ಯಾರ ನಿರ್ದೇಶನ ಇದಕ್ಕೆ ಎನ್ನುವುದೂ ಗೊತ್ತಿಲ್ಲ; ಹಾಗಿದ್ದೂ ಮೆರವಣಿಗೆಗೆ ಎಲ್ಲಾ ಸೇರಿದ್ದೇವೆ. ಕೆಲವರು ಅನಾಸಕ್ತರು, ಹಾಗೇ ಉತ್ಸಾ...
ಅದು ಶುಕ್ರವಾರ, ಜೂನ ೧೨, ನಾನು ಬೆಳಿಗ್ಗೆ ಆರಕ್ಕೆಲ್ಲಾ ಎದ್ದೆ. ಅಂದು ನನ್ನ ಹುಟ್ಟಿದ ದಿನ. ಆದರೆ ನಾನು ಅಷ್ಟು ಬೇಗನೇ ಏಳುವಂತಿರಲಿಲ್ಲ. ನನ್ನ ಆತುರವನ್ನು ಆರು ಮುಕ್ಕಾಲು ಗಂಟೆಯವರೆಗೂ ಅದು ಹೇಗೋ ತಡೆದುಕೊಳ್ಳಬೇಕಿತ್ತು. ಆನಂತರ ಎದ್ದು ಡೈನಿಂಗ...
ಎಂತು ಬಿದ್ದೇಳುತಿಹುದು ನೋಡು ಬಿತ್ತರದ ವಾರಿಧಿಯು! ಎಲ್ಲಿಹರೀ ಮಂಥನವ ಗೆಯ್ವ ದೇವತೆಗಳು? ಬರಿಗಣ್ಣಿಗೆ ಕಾಣದೆ ಲಯವಾದರು ಬಯಲಿನಲ್ಲಿ: ಕಾಣುವದು ಮಂಥನವೊಂದು; ಅಲ್ಲುದಿಸಿದ ಚಂದ್ರಮನೊಂದು,- ಕಡಲಾಳವನುಗಿದು ಒಂದ ತುಂಬುವೆರೆ ತಾನು! ಮುಗಿಲು ಕದ್ದ ರ...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...















