ಹರಕೆಯ ಬಲದ ಶಿಷ್ಯ

‘ತರಗತಿಗಳಲ್ಲಿ ಕುವೆಂಪು’ (ತೌಲನಿಕ ಸಾಹಿತ್ಯ ಮೀಮಾಂಸೆ) ಕೃತಿಯಲ್ಲಿ ‘ಹರಕೆಯ ಬಲದ ಶಿಷ್ಯ’ ಎಂದು ಡಾ.ಎಸ್.ಎಂ.ವೃಷಭೇಂದ್ರ ಸ್ವಾಮಿ ತಮ್ಮನ್ನು ಕೆರೆದುಕೊಂಡಿದ್ದಾರೆ. ತಮ್ಮ ಕೃತಿಯನ್ನು ಪ್ರಿಯಗುರುವಿನ ಜನ್ಮ ಶತಮಾನೋತ್ಸವದ ಕಿರು ಕಾಣಕೆ- ಗುರು ಕಾಣಿಕೆ ಎಂದೂ ಅವರು...
ಚೆಂಬೆಳಕಿನ ಹೂಕವಿತೆಗಳ ಕ(ಣ)ವಿ

ಚೆಂಬೆಳಕಿನ ಹೂಕವಿತೆಗಳ ಕ(ಣ)ವಿ

‘ಆಯ್ಕೆ ಸಮಿತಿಯಿಲ್ಲಿ ನೀವಿದ್ದರೆ ರಾಷ್ಟ್ರಕವಿ ಗೌರವಕ್ಕೆ ಯಾರನ್ನು ಸೂಚಿಸುತ್ತಿದ್ದಿರಿ?’ ಕವಿ ಜಿ.ಎಸ್. ಶಿವರುದ್ರಪ್ಪ ಅವರಿಗೆ ಕವಿ ಗೌರವ ದೊರೆತಹೊಸತದು. ಸಂವಾದ ಕಾರ್ಯಕ್ರಮವೊಂದರಲ್ಲಿ ಸಹೃದಯರೊಬ್ಬರು ಮೇಲಿನ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣ ಮೈಯೆಲ್ಲ ಕಿವಿಯಾಗಿತ್ತು. ಜಿ‌ಎಸ್‌ಎಸ್...
ಗಾರುಡಿಗ ತಾರಾನಾಥ

ಗಾರುಡಿಗ ತಾರಾನಾಥ

ಅರವತ್ತರ ದಶಕದಲ್ಲಿ, ತಾರಾನಾಥ ನನ್ನನ್ನು ನನಗೆ ಸಾಧ್ಯವಾದ ಎತ್ತರಕ್ಕೆ ಏರುವಂತೆ ಪ್ರಚೋಸಿದ ಗೆಳೆಯ.  ಗೆಳೆಯ ಮಾತ್ರವಲ್ಲ ಗುರು, ತಿದ್ದಿತೀಡಿ ಹಂಗಿಸಿ ವಿಸ್ತರಿಸಿ ಹೊಗಳಿ ಬೆಳೆಸಿದವನು ರಾಜೀವ. ‘ಪ್ರಶ್ನೆ’ ಸಂಕಲನದ ಒಂದೊಂದು ಕಥೆಯೂ ರೂಪುಗೊಂಡಿದ್ದು ರಾಜೀವನ...

ಮೇಷ್ಟ್ರುಗಳ ಮೇಷ್ಟ್ರು ಪ್ರೊ.ಎಸ್.ಅರ್.ಮಳಗಿ

ಪಾಠ ಹೇಳುವ ಮೂಲಕ ನಾಡುನುಡಿಯ ಏಳಿಗೆಗೆ ಪಾಲು ಸಲ್ಲಿಸಿದ, ಆ ಮೂಲಕ ಜನಮನದಲ್ಲಿ ನೆಲೆನಿಂತ ಕನ್ನಡ ಮೇಷ್ಟ್ರುಗಳ ಒಂದಷ್ಟು ಹೆಸರುಗಳನ್ನು ನೆನಪಿಸಿಕೊಳ್ಳಿ: ಹಳೆ ತಲೆಮಾರಿನ ಟಿ.ಎಸ್.ವೆಂಕಣ್ಣಯ್ಯ, ಎ.ಆರ್.ಕ್ಟಷ್ಣಶಾಸ್ತ್ರಿ, ಬಿ.ಎಂ.ಶ್ರೀಕಂಠಯ್ಯ, ಜಿ.ಪಿ.ರಾಜರತ್ನಂ... ಈ ತಲೆಮಾರಿನ ಕಿ.ರಂ.ನಾಗರಾಜ,...
ರಷೀದ-ಚಂಪಾ ಬೆಂಕಿಯಲ್ಲಿ ಅರಳಿದ ಹೂಗಳು

ರಷೀದ-ಚಂಪಾ ಬೆಂಕಿಯಲ್ಲಿ ಅರಳಿದ ಹೂಗಳು

[caption id="attachment_6443" align="alignleft" width="300"] ರಷೀದಾ ಬೀ (ಎಡ) ಚಂಪಾ ದೇವಿ ಸುಕ್ಲ (ಬಲ) ಚಿತ್ರ ಸೆಲೆ: ಗೋಲ್ಡ್‌ಮ್ಯಾನ್ ಪ್ರೈಜ್.ಕಾಂ[/caption] ಐಶ್ವರ್ಯಾ ರೈ, ಮಲ್ಲಿಕಾ ಶೆರಾವತ್, ಬಿಪಾಷ ಬಸು ಜನಪ್ರಿಯರು. ಅಂಜಲಿ ಭಾಗವತ್, ಅಂಜು...
ಗಡಿಗಳ ಮೀರಿದ ಲಾಲ್ಗುಡಿ

ಗಡಿಗಳ ಮೀರಿದ ಲಾಲ್ಗುಡಿ

[caption id="attachment_6440" align="alignleft" width="220"] ಚಿತ್ರ ಸೆಲೆ: ಕರ್ನಾಟಿಕ್ ದರ್ಬಾರ್‍.ಕಾಂ[/caption] ಕರ್ನಾಟಕಿ ಸಂಗೀತದ ಆಗ್ರೇಸರರಲ್ಲಿ ಲಾಲ್ಗುಡಿ ಚಿ.ಜಯರಾಮನ್ ಒಬ್ಬರು.  ಪಿಟೀಲು ಎಂದಕೂಡಲೇ ಚೌಡಯ್ಯನವರ ಹೆಸರು ನೆನಪಿಗೆ ಬರುವಂತೆ, ವೀಣೆಯೊಂದಿಗೆ ಶೇಷಯ್ಯನವರು ನೆನಪಾಗುವಂತೆ, ಕೊಳಲಿನೊಂದಿಗೆ ಚೌರಾಸಿಯ...