ಶಬರಿ – ೧೮

ಶಬರಿ – ೧೮

ತಿಮ್ಮರಾಯಿ ಒಬ್ಬನೇ ಕೂತಿದ್ದ. ಕಾಂಡ ಕೊಂಬೆಗಳಿಲ್ಲದ ಬುಡಗಳು-ರುಂಡ ಮುಂಡಗಳಿಲ್ಲದ ಪಾದಗಳು! ಅವನ್ನೂ ಎತ್ತಿ ಹಾಕುತ್ತಾರೆ. ಮಟ್ಟಸ ಮಾಡುತ್ತಾರೆ. ಇಷ್ಟು ಸಲೀಸಾಗಿ ಶಬರಿಯೊಳಗಿನ ಹೂಸ ಜೀವವನ್ನು ತೆಗೆಯಲಾದೀತೆ? ಸೂರ್ಯ ಬರದಿದ್ದರೆ ಹೂಸ ಜೀವದ ಗತಿ? ಶಬರಿಯ...

ಅಪ್ಪ ಕೊಡಿಸಿದ ಅಂಗಿ

ಅದು ನನ್ನದಲ್ಲದ ಅಂಗಿ ಅದರೆ ಇಂಚಿಂಚೂ ಮೆಚ್ಚುಗೆ ಆದದ್ದು ಸುಳ್ಳಲ್ಲ. ಬಯಸಿದ್ದು ಕನವರಿಸಿದ್ದು ಅದಕ್ಕಾಗೇ ಇಲ್ಲ, ಬಿಟ್ಟುಬಿಡು, ನಿನ್ನ ಮೈಬಣ್ಣಕ್ಕೆ ಒಪ್ಪಿಗೆಯಾಗದು ಅಮ್ಮನ ತಕರಾರು. ಮುನಿಸಿಕೊಂಡೆ, ಮಾತು ಬಿಟ್ಟೆ, ಮತ್ತೆ ಮತ್ತೆ ನೋಡಿಬಂದೆ. ಕಿವಿಗಿಳಿದರೂ...

ಸತ್ತವರಿಂದ ನಾವು ಬಯಸುವುದೇನನ್ನು?

ಬಸ್ಸಿನ ತುಂಬ ನೂಕು ನುಗ್ಗಲಿತ್ತು ಅಂಗಡಿ ಬೀದಿಗಳಲ್ಲೂ ಹಾಗೆಯೇ ಹಗಲಿಗೆ ಹೆಗಲು ತಾಗಿಸಿ ಅಲ್ಲೆಲ್ಲ ನೀವು ನಿಂತಿದ್ದಿರೆಂಬುದು ಗೊತ್ತು ಚಹದಂಗಡಿಯಲ್ಲಿ ಮೇಜಿನೆದುರು ಅಕಸ್ಮಾತ್ ಕೇಳುವಿರಿ ಬೆಂಕಿ ಮತ್ತದೇ ಮಾತು ಅದೇ ಕತೆ ಯಾರು ಯಾರನ್ನೋ...
ಪ್ರತಿಭಾವಂತ ಜಾದೂಗಾರ

ಪ್ರತಿಭಾವಂತ ಜಾದೂಗಾರ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿವಾಸಿ ಬಶೀರ ಅಹ್ಮದ ಮುಜಾವರ ಅನಿವಾರ್‍ಯ ಕಾರಣಗಳಿಂದ ಶಿಕ್ಷಣ ಮುಂದುವರೆಸಲಾಗಲಿಲ್ಲ. ಇದೇ ಸಮಯದಲ್ಲಿ ಮಂತ್ರ, ತಂತ್ರಗಳ ಕಡೆಗೆ ಒಲವು ಬೆಳೆಯಿತು. ಮೊದಲಿಗೆ ಹಸ್ತ ಸಾಮುದ್ರಿಕದ ಅಭ್ಯಾಸ. ೧೯೭೦ರಲ್ಲಿ ಜಮಖಂಡಿ...

ನಿದ್ರೆಯ ರೂಪಗಳು

ನಿದ್ರೆಯ ಸ್ಪಟಿಕ ಸ್ಪಷ್ಟ ರೂಪಗಳೇ ಭಾಷೆಯ ನೆರಳಲ್ಲಿ ತಳೆದ ಆಕಾರಗಳೇ ನನ್ನದೇ ರಕ್ತ ಹಂಚಿಕೊಂಡ ಜೀವಿಗಳೇ ನನ್ನ ಪ್ರಜ್ಞೆಯ ನರ ನಾಡಿಗಳ ಬಂದರು ಮಾಡಿಕೊಂಡ ಬಿಂಬ ರೇಖೆಗಳೇ ನನ್ನ ದುಃಖ ನನ್ನನ್ನು ತೊರೆದು ನಿಮ್ಮನ್ನು...

ಬಾರೆ ನೀರೆ ತಾರೆ ತಂಗಿ

ಬಾರೆ ನೀರೆ ತಾರೆ ತಂಗಿ ಚಂಚಂದುಂಡಿ ಕಟ್ಟೋಣ ಚಂದಾ ಮಾಮಾ ಪಂಚ್ಮೀ ಮಾಮಾ ಆತ್ಮಾರಾಮಾರಾಗೋಣ || ತುರುಬಾ ತುಂಬಾ ತುಂಬೀ ಹೂವಾ ತೌರಿಗೆ ತುಂಬಿ ಬಾರವ್ವಾ ಪಂಚ್ಮೀ ಹಬ್ಬಾ ಬಂತೌ ತಂಗಿ ಬ್ಯಾಸರ ಸಾಕೌ...

ಸುದ್ದವ್ವ

ಸುದ್ದವ್ವ ಈ ಊರವಳಲ್ಲ ವಲಸೆ ಬಂದ ಹುಡುಗಿ ಇಲ್ಲಿ ನಿಂತವಳೂ ಅಲ್ಲ ಊರೂರಲೆಯುವ ಚಪಲಿ; ಅವಳಿಗೆ ಮಿಂಡನೆ ತಂದೆ ರಂಡೆಯೆ ತಾಯಿ ಹುಟ್ಟಿದ ಕೂಡಲೆ ಫಟ್ಟನೊಡೆದುವಂತೆ ಮೈಯೆಲ್ಲ ಬಾಯಿ; ಅಪ್ಪನ ನೆರಳಿಲ್ಲದೆ ಅವಳಿಗೆ ಜಾತಕ...

ಗಾಳಿ ಬೀಸಲು

ಗಾಳಿ ಬೀಸಲು ಬಳ್ಳಿ ಚಿಗುರಲು ಅರಳಿತು ಹೂ ಮನ ನನ್ನ ತನುಮನವು || ನಿನ್ನ ತಂಪಿನ ಧಾರೆಯಲ್ಲಿ ನಿನ್ನ ನಗುವ ಭಾವದಲ್ಲಿ ನನ್ನ ಹೂ ಮನವು|| ಬಯಸಿಬಂದ ಲತೆಯ ಹಸಿರು ನಗುವ ಭಾವದಲ್ಲಿ ನನ್ನ...
ಹೈಕಮಾಂಡ್! ಹೈಕಮಾಂಡ್!

ಹೈಕಮಾಂಡ್! ಹೈಕಮಾಂಡ್!

ರಾಜಕಾರಣದಲ್ಲಿ ಸಂಭವಿಸುವ ಕೆಲವು ಮುಖ್ಯ ಘಟನೆಗಳು ಮಾಧ್ಯಮ ದೇವರ ಮೂಲಕ ವಿಶೇಷ ಭಾಷಾ-ಪರಿಭಾಷೆಗಳು ಹುಟ್ಟಿಗೆ ಕಾರಣವಾಗುವುದುಂಟು. ಕೆಲವೊಮ್ಮೆ ಚಮತ್ಕಾರಕ್ಕೆ ಹುಟ್ಟಿದ ಪದಗಳು ಪರಿಕಲ್ಪನೆಯಾಗಿ ಬೆಳೆದು ತಮಗೆ ತಾವೇ ಅರ್ಥವಿಸ್ತರಣೆ ಅವಕಾಶ ಮಾಡಿ ಕೊಟ್ಟಿರುವುದು ಉಂಟು....
cheap jordans|wholesale air max|wholesale jordans|wholesale jewelry|wholesale jerseys