ತರಗತಿ ವಿಕೇಂದ್ರೀಕರಣ

ತರಗತಿ ವಿಕೇಂದ್ರೀಕರಣ

ಇಂಗ್ಲಿಷಿನಲ್ಲಿ ಎರ್ಗೊನೋಮಿಕ್ಸ್ (ergonomics) ಎಂಬ ಒಂದು ಪದವಿದೆ. ಇದನ್ನು ಬೇಕಾದರೆ ‘ಸಾಮರ್ಥ್ಯಶಾಸ್ತ್ರ’ (ಅಥವಾ ಕಾರ್ಯಕ್ಷಮತಾ ಶಾಸ್ತ್ರ) ಎಂದು ಕನ್ನಡದಲ್ಲಿ ಕರೆಯಬಹುದೇನೊ. ಕೆಲಸದ ವಾತಾವರಣದಲ್ಲಿ ಕಾರ್ಯಸಾಮರ್ಥ್ಯವನ್ನು ಅಧ್ಯಯನ ಮಾಡುವ ಪ್ರಕಾರ ಇದು. ಮೂಲತಃ ಗ್ರೀಕ್ ಭಾಷೆಯಿಂದ...

ಸಾವು ಬಂದಾಗ

ಸಾವು ಬಂದಾಗ ನಾನು ನಿನ್ನೊಡನೆ ಇರಲಿಲ್ಲ. ಮುನಿಸಿಪಲ್ ಆಸ್ಪತ್ರೆ ನೀನಿದ್ದಕೊನೆಯ ಮನೆ : ಬಿಳಿಯ ಬಣ್ಣದ ರೂಮು, ಮೂಲೆಯಲ್ಲಿ ಜೇಡರಬಲೆ, ಚಕ್ಕೆ ಎದ್ದ ಗೋಡೆಯ ಬಣ್ಣ, ಉಪ್ಪಿನ ಕಾಯಿ ಬಾಟಲು, ನಾಲ್ಕು ತಿಂಗಳು ಹಳೆಯ...

ಶೋಕಗೀತೆ

ಹೋದುದಲ್ಲಾ ಎಲ್ಲಾ ಹೋದುದಲ್ಲಾ | ಹೋದುದೆಲ್ಲವು ಕಣ್ಣ ಹಿಂದೆ || ಖೇದವಿನ್ನೆನಗುಳಿದುದೊಂದೆ | ಹೇ ದಯಾನಿಧೆ ಪ್ರೇಮದಿಂದೆ ಹಾದಿ ತೋರಿಸಿ ನಡಿಸು ಮುಂದೆ ಹೋದುದಲ್ಲಾ ||೧|| ತೊಡೆಯ ತೊಟ್ಟಿಲೊಳೆನ್ನನಿಟ್ಟು | ಕುಡಿಸಿ ಮಮತೆಯ ಗುಣವ...

ಕದನ ವಿರಾಮದ ಮಾತು

ಹಣ್ಣು ತಿನ್ನುವುದಿರಲಿ ನಿನ್ನ ಸ್ನೇಹಕ್ಕೆ ಸೋತು ಮಣ್ಣು ತಿಂದೇನು ಅಂದಿದ್ದೆ, ಅಲ್ಲವ ಹೇಳು? ಅಂದಿದ್ದೆ ಹೌದು ಒಂದಾನೊಂದು ಕಾಲದಲಿ ಬುದ್ದಿಯಿದ್ದದ್ದೆಲ್ಲ ಆಗಿನ್ನು ಬಾಲದಲಿ ಕೈಯಾರೆ ಬೆಳೆಸಿದ್ದ ಚಂದ್ರ ಹಲಸಿನ ಗಿಡ ಬುಡಕ್ಕೆ ಗೆದ್ದಲು ಹಿಡಿದು...

ಮುಗಿಯಲಾರದ ದುಃಖಕೆ

ಕಣ್ಣ ಬೆಳಕೇ ಒಲವಿನ ಉಸಿರೇ ಜೀವದ ಜೀವವೇ ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಪ್ರೇಮ ಪತ್ರವ ಉಸಿರಿಗೆ ಉಸಿರಾದವಳೇ ಬೆಳಕಿಗೆ ಬೆಳಕಾದವಳೇ ಕಣ್ಣ ಮುಂದಿನ ಬೆಳಕೆ ದಾರಿ ಮುಂದಿನ ಕನಸೇ ನಿನಗಾಗಿ ಬರೆಯುವೆ ಎಂದೆಂದೂ...

ಕವಿಯುತಿದೆ ಮೋಡ

ಕವಿಯುತಿದೆ ಮೋಡ ಸುಳಿಗಾಳಿ ಕಂಪ ಹೀರಿ ನನ್ನೆದೆಯ ಭಾವ ತುಂಬಿ ಚದುರಿದೆ ಮೋಡ ಬಾನಲಿ || ಕರಗುತಿದೆ ಮೋಡ ಸುಳಿಗಾಳಿ ತಂಪಲೆರೆದು ನನ್ನದೆಯ ಕಾಮನೆ ಹೊರಹೊಮ್ಮಿ ಚಿಮ್ಮಿ || ಹಸಿರಾಗುತಿದೆ ನೆಲವು ಬಣ್ಣಗಳ ತುಂಬಿ...
ಎಮಿಲಿ ಡಿಕಿನ್ಸಸನ್ ಕವಿತೆಗಳು ಭಾಗ – ೨

ಎಮಿಲಿ ಡಿಕಿನ್ಸಸನ್ ಕವಿತೆಗಳು ಭಾಗ – ೨

ಅದೊಂದು ಸಾವಿನ ಮನೆ. ಜೀವವೊಂದು ಎದುಸಿರು ಬಿಡುತ್ತ ಕೊನೆಯ ಕ್ಷಣದ ಗಣನೆಯಲ್ಲಿದೆ. ಕೊನೆ ಕ್ಷಣದವರೆಗೂ ಬದುಕಿಗಾಗಿ ಆತ್ಮದ ಹೋರಾಟ ನಡೆದಿದೆ ಸಾವಿನ ಕೊನೆಯ ದೃಶ್ಯ ನೋಡಲು ಜನ ಸುತ್ತುವರೆದಿದ್ದಾರೆ. ಅಕ್ಷರಶಃ ಸ್ಥಂಭಿತರಾಗಿದ್ದಾರೆ. ಅಲ್ಲಿ ಹತಾಶೆ...

ದೊಡ್ಡದು

ತಿಮ್ಮ ಸ್ವಲ್ಪ ಪೆದ್ದ. ನಲವತ್ತಾದರು ಮದುವೆಯಾಗಿರಲಿಲ್ಲ. ಶ್ರೀಮಂತ ಕನ್ಯೆಯೊಬ್ಬಳನ್ನು ನೋಡಲು ಮನೆಯವರೆಲ್ಲಾ ಹೋಗಿದ್ದರು. ತಿಮ್ಮನ ತಾಯಿ ಮೊದಲೇ ಹೇಳಿದ್ರು, ಹೋದಾಗ ಹುಡುಗಿ ಮನೆಯವರೆದರು ದೊಡ್ಡ ದೊಡ್ಡ ಮಾತನಾಡೆಂದು. ಹುಡುಗಿಯ ಊರಿಗೆ ಬಸ್ಸಲ್ಲೇ ಹೋಗಿ ಅಲ್ಲಿಂದ...

ಸೂಳೆವ್ವ ನಾನೂ ಹುಚಬೋಳೆ

ಸೂಳೆವ್ವ ನಾನೂ ಹುಚಬೋಳೆ ||ಪಲ್ಲ|| ಗಂಡನ ಸೀರ್‍ಯಾಗ ಮಿಂಡನ್ನ ಮಾಡ್ಕೊಂಡೆ ಗಂಡುಳ್ಳ ದಾರಿ ನೋಡ್ಕೊಂಡೆ ಯಾಗಂಡ ಛೂಗಂಡ ಫೂಗಂಡ ಪಡಪೋಶಿ ಪುರಮಾಶಿ ಮುದುವನ್ನ ಮಾಡ್ಕೊಂಡೆ ||೧|| ಹೊಸಗಂಡ ಹುಚಗಂಡ ಪಂಚೇರು ಪಡಿಗೋದಿ ಹೋಳೀಗಿ ಮ್ಯಾಗ...

ದೊಡ್ಡ ಚಪ್ಪಲಿ

ಮಗು ಅಳುತ್ತಲೇ ಇತ್ತು. "ಏನು! ಮಗು! ಏನಾಯಿತು?" ಎಂದರು ನೋಡಿದವರು. ಅವರ ಮಾತನ್ನು ಕೇಳಿಸಿಕೊಳ್ಳದೆ ಆಕಾಶ ಬೀಳುವಂತೆ ಮಗು ಅಳುತ್ತಲೇ ಇತ್ತು. ಮನೆಯ ಗೇಟಿನ ಹತ್ತಿರ ನಿಂತು ಅಳುತ್ತಿದ್ದ ಮಗುವನ್ನು ದಾರಿಯಲ್ಲಿ ಹೋಗುವವರೆಲ್ಲ "ಏನಾಯಿತು...
cheap jordans|wholesale air max|wholesale jordans|wholesale jewelry|wholesale jerseys