
ಇದು ಬುರ್ಖಾ. ಶತಮಾನಗಳಿಂದ ಹಲವಾರು ನಾನು ಮರುಮಾತಿಲ್ಲದೆ ಮೌನವಾಗಿ ಹೊತ್ತು ಬಂದ ಬುರ್ಖಾ. ಅಂದು ಹಿಂದೂಮ್ಮೆ ಇದರ ಒಳಗೆಯೇ ನಾನು ಸಿಡಿಮಿಡಿಕೊಂಡು ಮೌನವಾಗಿ ಮಿಡಿಕಿದ್ದೆ. ಬಿಕ್ಕಳಿಸಿ ಅತ್ತಿದ್ದೆ. ಬಿಡುಗಡೆಗಾಗಿ ಹಲುಬಿದ್ದ. ಬಾಲ್ಯದ ಆ ನೆನಪು ಈಗ...
ಭೂಗೋಳದ ತುಂಬ ಕಣ್ಣಾಡಿಸಿ ನೋಡಿದೆ- ನನ್ನ ಸುಂದರ ಕಾಶ್ಮೀರ ಕಾಣುತ್ತಲೇ ಇಲ್ಲ, ಎಲ್ಲಿದೆ ಅ ನಿಸರ್ಗದ ಬೀಡು- ಪ್ರವಾಸಿಗರ ಸ್ವರ್ಗದ ನೆಲೆವೀಡು, ಸುಂದರವಾದ ‘ದಲೆ’ ಸರೋವರದ ತಿಳಿ ನೀರನು ಕೆಂಪಾಗಿಸಿದ ವ್ಯವಸ್ಥೆಯ ವಕ್ತಾರರೇ ತೋರಿಸಿ ಕೊಡಿ ನನ್ನ ಹೂವ...
ಸಾಕು ಸಮರದ ದಿನಗಳು ಕರಾಳ ಸಾವು ನೋವುಗಳು ಯುಗಯುಗಗಳ ಜೀವರಾಶಿಯನು ನಿಮಿಷಾರ್ಧದಲ್ಲಿ ನಿರ್ನಾಮ ಮಾಡುವ ಸಮರವನು ಸಾರುವದು ಬೇಡ. ನೋಡುತ್ತಿದೆ ಜಗತ್ತು ತತ್ತರಿಸಿ ಕಣ್ಣು ಬಿಟ್ಟು ಯುದ್ಧಭೀತಿಯಿಂದ. ನೋವಿನಿಂದ ಬಿಕ್ಕಳಿಸಿ ಅಳುತಿವೆ ನಕ್ಷತ್ರಗಳು. ಆಕ...













