
ನಮ್ಮ ಸುತ್ತಮುತ್ತಲಿರುವ ನಿಸರ್ಗ (ಗಾಳಿ, ನೀರು ಮುಂತಾದವುಗಳು)ವನ್ನು ನಾವು ಪರಿಸರವೆಂದು ಹೇಳುತ್ತೇವೆ. ಗಾಳಿ ನಮ್ಮ ಜೀವಾಳ. ಅದಿರದಿದ್ದರೆ ನಾವು ಬದುಕಲಾರೆವು. ಮನುಷ್ಯನು ಬದುಕಿರಬೇಕಾದರೆ ಗಾಳಿಯಂತೆ ನೀರು ಕೂಡ ಅತ್ಯವಶ್ಯ. ಇಂದು ವಾಯು ಮಾಲಿನ್ಯ...
PCN ಎಂಬ ತಂತ್ರಜ್ಞಾನದ ಮೈಕ್ರೋ ಸೆಲ್ಯೂಲರ್ ಫೋನ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದೆ. ಮೈಕ್ರೋಸೆಲ್ಯುಲರ್ ತಂತ್ರಜ್ಞಾನದಲ್ಲಿ ಇಡೀ ಭೂಮಿಯನ್ನು ಅತಿ ಸಣ್ಣಭಾಗಗಳಾಗಿ ಮಾಡಿ ಒಂದೊಂದು ಭಾಗವನ್ನು ಮೈಕ್ರೋಸೆಲ್ ಎಂದು ಕರೆಯುತ್...
ಚೈನಾದಲ್ಲಿ ಒಂದು ಪಾತರಗಿತ್ತಿ ಹಾರಿದರೆ ಯುರೋಪಿನಲ್ಲಿ ಭೂಕಂಪನವಾಗುತ್ತದೆ ಎಂಬ ಮಾತಿದೆ. ಮೇಲುನೋಟಕ್ಕೆ ಇದು ತಮಾಷೆಯಾಗಿ ಕಾಣುತ್ತದೆ. ಆದರೆ ಇಡೀ ಲೋಕವೇ ಒಂದು ಬೃಹತ್ತಾದ ಅಂತರ್ಜಾಲವಾಗಿರುತ್ತ ಇಂಥ ಯಾವ ಮಾತೂ ನಿಜಕ್ಕೂ ಅರ್ಥಹೀನವಲ್ಲ. ಯಾವುದೋ ಒ...
‘ಆರೋಗ್ಯವೇ ಭಾಗ್ಯ’ ಎಂಬ ನಾಣ್ಣುಡಿಯನ್ನು ಯಾರೂ ಅಲ್ಲಗಳೆಯಲಾರರು. ಈ ಭಾಗವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ. ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಮಾತಿನಲ್ಲಿ ಅಡಕವಾಗಿದೆ....
ಮಾನವ ದೇಹದ ವೈರಸ್ ಒಂದು ಜೈವಿಕ ಅಂಶ. ಮಾನವ ದೇಹಕ್ಕೆ ಜೈವಿಕ ವೈರಸ್ನ ವಿರುದ್ಧ ಹೋರಾಡುವ ಶಕ್ತಿ ಇದೆ. ಆದರೆ ಕಂಪ್ಯೂಟರ್ ವೈರಸ್ ಹಾಗಲ್ಲ. ಇದೊಂದು ಪ್ರೋಗ್ರಾಂ. ಕಂಪ್ಯೂಟರನ್ನು ಹಾಳು ಮಾಡಬೇಕೆಂಬ ಉದ್ದೇಶದಿಂದಲೇ ಬರೆಯಲಾಗುತ್ತದೆ. ಈ ಪ್ರೋಗಾಂ ಕಂ...
‘ಕತೆಯನ್ನು ನಂಬು, ಕತೆಗಾರನನ್ನಲ್ಲ’ ಎನ್ನುವುದು ಡಿ. ಎಚ್. ಲಾರೆನ್ಸ್‌ನ ಸುಪ್ರಸಿದ್ದ ಮಾತು. ಏನಿದರ ಅರ್ಥ? ಕತೆಗಾರನಿಗೆ ಕತೆಯ ಕುರಿತು ಗೊತ್ತಿಲ್ಲವೆಂದೇ? ಕತೆಯ ಕುರಿತು ಕತೆಗಾರನು ಅದರಲ್ಲಿಲ್ಲದ ಗುಣಗಳನ್ನು ಹೇಳಬಹುದೆಂದೇ? ಕತೆ ಬರೆದಮೇಲೆ ಕತ...
ಮೊನ್ನೆಯಷ್ಟೇ ಮುಗಿದ ಆರವತ್ತೊಂಬತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಯು. ಆರ್. ಅನಂತಮೂರ್ತಿಯವರು ತಮ್ಮ ನಲವತ್ತು ಪುಟಗಳ ಅಧ್ಯಕ್ಷ ಭಾಷಣದಲ್ಲಿ ಕರ್ನಾಟಕ, ಕನ್ನಡದ ಸಮಸ್ಯೆ, ಕನ್ನಡ ಸಾಹಿತ್ಯ ಪರಂಪರೆಯ ಕುರಿತು ಹೇಳಿರುವ ಮ...
ಚಾಣಾಕ್ಷತನದ ಪ್ರಾಣಿ ಹುಲಿ. ಧೈರ್ಯ ಮತ್ತು ಸಾಹಸಕ್ಕೆ ಇನ್ನೊಂದು ಹೆಸರು. ಅಂಥ ಪ್ರಾಣಿಯ ಸಂತತಿಯು ಇಂದು ಅಪಾಯದಲ್ಲಿದೆ. ಈ ಶತಮಾನದ ಆರಂಭದಲ್ಲಿ ಭಾರತದಲ್ಲಿ ಒಟ್ಟು – ೪೦,೦೦೦ ಹುಲಿಗಳಿದ್ದವು. ಈ ಸಂಖ್ಯೆ ಬರಬರುತ್ತ ಕ್ಷೀಣಿಸುತ್ತಾ ಬಂದಿದೆ...
ಎಚ್.ಎಸ್- ಶಿವಪ್ರಕಾಶ್ ಕನ್ನಡದ ಮಹತ್ವದ ಕವಿಗಳಲ್ಲೊಬ್ಬರು. ಕಾವ್ಯ, ರಂಗಭೂಮಿ, ಭಾಷಾಶಾಸ್ತ್ರ ಅಧ್ಯಾತ್ಮ, ದೇಸಿ ಜೀವನಪದ್ಧತಿ ಮುಂತಾದ ಆಸಕ್ತಿಗಳನ್ನು ಹೊಂದಿರುವ ಆವರು, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ‘ಆರ್‍ಟ್ಸ್ ಅಂಡ್ ಏಸ್ತೆಟಿಕ...
ಏಕಕಾಲಕ್ಕೆ ಧ್ವನಿಯನ್ನು ದೃಷ್ಯವನ್ನು ಕಾಣುವ ಟಿ.ವಿ. ಮಾಧ್ಯಮಗಳು ಬಂದಿದ್ದರೂ ಅವು ಸಂಪರ್ಕ ಮಾಧ್ಯಮವಾಗಲಾರದೇ ರೂಪಿತ ಕಾರ್ಯಕ್ರಮಗಳನ್ನು ಬಿತ್ತರಿಸುವ ಮಾಧ್ಯಮಗಳಾಗಿವೆ. ಆಡಿಯೋ ವಿಡಿಯೋದ ಮೂಲಕ ಸಂಪರ್ಕ ಸಾಧನದ ವ್ಯವಸ್ಥೆ ಹಾಗಲ್ಲ. ಏಕಕಾಲದಲ್ಲಿ ಸ...























