Home / Kannada Short Stories

Browsing Tag: Kannada Short Stories

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್...

ಮೂಲ: ತಮಿಳು. ತಮಿಳಿನ ಬರಹಗಾರರ ಹೆಸರು ತಿಳಿಸಿಲ್ಲ. ಹೋದವರುಷ ದೀಪಾವಳಿ ಹಬ್ಬ ಹಾಗಾಯಿತು-ಜಗಳವೂ, ಮನಸ್ತಾಪವೂ, ದುಃಖವೂ, ಅಳುವದೂ ಆಗಿ ಹೋಯಿತು. ನಾಳೆ ರಾತ್ರಿ ದೀಪಾವಳಿ ಪ್ರಾರಂಭವೆಂದರೆ, ಈ ದಿನ ರಾತ್ರಿ ಗೀತಾ (ನನ್ನ ಮಡದಿ) ಮೂನ್ನೂರಾಎಪ್ಪತ್ತು...

ಅಥವಾ ವಿಚಿತ್ರಾ ಕಾರಾಸ್ಥಾನ ೧ ಇದ್ದ ಮೂವರಲ್ಲಿ ಕದ್ದವರಾರು “ರವಿಕಾಣದುದಂ ಕವಿಕಾಬ್ಬ೦” ಮೊನ್ನೆ ಯಾರೋ ಹೇಳುತ್ತಿದ್ದರು, “ಶಾಸ್ತ್ರಜ್ಞರು ಹೆಚ್ಚು ಹೆಚ್ಚು ಕುಶಲಶನದಿಂದ ಧನವನ್ನು ರಕ್ಷಿಸುವ ಉಪಾಯವನ್ನು ಕಂಡು ಹಿಡಿದರೆ, ಕಳ...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹ...

ಮೂಲ: ಗಾಯ್ ಡಿ ಮೊಪಾಸಾ / Guy de Maupassant – The Mad Woman ಫ್ರಾಂಕೋ-ಪೃಸಿಯನ್ ಯುದ್ಧದಲ್ಲಿ ಭೀತಿಪ್ರದವಾದ ಕತೆಯೊಂದು ಇನ್ನೂ ಮೊನ್ನೆ ಮೊನ್ನೆ ಆದಂತೆ ತನಗೆ ನೆನಪಾಗುತ್ತದೆಂದು ಮೆಸ್ಸು ಅರ ಅಂಡಾಲನೆಂದನು. ಅವನ ಮನೆ ಫಾಬರ್‍ಗ ಕಾಮೇಲಿನಲ್ಲ...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನ...

1...678910...22

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...