ಅವನೊಬ್ಬ ಸೋಂಬೇರಿ, ಸತ್ತ ಕೋತಿಯ ಶವ ಅವನ ಹೊಟ್ಟೆ ಹಸಿವಿಗೆ ಅಧಾರ ಮಾಡಿಕೊಳ್ಳುತ್ತಾನೆ. ಬಿಳಿಯ ಬಟ್ಟೆಯ ಮೇಲೆ ಕೋತಿಯ ಶವವಿಟ್ಟು ಅದಕ್ಕೆ ಅರಿಶಿನ, ಕುಂಕುಮ, ಹೂವಿಟ್ಟು "ಶವ ಸಂಸ್ಕಾರ ಮಾಡಬೇಕು ಕಾಣಿಕೆ ಹಾಕಿ" ಎಂದು...
ಮುಸ್ಸಂಜೆಯಲ್ಲಿ ವಾಯುವಿಹಾರಕ್ಕೆಂದು ಅಪ್ಪ ಪುಟ್ಟ ಮಗಳು ಹೋಗುವಾಗ "ನಕ್ಷತ್ರ ಬೀಳುತಿದೆ ಅಪ್ಪಾ! ನಾನು ಹಿಡಿಯಲಾರೆ. ನೀನು ಹಿಡಿದು ಕೊಡು" ಎಂದಿತು ಮಗು. "ಹಿಡಿಯೋಕೆ ಆಗೋಲ್ಲ ಪುಟ್ಟಿ" ಅಂತ ಹೇಳಿದ ಅಪ್ಪ "ನಂಗೆ ನಕ್ಷತ್ರ ಬೇಕೇ...
ಉಧೋ ಉಧೋ, ಎಂದು ಮಳೆ ಹುಯ್ಯುತಿತ್ತು. ಮಗು ಹೊರಗೆ ಹೋಗಿ ಆಟ ಆಡಲು ಬಯಸಿ, ಅಮ್ಮನ ಕೇಳಿತು- "ಅಮ್ಮಾ! ರಿಮೋಟ್ ಕೊಡು ಮಳೆ, ಗುಡುಗನ್ನು ನಿಲ್ಲಿಸುತ್ತೇನೆ" ಎಂದಿತು. "ಪುಟ್ಟಾ ಇದು ನಿನ್ನ ರಿಮೋಟಿನ ಪುಟ್ಟ...
೨೬ ಜನವರಿ ತಾರೀಖಿನ ಮಹತ್ವ ಏನೆಂದು? ಒಬ್ಬ ಯುವಕನನ್ನು ಓರ್ವ ಹಿರಿಯರು ಕೇಳಿದರು. ದೇಶಕ್ಕೆ ಯೇನಾಯಿತೆಂದು ನನಗೆ ಖಂಡಿತ ಗೊತ್ತಿಲ್ಲ. ಆದರೆ ನನ್ನ ವೈಯಕ್ತಿಕ ಜೀವನದಲ್ಲಿ ಅಂದು ನನ್ನ ಗರ್ಲ್ ಫ್ರೆಂಡ್ ಜೊತೆ ಮೊದಲು...
ತಾಯಿ ಮತ್ತು ಅವಳ ಪುಟ್ಟ ಮಗ ಇಬ್ಬರೂ ನಾಟಕಗಳನ್ನು ನೋಡಲು ಹೋಗುತಿದ್ದರು. ಅದರಲ್ಲಿ ಮಗುವಿನ ತಂದೆ ವಿವಿಧ ಪಾತ್ರ ಗಳನ್ನು ಮಾಡುತ್ತಿದ್ದ. ಇದ್ದನ್ನು ಗಮನಿಸಿದ ಪುಟ್ಟ ಮಗ ಅಮ್ಮನ ಕೇಳಿದ- "ಏಕೆ ಅಪ್ಪ ಬೇರೆ...
ತಂಟೆ ಮಾಡಿದ ಐದು ವರ್ಷದ ಮಗುವಿಗೆ ತಾಯಿ ಬೈದಳು. ಮಗು ಕೋಪದಿಂದ ಬಯಲು ಮಾಳಿಗೆಗೆ ಹೋಗಿ ಗವಾಕ್ಷಿಯಿಂದ ಕೂಗಿತು. "ಅಮ್ಮಾ! ಅಮ್ಮಾ! ಎಂದು." "ಎಲ್ಲಿದ್ದೀ ಪುಟ್ಟಾ?" ಅಂದಳು ಅಮ್ಮ. ನಾನು ಆಕಾಶದಿಂದ ಹೇಳುತ್ತಾ ಇದ್ದೀನಿ...
ಮಗು ಅಳುತ್ತಲೇ ಇತ್ತು. "ಏನು! ಮಗು! ಏನಾಯಿತು?" ಎಂದರು ನೋಡಿದವರು. ಅವರ ಮಾತನ್ನು ಕೇಳಿಸಿಕೊಳ್ಳದೆ ಆಕಾಶ ಬೀಳುವಂತೆ ಮಗು ಅಳುತ್ತಲೇ ಇತ್ತು. ಮನೆಯ ಗೇಟಿನ ಹತ್ತಿರ ನಿಂತು ಅಳುತ್ತಿದ್ದ ಮಗುವನ್ನು ದಾರಿಯಲ್ಲಿ ಹೋಗುವವರೆಲ್ಲ "ಏನಾಯಿತು...