“ಅಲೆ! ನೀನು ಸಮುದ್ರವಾಗುವುದು ಯಾವಾಗ?” ಎಂದಿತು ಬೆಟ್ಟ. “ನನ್ನ ತುಮುಲ ಅಡಗಿ ಶಾಂತವಾದಾಗ ನಾನು ಸಮುದ್ರವಾಗುವೆ” ಎಂದಿತು ಅಲೆ. ಮತ್ತೆ ಬೆಟ್ಟ ಸಮುದ್ರವನ್ನು ಕೇಳಿತು “ನೀನು ಅಲೆಯಾಗುವುದು ಏಕೆ?” ಎಂದ...
ಅಮೂರ್ತ ಹಸಿವೆ ಹಿಂಗಿಸಲು ಮೂರ್ತ ರೊಟ್ಟಿ ಸದಾ ಸಿದ್ದ. ಈ ಮೂರ್ತದೊಡಲಿನ ಅಮೂರ್ತ ಹಸಿವು ಜ್ವಲಿಸುವ ಕಾವು ರೊಟ್ಟಿಗೂ ಹಸಿವು. *****...
ಮಳೆ ಎಂದರೆ ಭರ್ರೆಂದು ಎಲ್ಲಾ ಕೊಚ್ಚಿ ರೊಚ್ಚಿ ಸೀಳಿ ಹಾಯ್ದು ಹರಿದು ತಲ್ಲಣಗಳ ಬಂಡಾಟಗಳ ಕಳವಳ ಸೊಂಯ್ಯ ಎಂದು ಸೆಳೆದು ಸಮುದ್ರ ಅಲೆಗಳ ಅಬ್ಬರಿಕೆ ಹೆಚ್ಚುವ ಬಿಂದುಗಳು. ಮಳೆ ಎಂದರೆ ಸಣ್ಣಗೆ ಒಡಲು ಕಂಪಿಸಿ ಬೀಜಗಳ ಮರ್ಮರ ಎದೆಗೆ ಹಾಯಿಸಿ ಒಳಗೊಳಗೆ ಕ...
ಅಧ್ಯಾಯ – ೧೦ ಎಸ್ಸೆಸ್ಸೆಲ್ಸಿ, ಪಿಯುಸಿ, ಕಾಲೇಜಿಗೆ ಬಂದ ವಿದ್ಯಾರ್ಥಿಗಳಲ್ಲಿ ಶೇಕಡಾ ೫೦ ರಷ್ಟು ಮಂದಿ ಧೂಮಪಾನ ಮಾಡಲು, ಮದ್ಯಪಾನ ಮಾಡಲು ಆಸೆ ಪಡುತ್ತಾರೆ. ಸ್ನೇಹಿತರ ಜೊತೆ ಸೇರಿ ಸಿಗರೇಟು ಸೇದುತ್ತಾರೆ. ಬೀರ್, ಬ್ರಾಂದಿ ಕುಡಿಯುತ್ತಾರೆ....
ಬೆಳಿಗ್ಗೆದ್ದು ಬಟನ್ ಒತ್ತಿದಂತೆ ಮಾಮೂಲಿ ಕೆಲಸ, ತಿಂಡಿ ಚಪಾತಿ ತರಕಾರಿ ಅನ್ನಸಾರು ಅಡುಗೆಮನೆಯೊಂದು ಟೇಪ್‌ರಿಕಾರ್‍ಡರ್ ಹೊಸದಾದಾಗ ಹೊಸಕ್ಯಾಸೆಟ್ಟು ಅಷ್ಟೆ! *****...
ಮನವ ಮಣ್ಣ ಮಾಡಿ ಭಕ್ತಿಯ ಬೀಜ ಬಿತ್ತಿ ನಂಬುಗೆಯ ಮಳೆಗರೆದರೆ ಮರವಾಗಿ ಫಲಿಸಿತ್ತು ನೋಡಾ ಮುಕ್ತಿ *****...
ಜ್ಯೂಲಿಯೋ ಅಕುರ್‍ಜಿ ಊರಿನಲ್ಲಿ ಒಳ್ಳೆಯ ಯುವಕನೇ ಆಗಿದ್ದ ಬಿಡಿ. ಮೂವತ್ತರ ಹರೆಯದ ಅನುಕೂಲಸ್ಥ; ಅಲ್ಲದೆ ನೀಟಾಗಿ ಬಟ್ಟೆಧರಿಸುವ ಬುದ್ಧಿವಂತ ಕೂಡ. ಅವನ ಗೆಳೆಯರ ಪ್ರಕಾರ ಅವನಲ್ಲಿ ಇನ್ನೂ ಒಂದು ಇತ್ತು: ಅದೆಂದರೆ ತನ್ನ ಬಾಡಿಗೆದಾರರೊಂದಿಗೆ ಆತ ಯಾವ...
ಮಗನಿಗೆ ಬೇಕು ಚೆಲುವಾದ ಹೆಣ್ಣು ಅಪ್ಪ ಅಮ್ಮನಿಗೆ ಝಗಝಗಿಸುವ ಹೊನ್ನು ಹೆಣ್ಣು ಕೊಟ್ಟವನ ಬಾಯಿಗೆ ಮಣ್ಣು *****...
ಅವನು ರಾಮನು ಗುಣ ಸಂಪನ್ನನು ನೀತಿ ನೇಮಕ್ಕೆ ತಲೆಬಾಗುವನು ಗುರುಹಿರಿಯರಿಗೆ ಪ್ರೀತಿಪಾತ್ರನು ಯಾರನ್ನೂ ನೋಯಿಸನು. ಅನು ರಹೀಮನು ಅವನೂ ಗುಣ ಸಂಪನ್ನನು ಕೊಂಚ ಸಂಕೋಚದ ಸ್ವಭಾವ ಸದಾ ಧ್ಯಾನಸ್ಥನು ಏಕಾಂತ ಪ್ರಿಯನು. ಹೀಗೊಮ್ಮೆ ರಾಮನೂ ರಹೀಮನೂ ಭೆಟ್ಟಿಯ...
ಮಾರನೇ ದಿನ ಹುಚ್ಚೀರ ಮತ್ತು ಸಣ್ಣೀರ ಸೂರ್ಯನಿಗೆ ಮುಖ ತೋರಿಸದೆ ಓಡಾಡುತ್ತಿದ್ದರು. ಇತ್ತೀಚಿಗೆ ರಾತ್ರಿ ಶಾಲೆಗೆ ಹೋಗುವುದು ಕಡಿಮೆಯಾಗಿದ್ದು, ಈ ಬಗ್ಗೆ ಸೂರ್ಯ ಇತರರೊಂದಿಗೆ ಚರ್ಚಿಸಿದ್ದು. ಈ ವಿಷಯ ಇವರ ಕಿವಿ ಮೇಲೆ ಬಿದ್ದದ್ದು, ಇದಕ್ಕೆ ಕಾರಣವಾ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...








