ಮನೆಗೆ ಪತಿ ಬೇಗ ಬಂದರೆ ಸತಿ ಸಂತೋಷದ ಚಿಲುಮೆ ತಡಮಾಡಿ ಬಂದರೆ ಅನುಮಾನದ ಕುಲುಮೆ *****...
ಹೂವಿನ ಗೋಣು ಮುರಿದು ಹೂದಾನಿಯಲ್ಲಿ ಇರಿಸುತ್ತೇನೆ. ಗೆದ್ದಲು ಹುಳುಗಳು ಗೋಡೆಯ ಮೇಲೆ ಶಿಲ್ಪ ಕಡೆದಿದ್ದರೆ ಭಗ್ನಗೊಳಿಸುತ್ತೇನೆ. ಸಕ್ಕರೆಯ ಬೆಟ್ಟು ಹೊತ್ತು ಹರಿವ ಸಾಲು ಇರುವೆಗಳನ್ನು ಒತ್ತರಿಸಿ ಗುಡಿಸಿಹಾಕುತ್ತೇನೆ. ಸೂರಿನಡಿ ಗುಬ್ಬಿಗಳು ಕಾಳು ಕ...
ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆ...
ಅಲ್ಲಿ ನೆತ್ತರಿನ ಸ್ನಾನ ಮಾಂಸದಂಗಡಿಯೇ ಪುಣ್ಯಸ್ಥಾನ ಕೈಯಲ್ಲಿ ಕೋವಿ ಕರದ ಆಭರಣ ವ್ಯತಿರಿಕ್ತ ವ್ಯಾಖ್ಯಾನ ಧರ್ಮಕ್ಕೆ ನೀಡುವರು ಕುಲಬಂಧು ಬಾಂಧವರ ಕೊಚ್ಚಿ ಕೆಡವಿಹರು ಅವರು ಬೀಜಾಸುರರೇ ಇಲ್ಲ ರಕ್ತ ಪಿಪಾಸುಗಳೇ ತಿಗಣಿ, ಸೊಳ್ಳೆ ಉಂಬಳಿಗಿಂತ ನೇಚ್ಯ ...
ಇನ್ನೇನು ಕಳೆದು ಬಿಟ್ಟರೆ ಎರಡು ರಾತ್ರೆ ಸನ್ನಿಹಿತವಾಗುವುದು ಮುಂಡೋಡ್ಳು ಜಾತ್ರೆ ಹನ್ನೆರಡು ಮುಡಿ ಗದ್ದೆ ಉದ್ದಗಲ ಸಂತೆ ಕಿನ್ನರರ ನಗರಿಯೇ ಇಲ್ಲಿಗಿಳಿದಂತೆ ಎಲ್ಲಿ ನೋಡಿದರಲ್ಲಿ ಎಂಥದೋ ಸೆಳಕು ಎಲ್ಲರನು ಒಟ್ಟಿಗೇ ಸೆರೆಹಿಡಿವ ಥಳಕು ಮಲ್ಲಿಗೆಯ ಹೂ...
ಪ್ರಿಯ ಸಖಿ, ದುಃಖತಪ್ತ ಶಿಷ್ಯನೊಬ್ಬ ತನ್ನ ಗುರುವಿನ ಬಳಿಗೆ ಬಂದು ಗುರುಗಳೇ ಈ ಪ್ರಪಂಚದಲ್ಲಿ ನನ್ನನ್ನು ಯಾರೂ ಪ್ರೀತಿಸುವವರಿಲ್ಲ. ನಾನು ಯಾರಿಗೂ ಬೇಕಾಗಿಲ್ಲ. ನನ್ನನ್ನು ಯಾರೂ ಅರ್ಥಮಾಡಿಕೊಳ್ಳುತ್ತಿಲ್ಲ. ನನ್ನ ಮಾತನ್ನು ಯಾರೂ ಕೇಳುವುದಿಲ್ಲ. ಹ...
ನಾನು ಕಲ್ಲಾದರೆ ಕಲ್ಲು ಹೂವಾಗುತ್ತದೆ ಹೂವು? ಕೊಳ. ನಾನು ಕೊಳವಾದರೆ ಕೊಳ ಹೂವಾಗುತ್ತದೆ. ಹೂವು? ಕಲ್ಲು ***** ಮೂಲ: ಸೋ ಚೋಂಗ್ ಯೂ...
ಲಾಲಿ ಲಾಲೀ ಲಾಲಿ ಲಾಲೀ ವಾರಿ ಜೊಲ್ಲಿನ ಚಲುವಗೆ || ಎಲ್ಲಿ ನರಳಿಕೆ ಎಲ್ಲಿ ಬಳಲಿಕೆ ಅಲ್ಲಿ ಆಡುವ ಕಂದ ನೀ ಎಲ್ಲಿ ಹಸಿವೆಯ ಬೆಂದ ಬೆಳುವಲ ಅಲ್ಲಿ ಬೆಳೆಯುವ ಗೆಳೆಯ ನೀ ಜೋಗ ತಡಸಲ ನಿನಗೆ ಗುಡಿಸಲ ತೀರ್ಥ ಪಾನಂ ಗೈಯುವೆ ದಲಿತ ಎದೆಗಳ ತುಳಿತ ತನುಗಳ ಕಣ...
ಸ್ವಾಮಿ, ಇದೆ ಕಡೆಗೀಟು; ತಲೆತಲಾಂತರದಿಂದ ನಮ್ಮ ನಿಮ್ಮಜ್ಜ ಪಿಜ್ಜಂದಿರೆಲ್ಲರು ಬೆಸೆದ ಎಂಥ ಘನ ಬಾದರಾಯಣ ದೈತ್ಯಬಂಧವೂ ದಾಟಬಾರದ ಕಟ್ಟಕಡೆಗಟ್ಟು ಇದರೀಚೆ ಏನಿದ್ದರೂ ನನ್ನ ಸ್ವಂತ, ಅಪ್ಪಟ ನನ್ನ ಬದುಕು ನನ್ನದೆ ನಾಚು. ಹಾ! ನಿಲ್ಲಿ ನುಗ್ಗದಿರಿ; ಭಂ...
ಗರಗರ ತಿರುಗುವ ಭೂದೇವಿ ಸೃಷ್ಟಿಕರ್ತನ ಚಾಟಿಗೆ ಸಿಲುಕಿದ ಬುಗುರಿ! *****...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...







