ನನ್ನದಲ್ಲ ಈ ಕವಿತೆ ನನ್ನ ಮನಸಿನದು ನನ್ನ ಭಾವದ ಅಲೆಗಳದು ಹರಿಗೋಲ ಲೀಲೆಯದು || ದೋಣಿಯಲಿ ಸಾಗುತ ಬೀಸಿ ತಂಗಾಳಿಯಲಿ ಕಲರವಗೀತೆ ಚಿತ್ರ ಚಿತ್ತದೆ ದಡವ ಸೇರುವದೊಂದಾಸೆಯಲಿ ನನ್ನ ಮನವು || ಗೋಧೂಳಿಯ ಹೊಂಬೆಳಕಿನಲಿ ಸುಂದರ ಕನಸ ಎಳೆಯಲಿ ಭಾವನೆಗಳ ಜೊತೆ...
ಲಾಲ್ ಬಹದ್ದೂರ್ ಶಾಸ್ತ್ರಿ ಎನ್ನುವ ವಾಮನ ದೈತ್ಯನ ನೆನಪಿಸಿ ಕೊಂಡಾಗಲೆಲ್ಲ ‘ಒಪ್ಪತ್ತು ಉಪವಾಸವಿದ್ರೂ ಚಿಂತಿಲ್ಲ ಸಾಲದ ಗೊಡವಿ ಬೇಡ’ ಎಂದು ಬದುಕುವ ಸ್ವಾಭಿಮಾನಿ ಜನ ಕಣ್ಣಲ್ಲಿ ಬಂದು ಕೂರುತ್ತಾರೆ. ನಾಳಿನ ಊಟದ ಖಾತರಿಯಿಲ್ಲದಿದ್ದರೂ ಸಾಲ ಮಾಡಲು ಅ...
ಉಯ್ಯಾಲೆಯ ಹಿಂದು ಮುಂದಿನ ಚಂದದಲಿ ಇಂದೆಂಬುದಿಲ್ಲ. ಸುವ್ವಾಲೆಯ ಇಂದು ಮುಂದಿನ ಅನು ಬಂಧದಲಿ ಹಿಂದೆಂಬುದಿಲ್ಲ. *****...
ಗುಂಡ ಆಗುಂಬೆಗೆ ಪ್ರವಾಸಕ್ಕೆ ಹೋಗಿದ್ದ. ಸುತ್ತಲಿನ ಎಲ್ಲಾ ಪ್ರೇಕ್ಷಣೀಯ ಸ್ಥಳ ನೋಡಿದ ನಂತರ ಊಟಕ್ಕಾಗಿ ಹೋಟೆಲ್‌ಗೆ ಹೋಗಿದ್ದ. ಊಟದ ಜೊತೆಗೆ ಮೊಟ್ಟೆ ತರಿಸಿದ. ಊಟದ ನಂತರ ಮೊಟ್ಟೆ ಬಿಲ್ ನೋಡಿ ಗುಂಡ ಬೆಚ್ಚಿ ಬಿದ್ದು. ನಂತರ ಕೇಳಿದ “ಏನು ಇಲ...
ಅವರು ಪ್ರೇಮಿಗಳು, ತಮ್ಮ ಪ್ರೇಮದ ಅಮರತೆಯ ಸೂಚಿಸಲು ವೃಕ್ಷದ ಮೇಲೆ ಹೃದಯವನ್ನು ಕೊರೆದು ಅದನ್ನು ಛೇದಿಸುವ ಬಾಣವನ್ನು ಬರೆದು ತಮ್ಮ ಹೆಸರನ್ನು ಕೆತ್ತಿದರು. ವೃಕ್ಷದ ಮೇಲೆ ಅವರ ಕಣ್ಣು ಹಾಯಿದಾಗ ಮರಕುಟಕ ಕೊಕ್ಕಿನಿಂದ ಕೊಕ್ಕಿ ಕೊಕ್ಕಿ ಗೂಡ ಕಟ್ಟಿ ತ...
ಹಸಿವು ರೊಟ್ಟಿಯನ್ನು ಕಂಡುಕೊಳ್ಳುತ್ತದೆ ಕೊಂಡುಕೊಳ್ಳುತ್ತದೆ. ಪಾತ್ರ ಕೊಟ್ಟು ತಾಲೀಮು ನೀಡುತ್ತದೆ. ನಟನೆಯಲಿ ತನ್ಮಯ ಅಮಾಯಕ ರೊಟ್ಟಿ ಪಾತ್ರವೇ ತಾನಾಗಿ ಕರಗಿಹೋಗುತ್ತದೆ. *****...
ಅಂತ ಕರಣ ಒಸರಿಸಿದ ರಸಪದದ ರಾಗ ಹರಿವ ನದಿಯ ಜುಳು ಜುಳು ಸಪ್ತಸ್ವರವಾದ ಸಪ್ತರ್ಷಿಮಂಡಲ ಮಿನುಗು ಮಿಂಚು ರಸಭಾವ ಎಲ್ಲ ತಲ್ಲಣಗಳ ದಾಟಿ ಒಡಲಿಂದ ಒಡಲಿಗೆ ಸೇರುವ ಅಂತರಂಗದ ಸಮುದ್ರ. ವೃಷ್ಠಿ ಸಮಷ್ಠಿಯ ಮಂಗಳ ಹಾಸು ಬೀಸಿದ ಹೃದಯದಲಿ ಶೀವನ ನಟುವಾಂಗ ತಿಳಿ...
ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಮೇಲಾಗಿ ಇದು “ವನ ರಾಜ”. ಇದು ಬೆಕ್ಕಿನ ವರ್‍ಗಕ್ಕೆ ಸೇರಿದೆ. ಇದರ ಮೈ ಬಣ್ಣ ಕಂದು. ಅದರ ಮೇಲೆ ಕಪ್ಪು ಪಟ್ಟೆಗಳು. ಇದು ಬಲಯುತವೂ, ಚುರುಕೂ ಆದ ಸ್ನಾಯುಖಂಡಗಳನ್ನು ಹೊಂದಿದೆ. ಇದರ ಹಿಂಗಾಲು ಮ...
ಮಸಾಲೆ ದೋಸೆ ಬೇಕೆಂದಾಗೆಲ್ಲಾ ಏನಾದರೂ ನೆಪ ಹೇಳಿ ಗಂಡನೊಂದಿಗೆ ಮುನಿಸಿಕೊಳ್ಳುವದು ಅವನ ಪ್ರೀತಿ ಬೇಕೆಂದಾಗೆಲ್ಲ ಅವನಿಷ್ಟದ ಅಡುಗೆ ಮಾಡುವದು. *****...
ತಾವರೆಗೆ ತುಂಬಿ ತುಳುಕುವ ಕೆರೆ ಸುತ್ತ ಮುತ್ತುವ ತೆರೆ ಆದರೆ ಆಳ ತಳದ ಬೇರು ನೀಡಬೇಕು ನೀರು *****...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...







