ಸೋದರಿಯರೆ, ಮಡದಿ ಮತ್ತು ಮನದನ್ನೆ ಅರ್ಥಾತ್ ಪ್ರೇಯಸಿ ಇವರಿಬ್ಬರೂ ಗಂಡಿನ ಜೀವನದಲ್ಲಿ ಬಹುಮುಖ್ಯ ಪಾತ್ರವಹಿಸುತ್ತ ಬಂದಿದ್ದಾರೆ. ಗಂಡಿನ ಏಳುಬೀಳುಗಳಿಗೆ ಸುಖಾಂತ ದುಃಖಾಂತ ಮಾನಾಪಮಾನ ಕ್ಲೇಷಕ್ಲಿಷೆಗಳಿಗೆ ಕಾರಣವಾಗುತ್ತಾ ಪುರಾಣ ಕಾಲದಿಂದಲೂ ಇಂದಿನ...
ದೇಹ ಒಂದು ತುಂಡು ರೇಖೆ. ಆತ್ಮ ಒಂದು ಅನಂತ ರೇಖೆ. *****...
ಮಾಸ್ಟ್ರು ಮಕ್ಕಳಿಗೆ ಹೇಳಿದ್ದು “ಪರೀಕ್ಷೆ ಹತ್ತಿರ ಬರುತ್ತಿದೆ. ನಿಮಗೆ ಯಾವುದೇ ಡೌಟ್ ಇದ್ದರೆ ಕೇಳಿ.” ಆಗ ತಿಮ್ಮ ಹೇಳಿದನು “ಸಾರ್, ಪ್ರಶ್ನೆ ಪತ್ರಿಕೆ ಯಾವ ಪ್ರೆಸ್ನಲ್ಲಿ ಪ್ರಿಂಟ್ ಮಾಡಿಸ್ತಿರಾ?” *****...
ಒಮ್ಮೆ ಆಫ್ರಿಕಾದ ಒಂದು ಕರಿಯ ಪುಟ್ಟ ಬಾಲಕಿ ಬಲೂನ್ ಮಾರುವವನ ಹತ್ತಿರ ಹೋಗಿ ಕೇಳಿದಳು- “ನಿನ್ನ ಹಾರುವ ಬಲೂನ್ಗಳಲ್ಲಿ ಎಲ್ಲಾ ಬಣ್ಣಗಳಿವೆ. ಆದರೆ ಕರಿಯ ಬಣ್ಣವೇಕಿಲ್ಲ? ಕಪ್ಪು ಬಣ್ಣದ ಬಲೂನ್ ಕೂಡ ಹಾರ ಬಲ್ಲದೆ?” ಎಂದಳು. “ಮ...
ರೊಟ್ಟಿ ರಾಮನೂ ಅಲ್ಲ ರಹೀಮ ರಾಬರ್ಟನೂ ಅಲ್ಲ. ಆದರೂ ಕಾಡುತ್ತದೆ. ಹಸಿವು ಎಲ್ಲವೂ ಆಗಿ ಸುಮ್ಮನೆ ಕೈಕಾಲಿಗೆ ತೊಡರುತ್ತದೆ. *****...
ಮೂಲ ತಿಳಿಯದ ಆಳ ಅರಿಯದ ಮುಗ್ದ ಮನಸ್ಸುಗಳು ಕಲ್ಪನೆ ಚಿಟ್ಟೆಗಳರಸಿ ವಿಸ್ಮಯಕೆ ಒಡ್ಡಿ ಎಲ್ಲಿಂದಲೋ ಬಂದವರು ಒಂದಾದ ಅಂಗಳ ಓಣಿ, ಶಾಲೆ, ಬಯಲು. ಜತನದಲಿ ಒಂದಾದ ಗೆಳೆತನ ಕಾಪಿಟ್ಟ ಭಾವಗಳ ಒಂದೊಂದಾಗಿ ಅರಸಿ ಆರಿಸಿತಂದ ಕಡ್ಡಿ, ದಾರ ಬಣ್ಣ ಬಣ್ಣದ ಕಾಗದಗ...
ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ...
ಕಳ್ಳ ಕದೀಮರ – ಕವಿ ಪ್ರಣಯಿಗಳ ಗೆಳೆಯ ಚಂದ್ರ ದಕ್ಷ ಧೀಮಂತರ ಹೂವು ಹಸಿರಿನ ಮಿತ್ರ ಸೂರ್ಯ ಹಾಲು ಹಸುಳೆಯರ ಅಜ್ಜ ಅಜ್ಜಿಯರ ಲಾಲಿ ಚುಕ್ಕೆಗಳು. *****...
ತಾವರೆಗು ಸೂರ್ಯನಿಗು ನಡುವೆ ಇರುವ ಅಂತರ ಅನಂತ ನಡುವೆ ನಿಂತ ಕಿರಣ ತೆರೆಸಿತು ಹೂವಿನ ಕಣ್ಣ ಅಂತರಕ್ಕೆ ಬೆಲೆಯಿಲ್ಲ ಎನ್ನುತ್ತೆ ಸುಂದರ ಮಿಲನ *****...
“ಧಡ್……. ಧಡಲ್…….. ಧಡಕ್” ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ “ಸಿಳ್” ಎಂದು ಬೀಸುತ್ತಿತ್ತು. ನಾ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








