ಅಯ್ಯೋ ಗಂಡ ನೋಡಿದರೆ ಕೋಲಲ್ಲಿ ಬಾರಿಸ್ತಾನೆ ಇವನು ನೋಡಿದರೆ ಕೊಳಲಲ್ಲಿ ಬಾರಿಸ್ತಾನೆ. *****...
ಆಗು ಯೋಗಿ ಸಹಜ ಯೋಗಿ ಕರ್ಮ ನಿರ್ಮಲ ರಸಋಷಿ|| ಆಗು ಅಚಲಾ ವಿಚಲದಾಚೆಗೆ ಚಿತೆಯ ಚಂಚಲ ಚಲ್ಲು ನೀ ಮನವೆ ರೋಗಾ ಮನವೆ ರಾಗಾ ಸಗ್ಗ ನರಕದ ಸರಿಗಮಾ ಮದ್ಯಪಾನಾ ವಧ್ಯ ಗಮನಾ ಧಮ್ರ ಧೂಮದ ದರ್ಪಣಾ ಹಾಲುಜೇನಿನ ಹೊಟ್ಟೆ ಕೊಳಗಕೆ ಕೊಳೆತ ವಿಷಗಳ ತರ್ಪಣಾ ನನಗೆ ...
ಕನ್ನಡ ಬೆಳಸಿ, ಉಳಿಸಿ ಎಂದರು ಸಚಿವರು; ಮಾತಿಗೆ ತಪ್ಪದೆ, ಉಳಿಸಿದ್ದೇವಲ್ಲಾ ‘ಋ’! *****...
ಹಣ ಇಲ್ಲದಿದ್ದರೆ ಇಂದು ಯಾವುದೇ ವ್ಯವಹಾರ ನಡೆಯಲಾರದು. ಸರ್ವೇಗುಣಾಃ ಕಾಂಚನಮಾಶ್ರಯಂತಿ ಎಂಬ ಹೇಳಿಕೆ ಹಣಕ್ಕೆ ಆಧುನಿಕ ಪ್ರಪಂಚದಲ್ಲಿ ಎಷ್ಟು ಮಹತ್ವವಿದೆ ಎನ್ನುವುದನ್ನು ತಿಳಿಸುತ್ತದೆ. ನಾವೆಲ್ಲರೂ ಹಣವನ್ನು ಬಳಸುತ್ತೇವೆ. ಹಣ ಮನುಷ್ಯನ ಮೂಲಭೂತ ಸ...
ಉರಿಬಿಸಿಲಲ್ಲಿ ಗಾಣದ ಸುತ್ತ ಜೀಕುತ್ತಿದೆ ಮುದಿ ಎತ್ತು; ಬತ್ತಿದ ಕಣ್ಣು ಕತ್ತಿನ ಹುಣ್ಣು ನೊಣ ಮುಸುರುತ್ತಿವೆ ಸುತ್ತೂ: ಬಳಲಿದೆ ಕಾಲು ಎಳೆದಿವೆ ಭಾರ ಬೆನ್ನಿಗೆ ಬೆತ್ತದ ಪಾಠ, ಎದುರಿಗೆ ಮಠದಲಿ ಬಸವ ರಥೋತ್ಸವ ಸಿಹಿಸಿಹಿ ಭಕ್ಷ್ಯದ ಊಟ! * * * ಬಸ್...
ಹಸಿವಿನೆದುರು ದಂಗೆಯೇಳುತ್ತಲೇ ಇರುತ್ತದೆ ರೊಟ್ಟಿ. ಅದಕ್ಕೆ ಸುಮಧುರ ಹಾಡು ಕಲಿಸಲಾಗದೇ ಪ್ರತಿಸಲ ಸೋಲುತ್ತದೆ. ಶಾರೀರವಿರದ ಅಶರೀರ ಹಸಿವನ್ನು ಸುಮ್ಮನೆ ಕ್ಷಮಿಸುತ್ತದೆ. *****...
ಅವಳು ಯೌವ್ವನದಲ್ಲಿ ವಿಧವೆಯಾದವಳು. ನೃತ್ಯ ಅವಳ ವೃತ್ತಿಯಾಗಿತ್ತು. ಅವಳು ವೇದಿಕೆಯಲ್ಲಿ ರಾಧೆಯಾಗಿ, ಕೃಷ್ಣನೊಡನೆ ಶೃಂಗಾರ ರಸದಲ್ಲಿ ಲೀನವಾಗುತಿದ್ದಳು. ಶಕುಂತಲೆಯಾಗಿ ಪ್ರೇಮ ಪಾಶದಲ್ಲಿ ಸಿಲುಕುತ್ತಿದ್ದಳು. ರಾಮಾಯಣದಲ್ಲಿ, ಸೀತೆಯಾಗಿ ರಾಮಪಟ್ಟಾಭ...
ಬಣ್ಣಬಣ್ಣ ಮುಗಿಲ ಮೈತುಂಬ ಹೂವರಳಿದ ಸಿರಿಸಂಜೆ ಮೋಡದಂಚಿಗೆ ಜರಿಯ ಅಂಚು ಮೆದು ಮಲ್ಲಿಗೆ ಅಂಗಳದ ಮೂಲೆಯಲಿ ಸೂಸಿದ ಕಂಪು ನೀನು ಪ್ರತಿಫಲಿಸಿದ ನನ್ನೆದೆ ಕನ್ನಡಿ. ಸಿರಿ ಮುಗಿಲ ರಂಗವಲ್ಲಿ ಸ್ಪಂದನಕೆ ಮೊಗ್ಗಾಗಿ ತಿಳಿಗಾಳಿ ತೀಡಿ ಕೈಯಿಂದ ಮನಸ್ಸಿಗೆ ತೇ...
ಚಂದ್ರಿ, ನನಗ ಗೊತ್ತಿಲೇನು ನಿನ್ನ ಅದ್ಹೆಂಗೆ ವರ್ಣಿಸ್ತಾರ ಅಂತ ದಾಳಿಂಬ ಹಲ್ಲು, ಸಂಪಿಗೆ ಮೂಗು ಮೀನಿನ ಕಣ್ಣು, ಬಿಲ್ಲು ಹುಬ್ಬ ಹಾವಿನ ಹೆಡೆ, ಸೂಚಿಪರ್ಣಿ ಎದೆ, ಇನ್ನೂ ಏನೇನೋ ಏನೇನೋ…. ಅದರ ಖರೇನ – ದಾಳಿಂಬ, ಸಂಪಿಗೆ, ಮೀನು ಬಿಲ್...
ದೀಕ್ಷಿತ ಏನೋ ಗಾಢವಾಗಿ ಬರೆಯೋದರಲ್ಲಿ ತಲ್ಲೀನನಾಗಿದ್ದಾನೆ. ಆತ ಎಂದೂ ತನ್ನ ಅಭ್ಯಾಸದಲ್ಲಿ ಇಷ್ಟು ಆಸಕ್ತಿ ತೋರಿಸಿದ್ದಿಲ್ಲ. ಎಂದರೆ ಇನ್ನೇನು ಬರೀತಿದ್ದಾನೆ? ದ್ವಿತೀಯ ಕಮ್ಯೂನಿಸ್ಟ್ ಮ್ಯಾನಿಫ಼ೆಸ್ಟೋ? ಎಲ್ಲಾ ಬಿಟ್ಟು ಇಂಥ ಬೋರ್ ನ್ ಕೈಲಿ ಸಿಗಹಾ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...






