
ವಿವಾಹ ಒಂದು ಅನುಬಂಧ. ಜನುಮ ಜನುಮದ ಸಂಬಂಧ ಎಂದೂ ಹೇಳುತ್ತಾರೆ. ಮದುವೆಗಳು ಮುರಿಯದಿದ್ದ ಕಾಲದಲ್ಲಿ ಈ ಹೇಳಿಕೆ ನಿಜವಾಗಿರಬಹುದು. ಆದರೆ, ಈಗ ಇದು ಒಂದು ಮಿತ್ ಎಂದು ಅನಿಸುವಷ್ಟರ ಮಟ್ಟಿಗೆ ಅರ್‍ಥ ಕಳಕೊಳ್ಳುತ್ತಿದೆ. ವಿವಾಹ ಒಂದು ಹೊಂದಾಣಿಕೆ, ಸರಿ...
ಸಾವರ್ ಜನಕೆ ಸಾವರ್ ದೇವ್ರು ! ಬಡವನ ದೇವ್ರು ವೊಟ್ಟೆ ! ದುಡ್ಡಿನ್ ಡಬ್ಬಿ ! ಯೋಳಾದ್ ಕೇಳು ! ಸತ್ಯಕ್ ನಾ ಬಾಯ್ ಕೊಟ್ಟೆ ! ೧ ತಿನ್ನದ್ ಕಲ್ಲಿನ್ ದೇವರ್ ಮುಂದೆ ತಿಂಡಿ ತುಂಬಿದ ತಟ್ಟೆ ! ಕಾಲಿ ತಿಂದು ಕಾಲಿ ತಿಂದು ಕೆರಳುರಳೈತೆ ವೊಟ್ಟೆ ! ೨ ಬಡವ...
ನೆಲ ಹಸಿರು; ಹೊಲ ಹಸಿರು; ಗಿಡಗಂಟಿ ಹಸಿರು; ಫಲ ಏನೊ ? ಬಳೆಯುತಿದೆ ಬಯಲ ಬಸಿರು. ನೆನೆನೆನೆಸಿ ಅತ್ತಂತೆ ಆಗಾಗ ಮಳೆಯು, ಅನಿತರೊಳು ನಡು ನಡುವೆ ಹೊಂಬಿಸಿಲ ಕಳೆಯು. ಗಾಳ ಗೋಳಿಡುವಂತೆ ಭೋರಾಡುತಿಹುದು; ಬಾಳುವೆಯೆ ಹೊಸದೊಂದು ಒಗಟವಾಗಿಹುದು. ನೆಲೆಯರಿ...
ಗುರುಗಳು ಶಿಷ್ಯರಲ್ಲಿ ವ್ಯಾಖ್ಯಾನ ಮಾಡುತ್ತ ಹೇಳಿದರು. ಪ್ರತಿ ಮಾನವನಲ್ಲಿ, ಒಂದು ವಾಚ್ ಟವರ್ ದೇವರು ಕಟ್ಟಿದ್ದಾನೆ. ಅಲ್ಲಿ ಒಂದು ವಾಕಿಟಾಕಿ ಇದೆ. ಇದರ ಮುಂದೆ ಒಬ್ಬ ವಾಚ್‌ಮ್ಯಾನ್ ಇರುತ್ತಾನೆ ಎಂದರು. ಶಿಷ್ಯರಿಗೆ ಒಗಟು ಬಿಡಿಸಲಾಗಲಿಲ್ಲ. ಗುರು...
ಕಳೆಯೆಂದೊಡದು ಇಳೆಯ ಜೀವಕಳೆಯಾದೊಡಂ ಮಳೆ ನೀರನದುವೆ ಇಂಗಿಸಲೆಮ್ಮ ಬಾವಿ ತುಂಬಿದೊಡಂ ಕಳೆ ತಾ ಬೆಳೆಯಲಾಗದೆಮ್ಮ ಬೆಳೆಗಿಂತ ಮೇಲೆ ಬೆಳೆದುದಾದೊಡೆಮ್ಮ ಬದುಕು ಹೆಮ್ಮರಂಗಳ ಮೇಲೆ ಬೆಳೆಯಲಾರದಾ ಹಣವು ಬದುಕಿಂದ ಮೇಲೆ – ವಿಜ್ಞಾನೇಶ್ವರಾ *****...
(ಅಡ್ಡ ಗುಣತದ ಪಡ) ತಂದನಾನೋ ತಾನನಂದ್ರನಾನಾ ತಂದನಾಽನೋ ತಾನನಾ || ೧ || ನವ್ಲ ರಾಯರ ಪಟ್ಣಕೇ ಬಂದರಿಬ್ರ ಕಲ್ಲಾರೂ ನೆವಲಂತಿ ಕರ್ ದಾರೋ ಯೆಮ್ಮೆ ದಿಂಬವಾಗೇ || ೨ || ನಾಗಪ್ಪಾ ನಾದಾಗೇ ಹೋಗಪ್ಪಾ ಗುತ್ತೀಗೇ ಬಾರಪ್ಪಾ ಶುಗ್ದೀ, ಬೆಲೆ ಮುಂದೇ ನಾಗಮಂಡ...
ಬರೆದವರು: Thomas Hardy / Tess of the d’Urbervilles ಮಲ್ಲಿಯು ಗಾಂಧಿಯವರ ದರ್ಶನಮಾಡಿಕೊಂಡು ಬಂದಳು ಅವರು ದರಿದ್ರ ನಾರಾಯಣನ ಪ್ರತಿನಿಧಿಯೆಂದು ಮೊಳಕಾಲುಮೇಲಕ್ಕೆ ಪಂಚೆಯುಟ್ಟು ಅರೆಮೈ ಮುಚ್ಚುವಷ್ಟು ಬಟ್ಟೆಯುಟ್ಟು ಹಗಲೂ ರಾತ್ರಿ ರಾಮ ರಾಮ ಎ...
ಕಾತರಿಸುತ್ತಿದೆ ಮನವು ಪ್ರಭುವಿಗಾಗಿ ಜೀವನವು ಈಗ ಶೂನ್ಯವಾಗಿದೆ ಬದುಕಿನ ಬಿಂದು ಬಿಂದುವಿನಲಿ ಸತ್ಯವು ಇಣಕಿ ಧನ್ಯವಾಗಿದೆ ಇನ್ನೇನು ಈ ಬಾಳು ಭ್ರಮೆಯಲ್ಲವೆ! ಭ್ರಮೆ ನಿನಗೆ ಸುಖ ನೀಡುವುದೆಲ್ಲ! ಆನಂದವೇ ಮರಿಚಿಕೆಯಾಗಿ ಕಾಡಿದೆ ಚೈತನ್ಯ ಹೊರತು ಏನು ...
ಕವಿಯ ಪ್ರಥಮ ಕವನ ಮಗುವಿನ ಮೊದಲ ತೊದಲಿನಂತೆ ಗೀಚಿದ್ದೇ ಕಾವ್ಯ; ಆಡಿದ್ದೇ ಮಾತು ಅಪ್ಪು-ತಪ್ಪುಗಳೆಲ್ಲವೂ ಇಲ್ಲಿ ಒಪ್ಪು ಪುಳಕದ ಭಾವನೆ ತುಳುಕಿಸುವ ಕವನದ ಮೊದಲ ಸಾಲು ಮೊದಲ ಸಾಲಿನ ಜೊತೆ ಸಾಲು ಸಾಲಾಗಿ ತಳಕು ಹಾಕಿಕೊಂಡವದೆಷ್ಟೋ ಸಾಲು ನವ ಜನಿತ ಕವಿ...
ಎಂಥಾ ಚಂದ್ರಾಮ ಇವನೆಂಥಾ ಚಂದ್ರಾಮ ಪಡುಮನೆ ಇಳಿಯಲು ಹೋಗಿ ಇವ ನೀರಿಗೆ ಬಿದ್ದಾನ ನೀರ ತರುವವರ ಸೆರಗಿಗೆ ಬಿದ್ದಾನ ಎಂಥಾ ಚಂದ್ರಾಮ ಮೂಡಲ ಮನೆ ಏರಲು ಹೋಗಿ ಮುಗಿಲಿಗೆ ಮೆತ್ಯಾನ ಮನೆಯವಳ ಹೆಗಲಿಗೆ ಸುತ್ಯಾನ ಎಂಥಾ ಚಂದ್ರಾಮ ಮಲ್ಲಿಗೆ ಹೂಗಳ ಕೊಯ್ಯಲು ಹ...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...















