ಅಕಾರಣದಿಂದ ಕಾರ್ಯಕಾರಣಗಳ ನಿರಂತರ ಸೃಷ್ಟಿಯೇ ಪುರಾಣ *****...
ಇಲ್ಲಕಲ್ಲ ಜಾತ್ರ್ಯಾಗ ಕೊಂಡೇನ ಈ ಗಡಿಗಿ ಜ್ವಾಕೆವ್ವ ತಂಗೆವ್ವ ಜಾರಿಬಿಟ್ಟಿ ಚಂದೇನ ಚಾರೇನ ಚಕ್ರದುಂಡಿನ ಗಡಿಗಿ ಜೋಲ್ಹೋಗಿ ಜಲ್ಲೆಂದು ಚಲ್ಲಿಬಿಟ್ಟಿ ಹಾಡು ಹಾಡಿನ ವಳಗ ಬೋರಂಗಿ ಈ ಹುಡುಗಿ ಹೊಕ್ಕಾಳ ಗುಂಯ್ಯಂತ ಗುನಗತಾಳ ಗಡಗೀಯ ಮಾರ್‍ಯಾಳ ಪುರಿಭಾಜ...
೨೦೦೫ರ ಸೆಪ್ಟೆಂಬರ್ ೧೩ ಮಂಗಳವಾರ ನನಗೆ ಒಂದು ಮುಖ್ಯವಾದ ದಿನ. ಅಂದು ನಮ್ಮ ಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಎನ್. ಧರ್ಮಸಿಂಗ್ ಅವರು ಬಸವನಗುಡಿಯಲ್ಲಿ ನ್ಯಾಷನಲ್ ಕಾಲೇಜ್ ವೃತ್ತದಲ್ಲಿ ಮೇಲ್ದಾರಿಯನ್ನು ಉದ್ಘಾಟಿಸಿದರು. ನ್ಯಾಷನಲ್ ಕಾಲೇಜ್ ವೃ...
ನೋವಿನ ಹೇಳಿಗೆ ಹೊತ್ತ ಭಾರಕ್ಕೆ ಬಾಗಿದೆ ಲೋಕದ ಬೆನ್ನು ಹಸಿದ ಹೊಟ್ಟೆಯಲಿ ತತ್ತರಿಸುತ್ತಿದೆ ಕಂಗಾಲಾಗಿದೆ ಕಣ್ಣು ಕೊರಳನು ಬಿಗಿಯುವ ಕಣ್ಣಿಯ ಕಳಚಲು ಬರುವನು ಯಾರೋ ಧೀರ, ಎಂಬ ಮಾತನ್ನೆ ನಂಬಿ ಕಾಯುತಿದೆ ಜೀವಲೋಕಗಳ ತೀರ. ಯಾರ ಬೆರಳುಗಳು ಯಾವ ಕೊರಳಿ...
ಹಸಿವೆಗೆ ಬಲಕ್ಕೆ ಬಲವಿಲ್ಲ ಎಡಕ್ಕೆ ಎಡವಿಲ್ಲ ಮೊದಲಿಲ್ಲ ಕೊನೆಯೆಂಬುದಿಲ್ಲ. ಆದರೂ ಊರು ಉಸಾಬರಿಯ ಕೆಲಸ. ಯಜಮಾನಿಕೆಯ ಗತ್ತು. ರೊಟ್ಟಿಗೆ ತಿಳಿದಿಲ್ಲ ತನ್ನ ತಾಕತ್ತು....
ರೋಡಿನ ದೀಪಗಳು ಆರಿದಾಗ ಚಂದ್ರ ಒಡನೆ ರಸ್ತೆಯಲಿ ಕೈ ಕುಲಿಕಿ ಬಂದ! *****...
ಎಲೆ ಹಸಿರು ಹೂವು ಮುಡಿದು ಆಳ ನಿರಾಳಕ್ಕಿಳಿದ ಬೇರುಗಳ ಹರವಿ ಹರಡಿ ಹಾಸಿ ಬೀಸಿದ ತಂಗಾಳಿ ಬಯಲ ಬಾನ ತುಂಬ ತೇಲಿ ತೇಲಿಸಿದೆ ಹಾಸು ನಿಂತಮರ. ಹನಿಸುತ್ತದೆ ವರ್ಷವೈಭವದ ಸೊಗಸು ನಲಿದು ಒಲಿದು ಬಂದ ದುಂಬಿ ಝೇಂಕಾರ ಗಂಧ ಸುಗಂಧ ಮೀರಿ ಮಂದಸ್ಮಿತ ಬೀರಿಗಿಳ...
ಬೇಸಿಗೆ ಬಿಸಿಲು, ನೆರಳಿನ ಆಸೆ ಉಸ್ಸೆಂದು ಕುಳಿತರೆ ದುತ್ತೆಂದು ಬರುತ್ತಾರೆ ಭಿಕ್ಷುಕರು ಕೊರಕಲು ಧ್ವನಿ ಕೂಗಿಗೆ ಎಂಟಾಣೆ ಕೊಟ್ಟರೆ – ರೂಪಾಯಿ ಕೊಡುವ ತಾಕತ್ತಿಲ್ಲದವರು ಕಬ್ಬನ್ ಪಾಕಿðಗೇಕೆ ಬರುವಿರಿ? ಎಂದಾಗ ೩೭ ಡಿಗ್ರಿ ಬಿಸಿಲೇ ಹಿತವಾಗಿ...
ಜನಸಂಖ್ಯೆಯ ಒತ್ತಡದಿಂದಾಗಿ ನಗರ ಉದ್ದಕ್ಕೂ ಅಡ್ಡಕ್ಕೂ ಬೆಳೆಯುತ್ತಿರುವಂತೆಯೆ ಎತ್ತರಕ್ಕೂ ಬೆಳೆಯುತ್ತಿದೆ. ಶ್ರೀಮಂತರ ಮಹಲುಗಳು ಮತ್ತು ಬಡವರ ಝೋಪಡಿಗಳು ಮಾತ್ರವೆ ನೆಲದ ಮೇಲೆ ನಿಂತಿವೆ. ಉಳಿದವರ ವಸತಿಗಳು ಆಕಾಶದಲ್ಲಿ ಓಲಾಡುತ್ತಿವೆ-ಏನೂ ಮಾಡುವಂತ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...







