ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪೆಕ್ಟರ್‍‌ರವರ ಆಫೀಸಿಗೆ ...

ಕೆಂಪು ಸಮುದ್ರದ ನೀರು ಕತ್ತಲೆಯಂತೆ ಕರ್‍ರಗಿರಲು ಆಫ್ರಿಕದ ಕಾಡಿಗೆಯ ಮೇಲೆ ಸಂಜೆಗೆಂಪು ಮೂಡಿತ್ತು. ಕರಿಬೆಟ್ಟಗಳ ಹೊದರಿನಲ್ಲಿ ಹುದುಗುತ್ತಿದ್ದನು ರವಿಯು. ಅಬಿಸೀನಿಯದ ಕೊಲೆ, ನಿಗರ್ವಿಗಳ ದಾಸ್ಯ, ಸುಮಾಲಿಗಳ ಕೊರಗು,- ಕಪ್ಪುಹಚ್ಚುವ ಕೃತಿಗಳಿವು,-...

ಬೂದನಿಗೆ ಬಾಸಿಂಗ, ಭೂಮಿ ತಾಯಿಗೆ ದಂಡೆ ಸಾಲ ಶರಣರಿಗೆ ಸರಮಾಲೆ || ಕಟಿಗೊಂಡು ಮಾದಯ್ಯ ಗೆದ್ದ ಕೈಲಾಸ ೧ ಶಿವಶಿವ ಎಂದಾರ, ಸಿಡಿಲೆಲ್ಲ ಬಯಲಾಗಿ ಕಲ್ಲ ಬಂದೆರಗಿ ಕಡೆಗಾಗಿ | ಎಲೆ ಮನವ ಶಿವನೆಂಬ ಸಬುದ ಬಿಡಬ್ಯಾಡ ೨ ಹಂತಿ ಹೊಡೆಯುತ ನೆನೆದೆ, ಸಂತಸದಿ ಶ...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹ...

೧ ಕಣ್ಣು ಕಣ್ಣ ಕೂಡಿದಾಗ ಮಿಂಚು ಹೊಳೆಯು ಹರಿಯುವಾಗ ಜೀವಪಕ್ಷಿ ಭಾವದುಂಬಿ ನಲಿಯುತಿದ್ದಿತು; ನೂರು ಆಶೆ ನೂರು ದಾರಿ ಎಲ್ಲ ಮರೆತು ನಿನ್ನ ಸೇರಿ ಎದೆಯ ನೀಲ ಗಗನದಲ್ಲಿ ಹಾರುತಿದ್ದಿತು. ೨ ಮಾತು ಮೂಕವಾಗುತಿರಲು ಎದೆಯಲೇನೊ ಮಿಡಿಯುತಿರಲು ಪ್ರೀತಿ ಲತೆ...

ನೆಲವು ಕಾದು, ಅಂಗಾಲು ಕಾದು, ಮೈ ಕಾದು ಉರಿದು ನೆತ್ತಿ ಬಿಸಿಲ ಎಣ್ಣೆಯಲಿ ಹೊತ್ತಿ ಆದೆ ನಾ ಬೆಂಕಿಗೊಂಡ ಬತ್ತಿ ಕಣ್ಣು ಉರಿದು ಕೆಂಗೆಂಡವಾಗಿ ಭಗ ಭಗನೆ ಬಾನ ಭಾಗ ನೆತ್ತಿಯಲ್ಲಿ ಸುಡುತಿದ್ದ ಸೂರ್ಯ ಕತ್ತೆತ್ತಿ ನೋಡಿದಾಗ. ಮಣ್ಣು ನೆಲದ ಈ ಅನ್ನಪಿಂಡ ...

ಸಾಗರದ ರಾಣಿ ಮೀನೊಂದು ಮತ್ಸ್ಯರಾಜನಲ್ಲಿ ಬಂದು ಬಿನ್ನವಿಸಿಕೊಂಡಿತು. “ನನ್ನ ಅಂತಃಪುರದಲ್ಲಿ ಸಂತೆಯ ಗದ್ದಲ. ಪುಟ್ಟ, ಚಿಕ್ಕ, ದೊಡ್ಡ ಮೀನುಗಳ ಕಾಟವೇ ಕಾಟ. ಈ ಸಹಸ್ರಾರು ಜಲಚರಗಳು, ಜಲ ಸಸ್ಯಗಳು ನನಗೆ ಉರುಳಾಗಿ ತಲೆನೋವನ್ನು ತರುತ್ತಿವೆ. ಸದಾ ಅಲೆ...

ಪರಶಿವನು ವರತಪವನೆಸಗಿದನು ವನದಲ್ಲಿ ಗಿರಿಕನ್ಯೆ ಪಾರ್ವತಿಯ ಶುಶ್ರೂಷೆಯಲ್ಲಿ! ಚಿರಕಾಲ ಸಾಗದೆಯೆ ಮನಸೋತ ವನಿತೆಯಲಿ ಜಗವ ಮುಳುಗಿಸಿದ ಬೆಂಕಿ ಬೇಗುದಿಯಲ್ಲಿ ೧ ಯತಿಯೆ! ವಿದ್ಯಾರಣ್ಯ! ಕುಳಿತಿರುವೆ ತಪದಲ್ಲಿ ತರುಣಿಮಣಿ ತುಂಗಭದ್ರೆಯ ಸೇವೆಯಲ್ಲಿ! ಮನವ...

ಬೇಡ ಬಿಡು ನಾವಲೆವುದಿನ್ನು, ಇರುಳಲ್ಲಿ ಮರೆತು ಹೊತ್ತನ್ನು. ಆದರೂ, ಮೊದಲಂತೆ ಒಲಿದೆ ಇಹೆನಲ್ಲಾ, ತಿಂಗಳೂ ಬೆಳಗುತಿಹುದಲ್ಲಾ! ತನ್ನೊರೆಯ ಸಮೆಯುವುದು ಖಡ್ಗ, ತನ್ನೆದೆಯ ತೇಯುವುದು ಜೀವ- ಹೃದಯ ಬಲುದಣಿದಿಹುದು, ಉಸಿರಾಡಬೇಕು, ಒಲುಮೆಗೂ ಬಿಡುವು ಬೇಕ...

ಒಂದಾನೊಂದು ಊರಿನಲ್ಲಿ ಶುದ್ಧ ಪಟನೆಂಬ ಅಗಸನು ಇದ್ದನು. ಅವನಿಗೆ ಒಂದು ಕತ್ತೆಯಿತ್ತು. ಅದು ಹೊಟ್ಟೆಗಿಲ್ಲದೆ ಬಹಳ ಇಳಿದುಹೋಗಿ ನಿಶ್ಶಕ್ತಿಯಾಗಿತ್ತು. ಆ ಅಗಸನು ಒ೦ದು ದಿನ ಎಲ್ಲಿಯೋ ಹೋಗಿ ಬರುತ್ತಿದ್ದಾಗ ಕಾಡಿನಲ್ಲಿ ಸತ್ತು ಬಿದ್ದಿದ್ದ ಹುಲಿಯೊಂದನ...

ಹೂವೆಂದಿತು : “ನನ್ನಿಂದಲೆ ನೀ ಜನಿಸಿದೆ ಹಣ್ಣೆ!” “ಬಾಯ್ಮುಚ್ಚೆಲೆ ನನ್ನಲ್ಲಿಹ ಬೀಜವು ಬರಿ ಮಣ್ಣೆ?” ಇಂತಿರೆ ಬಂಡುಣಿಯೆಂದಿತು : “ಓ ಗೆಳೆಯರೆ ಇಂತು ವಾದಿಸುತಲಿ ನನ್ನಿರವನೆ ಮರೆವಿರಿ ನೀವೆಂತು?” *****...

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...