ಬರಬಾರದೋ ಯೋನಿಯೊಳು ಜನಿಸಿ ತಿಳಿದು ಒಂದೊಂದು ಎಣಎಣಿಸಿ ||ಪ|| ರಕ್ತದಿ ಬಿದ್ದು ಬಂದಿಯೋ ಎದ್ದು ಬಂಧನದೊಳು ಬಂದು ಸಂದಿಸಂದಿಗೆ ||೧|| ಸಾವು ಸಂಗತಿಯಾಗಿ ಏಜೀದನ ಒಳಪೊಕ್ಕು ಮಾಯಕ್ಕೆ ಮರುಳಾಗಿ ಮಣ್ಣುಗೂಡಿಸಿ ||೨|| ಧರಿಯೊಳು ನವಲಗುಂದ...
ಅಪ್ಪ ಅಪ್ಪ ಅಪ್ಪ ನೀನಾದೆ ತುಂಬಾ ದಪ್ಪ ಇನ್ನಾದರೂ ಬಿಡು ತಿನ್ನೋದನ್ನ ತುಪ್ಪ ಬೆಳಿಗ್ಗೆ ಎದ್ದು ಓಡು ಹೊಟ್ಟೆ ಕರಗುತ್ತೆ ನೋಡು ನಿತ್ಯ ನಡೆದಾಡು ಸ್ಕೂಟರ್‌ನ್ನ ಷೆಡ್ಡಲ್ಲಿಡು ತಿನ್ಬೇಡ ನಾನ್ ವೆಜ್ಜು ವೆಜ್ಜಲ್ಲೆ ಅಡುಗೆ...
ಬೆಂಗಳೂರಿನ ಗಾಳಿಮಳೆಗೆ ಮೈ ಒಡ್ಡಿ ಮಲಗುವುದು ಸುಖದಾಯಕವೆನಿಸುತ್ತದೆ; ಎಲ್ಲೋ ಬೇರ್ಪಟ್ಟ ಕನಸುಗಳು ಮತ್ತೊಮ್ಮೆ ಸಾಕಾರಗೊಂಡಂತೆ. ಈ ವೇಳೆ ವಸತಿಗೃಹಗಳಲ್ಲಿ ಕಾಲ ನೂಕುತ್ತಿರುವ ಜನ ಕಳ್ಳ ನೋಟಗಳಲ್ಲಿ ತಲ್ಲೀನರಾಗಿರುತ್ತಾರೆ. ಕೋಣೆ ಬಾಗಿಲು ಎಡತಾಕುವ, ಊಟ ಮತ್ತು...
ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ ತೊರೆ, ನದಿಗಳ ಹಿಮದ ಜಾರುಂಡೆಗಳಲಿ ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ ನರ್ತನ ಗೈಯ್ಯುತಿದ್ದವು ಸಾವು ನೋವುಗಳು ತಾಂಡವ ರೂಪದ ವೀರಯೋಧರು ಭಾರತಾಂಬೆಯ ಹೆಮ್ಮೆ ಕುವರರು ಚಳಿಗಾಳಿ ಹಸಿವೆನ್ನದೆ ಜೈಹಿಂದ್...
ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ ಈ ಅ- ಸ್ಥಿರ ಶರೀರವ ನಂಬಲಿಬ್ಯಾಡಾ ||ಪ|| ಮರಳಿ ಮರಳಿ ಬಹು ತ್ವರದಿ ಭವಕೆ ಬಂದು ಸೊರಗಿ ಸುಖ-ದುಃಖ ಎರಡರ ಮಧ್ಯದಿ ||೧|| ಆತ್ಮವಿಚಾರವು ಆತ್ಮದೊಳಗಿರುತಿರೆ ಆತ್ಮ ಪರಮಾತ್ಮನ ಪ್ರಮಾಣಿಸಿ...
ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್ ಹೇಳಿದ. "ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ...