ತಾನೆಷ್ಟು ವಿನಯವಂತನೆಂಬ ಅಹಂಕಾರ ಎದ್ದು ಕಾಣುತ್ತಿದ್ದರೆ ಅವನಲ್ಲಿ ತನ್ನ ಅಹಂಕಾರ ಎಲ್ಲಿ ಕಾಣಿಸಿಕೊಂಡುಬಿಡುತ್ತದೆಯೋ ಎಂಬ ವಿನಯ ಇವನ ವರ್ತನೆಯಲ್ಲಿ *****...
ನಾಲ್ಕು ವರುಷಗಳ ಶಾಸ್ತ್ರ ಪಂಡಿತ ಶಾಸ್ತ್ರಿ ಮೂರು ನಿಮಿಷದ ಶೂನ್ಯ ನೀ ಬಲ್ಲೆಯಾ ಅದ್ವೈತ ತರ್ಕದಲಿ ಗಣಿತಜ್ಞ ನೀನಾಗಿ. ನಿಶ್ಯಬ್ದದಲಿನಿಂದು ನಗಬಲ್ಲೆಯಾ ಶೂನ್ಯ ಹೇಳಲು ಹೋಗಿ ಸೊನ್ನೆ ಯಾದೆಯ ಜಾಣ ಕಾಜಾಣ ಕೋಗಿಲೆಯ ಮಾಜಾಣರು ನಿನ್ನ ಕಣಜದ ಒಳಗೆ ಹಣಜಲ...
ಗಾಳಕ್ಕಾಗಿ ಸದಾ ತಪಿಸುತ್ತಿರುತ್ತದೆ ಮೀನು; ಗಾಳಕ್ಕೆ ಸಿಕ್ಕಿಬಿದ್ದಾಗ ಪರಿತಪಿಸುತ್ತದೆ! *****...
ನವಿಲು ನಮ್ಮ ರಾಷ್ಟ್ರಪಕ್ಷಿ. ನವಿಲು ತನ್ನ ಸೌಂದರ್ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದೆ. ಇದು ವಿಶ್ವದಲ್ಲೇ ಅತ್ಯಂತ ಸುಂದರವಾದ ಪಕ್ಷಿ. ಹೆಣ್ಣು ನವಿಲಿಗಿಂತ ಗಂಡು ನವಿಲು ಹೆಚ್ಚು ಸುಂದರ. ಹಾಲು ಬಣ್ಣದ ಹೊಳಪಿನ ಮುಖ, ನೀಲಿಬಣ್ಣದ ತಲೆ, ...
ಒಂದು ಧರ್ಮಕ್ಕೆ ಮೊಳೆತು ಇನ್ನೊಂದರಲಿ ಫಲಿತು ಸಾರ ಒಂದೇ ಎಂದು ಹಾಡಿದಾತ; ಹನಿಸೇರಿ ಹೊಳೆಯಾಗಿ ಗುರಿ ಸೇರಿ ಕಡಲಾಗಿ ನಭವೇರಿ ಮುಗಿಲಾಗಿ ಆಡಿದಾತ; ಹತ್ತು ವನಗಳ ಸುತ್ತಿ ಹೂ ಹೂವನೂ ಮುತ್ತಿ ಒಂದೆ ಜೇನಿನ ಹುಟ್ಟು ಕಟ್ಟಿದಾತ; ಎಲ್ಲಿ ಹೇಳೋ ತಾತ ಹಿಂದ...
ಹಸಿವಿನ ಗರ್ಭದೊಳಗೆ ಭ್ರೂಣವಾಗಿರುವ ಭಾವಗಳು ಏಕೋ ಕಾಣೆ ಮಾತುಗಳಾಗುವುದಿಲ್ಲ. ಬದಲಿಗೆ ಗರ್ಭಪಾತಕ್ಕೊಳಗಾಗುತ್ತವೆ. ಛಿದ್ರಗೊಂಡು ಸಿಡಿದುಬೀಳುತ್ತವೆ. ಆ ಪ್ರತಿ ಚೂರುಗಳಲ್ಲೂ ರೊಟ್ಟಿ ತನ್ನ ಸಾವು ಕಾಣುತ್ತದೆ....
ಎಲ್ಲರಿಗೂ ಅನಿಸಿದ್ದು ಅದು ನಮ್ಮಿಬ್ಬರ ಮೊದಲ ರಾತ್ರಿ! ಆದರೆ ನಮಗದು ಕನಸು ನನಸಾದ ಬೆಚ್ಚಗಿನ ಹಗಲು!! *****...
ನಿನ್ನ ನೆನಪಿನ ಬತ್ತಿ ಹೊಸೆದು ಹೊಸೆದು ಎದೆಯ ಹಾಲೆರೆದು ಪಣತಿಯ ಹಚ್ಚಿಟ್ಟೆ ಕಾರ್ತೀಕದ ಇರುಳ ಸಂಜೆಯ ಮರುಳಭಾವಕೆ. ಬಾ ನೀನು ಬೆಳಕಿನ ಗೆರೆಗುಂಟ ಮಾಡಿನ ಕದವ ತೆರೆದು ತೇಜ ತುಂಬಿದ ಹಾಸುಬೀಸು ಜೀವ ಜೀವದ ಬೆಸುಗೆ ಪ್ರೇಮ ರಾಗಕೆ. ಮಣ್ಣ ಕಡೆದ ಸಣ್ಣ ಮ...
ಮುಟ್ಟಾದ ಹುಡುಗಿ ಗುಟ್ಟಾಗಿಯೇ ಇದ್ದಳು ಚೈತ್ರಾ, ವಸಂತ ಬಂದನೇ ಎಂದರೆ ಬೆಚ್ಚಿದ್ದೇಕೆ? ಕೆನ್ನೆ ಕೆಂಪೇರಿದ್ದೇಕೆ? *****...
“ಸ್ಟಾಪ್ ಇಟ್! ಸ್ಟಾಪಿಟ್!” ಆತ ಚೀರಿದ. ಚೀಸಿನ ಕರಡಿಗೆ ಟಣ್ ಟಣ್ಣೆಂದು ಹಾರಿ ಕುಣಿಯುತ್ತ ದಾಪುಗಾಲಿನಲ್ಲಿ ಕೆಳಗಿಳಿಯುತ್ತಿತ್ತು. ಅದನ್ನ ತಡೆದು ನಿಲ್ಲಿಸಬೇಕಾದರೆ ಅದಕ್ಕಿಂತ ಹೆಚ್ಚಿನ ವೇಗದಲ್ಲಿ ತಾನು ಕೆಳಗಿಳಿಯಬೇಕು. ಆದರೆ ತೋಳ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







