ಮಹಾಪ್ರಸ್ಥಾನವನ್ನು ಇನ್ನೊಮ್ಮೆ ಓದಿದಾಗ

ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ ಒಂಟಿಯಾಗಿ ಬಿಡಬಾರದಾಗಿತ್ತು ಎಂದು.  ಆದರೆ ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ ಮಳೆಗೆ ಸೋರುವ ಬಿಸಿಲಿಗೆ ಸುಡುವ ಬಾಡಿಗೆಮನೆಯಲ್ಲೂ ಮಂಚದ ಮೇಲೆ...

ಬೇಡಾಂದ್ರು ಕೇಳಲ್ಲ

ಕತ್ತಲಾಗಿ ಬಿಡುತ್ತೆ ಬೇಡವೆಂದರೆ ಕೇಳದೇ ಇಲ್ಲೇ ಉಪ್ಪಿನಂಗಡಿಗೆ ಹೋಗಿ ಬರ್‍ತೇನೇಂತ ಹೋದ ಮಾರಾಯ ಸೂರ್ಯ ಸಾಮಿ ಮಾರನೇ ದಿನ ಮುಂಜಾವಿಗೇ ವಾಪಸ್ಸು ಬಂದದ್ದು, ನೋಡಿ ಮಾರಾಯ್ರೇ, ಎಂಥಾ ಆಸಾಮಿ *****

ಮಂಥನ – ೭

"ಅಭಿ, ಏನೋ ಮಾತಾಡಬೇಕು ಅಂತಾ ಕರ್ಕೊಂಡು ಬಂದು, ಸುಮ್ನೆ ಕೂತ್ಕೊಂಡುಬಿಟ್ಟಿದ್ದೀರಲ್ಲಾ" ಅವನ ಒದ್ದಾಟ ನೋಡಲಾರದೆ ಅನು ಒತ್ತಾಯಿಸಿದಳು. "ಅನು... ಅದು... ಅದು..." ಅವಳ ಮುಖ ನೋಡುತ್ತಾ, ಆ ಕಣ್ಣುಗಳಲ್ಲಿ ಯಾವ ಅರ್ಥವನ್ನೂ ಹುಡುಕಲಾರದೆ, ತನ್ನ...

ಹೇಗೆ ಸಹಿಸಲೇ ಇದರಾಟ!

ಹೇಗೆ ಸಹಿಸಲೇ ಇದರಾಟ ತಾಳಲಾರೆ ತುಂಟನ ಕಾಟ ಸಣ್ಣದಾದರೂ ಶುದ್ಧ ಕೋತಿ ಸಾಕಮ್ಮ ಇದ ಸಾಕಾಟ! ನೂರು ಇದ್ದರೂ ಸಾಲದು ಬಟ್ಟೆ ನಿಮಿಷ ನಿಮಿಷಕೂ ಒದ್ದೆ! ತೂಗೀ ತೂಗೀ ತೂಕಡಿಸುತ್ತಿರೆ ನಗುವುದು ಬೆಣ್ಣೇ ಮುದ್ದೆ!...

ಲಿಂಗಮ್ಮನ ವಚನಗಳು – ೮೯

ಮನವ ಗೆದ್ದೆವೆಂದು ತನುವ ಕರಗಿಸಿ, ಕಾಯವ ಮರಗಿಸಿ ನಿದ್ರೆಯ ಕೆಡಿಸಿ, ವಿದ್ಯೆಯ ಕಲಿತೆನೆಂಬ ಬುದ್ಧಿಹೀನರಿರಾ, ನೀವು ಕೇಳಿರೋ, ನಮ್ಮ ಶರಣರು ಮನವನೆಂತು ಗೆದ್ದರೆಂದರೆ, ಕಾಮ, ಕ್ರೋಧವ ನೀಗಿ, ಮೋಹ ಮದ ಮತ್ಸರವ ನಿಶ್ಚೈಸಿ, ಆಕೆ...

ನಮ್ಮ ಹೂವುಗಳು

ಹೂವರಳಿ ನಿಂತು ಕಾಯಾಗಲೆಂದು ಕಾದೂ ಕಾದೂ ಕಣ್ಣು ಬೆಳ್ಳಗಾಗುತ್ತವೆ ಮೊಗ್ಗಿದ್ದಾಗಿದ್ದ ಮುರುಕ ಮೊನಚೆಲ್ಲಾ ಬಿಚ್ಚಿಟ್ಟ ಎಸಳಿನೊಳಗೆ ಮುದುರಿ ಹೋಗುತ್ತದೆ ಅದೇ ಅರಳಿದಾಗ ನಕ್ಕಿದ್ದು ಅರುಣೋದಯದಂತೆ ಕ್ಷಣಿಕ ಬಿಸಿಲೇರಿದಂತೆಲ್ಲಾ ಈ ಹೂಗಳಿಗೆ ಅಗ್ನಿದಿವ್ಯ ಕಾಲ ಕಾಯಲು...
ಅಭಿಮಾನದ ಅಂತರ್ಜಲ

ಅಭಿಮಾನದ ಅಂತರ್ಜಲ

[caption id="attachment_6458" align="alignleft" width="300"] ಚಿತ್ರ ಸೆಲೆ: ಇಂಡಿಯಾಗ್ಲಿಟ್ಜ್.ಕಾಂ[/caption] ಹಾರೋಹಳ್ಳಿ ಶ್ರೀನಿವಾಸ ಅಯ್ಯರ್ ದೊರೆಸ್ವಾಮಿ ಅವರು ಎಚ್.ಎಸ್.ದೊರೆಸ್ವಾಮಿ ಎಂದೇ ಪ್ರಸಿದ್ಧರು ಸ್ವಾತಂತ್ರ - ಸ್ವಾಭಿಮಾನದ ಸಾಕ್ಷಿಪ್ರಜ್ಞೆಯಂತೆ ಬದುಕುತ್ತಿರುವ ಅವರಿಗೀಗ ತೊಂಬತ್ತರ ಸಂಭ್ರಮ (ಜ: ಏಪ್ರಿಲ್...

ಕಾರ್ಪೊರೇಶನ್ ಸರ್ಕಲ್ಲಿನ ರಸ್ತೆಗಳು

ಆ ಸರ್ಕಲ್ಲೇ ಹಾಗೆ ಭಯಪಡಬೇಡಿ, ಸುತ್ತ ಮುತ್ತಲಿನ ದೊಡ್ಡ ದೊಡ್ಡ ಇಮಾರತಿಯ ಕೆಳಗೆಲ್ಲ ಒಳಗೆಲ್ಲ ಹೊರಗೆಲ್ಲ ಸುತ್ತೆಲ್ಲ ಕಾಯುತ್ತಿರುತ್ತಾರೆ ಬೇಟೆಗಾರರು. ಹಸಿರು ಲೈಟು ಕಣ್ಣುಹೊಡೆದದ್ದೇ ಸಾಕು ಅದೇನು ತರಾತುರಿ ಬೇಟೆ ಎಲ್ಲಿ ತಪ್ಪೀತೇನೋ ಎನ್ನುವ...