ನಿರ್ಮಳವಾದ ದೇಹದಲ್ಲಿ ಇನ್ನೊಂದು ಕಲ್ಪಿಸಲುಂಟೆ? ಲಿಂಗವಾದ ತನುವಿನೊಳಗೆ ಜಂಗಮದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಪ್ರಸಾದವಾದ ಕಾಯದೊಳಗೆ ತನ್ನ ಪ್ರಾಣಲಿಂಗದ ನೆನಹಲ್ಲದೆ, ಇನ್ನೊಂದರ ನೆನಹುಂಟೆ? ಈ ಸರ್ವಂಗವು ಲಿಂಗವಾಗಿ, ಜಂಗಮವೆ ಪ್ರಾಣವಾಗಿ, ಅವರ ಪಾದದಲ್ಲಿ ನಾ...
ಬರ್ರಿ ಹೀಗೇ ದೇಶಾವರಿ, ಮಾತಾಡಾಣ, ನಿಮ್ಮ ಕಡೆ ಮಳೆ ಬೆಳಿ ಹೆಂಗೆ? ಅಷ್ಟೇ! ಎಲ್ಲಾ ಕಡಿಗೂ ದೇಶಾದಾಗೆಷ್ಟು ಪಾರ್ಟಿಗಳನಾ ಇರಲಿ ನಮ್ಮೂರಗೆಳ್ಡೆ ಪಾರ್ಟಿ ನೋಡ್ರಿ ಎಂದೆಂದಿಗೂ, ನಿಮ್ಮೂರಾನ ಪಾರ್ಟಿಗಳು ಎಷ್ಟು ಮನಿ ಮುರದುವು? ಎಷ್ಟು...
ಪ್ರಿಯ ಸಖಿ, ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು...
ಅಂತರಂಗ ಬಹಿರಂಗಕ್ಕೊಂದೊಂದು ಆಕಾರ ವಿಕಾರ ಆದರೂ ಸಾಕ್ಷಾತ್ಕಾರಿಯ ಮಾತು ದುರಹ೦ಕಾರಿಯ ವರ್ತನೆ ಮನಸೇ, ನಿನಗೆಷ್ಟೊಂದು ಮುಖಗಳು! ಮನ ಮನಸಿನೊಳಗೆ ಸ್ಪರ್ಧೆಗಿಳಿಸಿ ಬೆಂಕಿ ನಾಲಿಗೆಗೆ ಎಲ್ಲವನೂ ಎಲ್ಲರನೂ ಕರಕಲಾಗಿಸಿ ಮೃತ್ಯು ಮಂಟಪಕೆ ಹೂಮಾಲೆ ಹಾಕುವ ಕೈಗಳು....
ಆಮೆ ಏಡಿಯಂತಲ್ಲ ಅದು ಸರೋವರದ ನಡುಗಡ್ಡೆಯಂತೆ ಪ್ರಶಾಂತವಾಗಿರುತ್ತದೆ. ಏಡಿಯೋ ಕೆಟ್ಟದಾಗಿ ಕಟ್ಟಿದ ಗಂಟಿನಂತೆ ಅಸ್ವಸ್ಥವಾಗಿರುತ್ತದೆ. ಆಮೆ ಆನೆಯಂತಲ್ಲ ಅದು ಬೇಕೆಂದಾಗ ಕೈಕಾಲುತಲೆಗಳನ್ನು ಒಳಗಿಟ್ಟುಕೊಳ್ಳುತ್ತದೆ. ಆನೆಯೋ ಭಾರವಾದ ಸೊಂಡಿಲನ್ನು ಕೂಡ ತೂಗಿಕೊಂಡೇ ನಡೆಯಬೇಕಾಗುತ್ತದೆ. ಆಮೆ ಮೊಲದಂತಲ್ಲ...
ಅರೇ ಇಲ್ಲಿದ್ದ ಕತ್ತಲೆಯನ್ನು ಕದ್ದವರಾರು ಸೂರ್ಯನೇ? ಚಂದ್ರನೇ? ಅಥವಾ ನಮ್ಮ ಮನೆಯ ಮೊಂಬತ್ತಿಯೇ? ವಿಚಾರಿಸೋಣ ಬಿಡಿ ಒಂದು ಕಂಪ್ಲೇಂಟ್ ಕೊಡಿ ಎಲ್ಲಿ ಹೋಗ್ತಾರೆ, ಸಿಕ್ಕಿ ಬೀಳ್ತಾರೆ *****
[caption id="attachment_6493" align="alignleft" width="180"] ಚಿತ್ರ: ಅಪೂರ್ವ ಅಪರಿಮಿತ[/caption] ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ...