ಹೋಗಬೇಕು, ಹೋಗಿ ನೋಡಬೇಕು. ನೋಡಿ ನಾಲ್ಕು ಸಾಂತ್ವನದ ಮಾತು ಹೇಳಿ ಬರಬೇಕು ಎಂದು ಪ್ರತಿದಿನವೂ ಅನ್ನಿಸುತ್ತದೆ. ಹೃದಯ ಹೋಗು ಹೋಗು ಎನ್ನುತ್ತದೆ. ಮನಸ್ಸು ಒಮ್ಮೊಮ್ಮೆ ತಿರುಗೇಟು ಹಾಕುತ್ತದೆ. ಮನಸ್ಸಿಗೇಕೆ ಹೃದಯದ ಭಾಷೆ ಅರ್ಥವಾಗುವುದಿಲ್ಲ? ಅಥವಾ...
ಶೇಖರ: ತನ್ನ ಗೆಳೆಯನೊಂದಿಗೆ: ‘ನನ್ನ ಪ್ರೇಯಸಿ ಯಾವಾಗಲೂ ಹೀಟರ್‍ನಲ್ಲಿ ಬಿಸಿಯಾಗಿರುತ್ತಾಳಯ್ಯಾ’ ಶಂಕರ: ‘ಹಾಗಾದರೆ ಅವಳ ಬಿಲ್ಲೂ ಸಹ ಕರೆಂಟ್‍ಬಿಲ್‌ನಂತೆ ಬರುತ್ತಿರಬಹುದು ಅಲ್ಲವೆ?’ ***
ಇವರು ನಮ್ಮವರೇ ನೋಡ್ರಿ ಬಣ್ಣಾ ಸವರಿಕೊಂತ, ಬೆಣ್ಯಾಗೆ ಕೂದ್ಲ ತಗದಂಗೆ ಮುತ್ತಿನಸರ ಪೋಣಿಸಿದಂತೆ ಪಂಪಿಸಿಗೊಂತ ನಾವೂ ನೀವೂ ಒಂದೇ ದೋಣ್ಯಾಗೆ ಪೈಣಾಮಾಡೋರು ನಾವೂ ನೀವೂ ಒಂದೇ ಗರಿಗಳ ಹಕ್ಕಿಗಳು ಅಂತ ಆಗಾಗ ತಬ್ಬಿಕೊಂಡು ತಬ್ಬಿಬ್ಬು...
‘ತರಗತಿಗಳಲ್ಲಿ ಕುವೆಂಪು’ (ತೌಲನಿಕ ಸಾಹಿತ್ಯ ಮೀಮಾಂಸೆ) ಕೃತಿಯಲ್ಲಿ ‘ಹರಕೆಯ ಬಲದ ಶಿಷ್ಯ’ ಎಂದು ಡಾ.ಎಸ್.ಎಂ.ವೃಷಭೇಂದ್ರ ಸ್ವಾಮಿ ತಮ್ಮನ್ನು ಕೆರೆದುಕೊಂಡಿದ್ದಾರೆ. ತಮ್ಮ ಕೃತಿಯನ್ನು ಪ್ರಿಯಗುರುವಿನ ಜನ್ಮ ಶತಮಾನೋತ್ಸವದ ಕಿರು ಕಾಣಕೆ- ಗುರು ಕಾಣಿಕೆ ಎಂದೂ ಅವರು...
ಮರುಳು ಮಾಡುವ ಹೆಜ್ಜೆಗಳು ಎದೆಯಲ್ಲಿ ಹುದುಗಿಕೊಳ್ಳದೆ ತೇಲುತ್ತವೆ ಭ್ರಮೆಬೇಡ ಪ್ರಮಾಣಪತ್ರ ಬೇಕೆ ಗೊತ್ತು ಗುರಿ ಇಲ್ಲದ ಹೊತ್ತಿಗೆ ಬೆಂಕಿ ಹಚ್ಚುತ ನುಸುಳುವಾಕೆ ನಕ್ಕಳು. ಕೋಳಿಕೂಗಿನ ಶಬ್ದ ಗಂಟೆ ಎಲ್ಲ ನಿಶ್ಶಬ್ಧ ಒಳಗೊಳಗೇ ಕೊರೆವ ಚಳಿ...
ಮೊದಲು ಒಬ್ಬನೇ ಇದ್ದ. ತನ್ನ ಅಡುಗೆಯನ್ನೂ ನಿದ್ದೆಯನ್ನೂ ತಾನೇ ಮಾಡುತ್ತಿದ್ದ. ತನ್ನ ಶರ್ಟುಗಳನ್ನೂ ವಿಚಾರಗಳನ್ನು ತಾನೇ ಒಗೆಯುತ್ತಿದ್ದ. ಒಂದು ದಿನ ಬೇಜಾರಲ್ಲಿ ಊಟಕ್ಕೆಂದು ಸಮೀಪದ ರೆಸ್ಟುರಾಗೆ ಹೋದ. ಅಲ್ಲಿ ಆಕೆಯ ಭೇಟಿಯಾಯಿತು. ಅಂದಿನಿಂದ ಆಕೆ...