ಭಾಷಣದಲ್ಲಷ್ಟೇ ಸ್ತ್ರೀಪರ, ಕಾಳಜಿ, ಚಿಂತನ ಅನ್ಯಾಯ ಅತ್ಯಾಚಾರಕ್ಕೆ ಸಿಡಿದು ನಿಲ್ಲೋಣವೆಂದರೆ ಮಾಡುತ್ತಾರೆ ಪಲಾಯನ *****...
ಮರಗಳು ಪಾಪ ಎಲ್ಲಿಗೂ ಹೋಗುವುದಿಲ್ಲ ಅವು ಹುಟ್ಟಿದಲ್ಲೇ ಬೆಳೆಯುತ್ತವೆ ಯಾವ ದೇಶವನ್ನೂ ಸುತ್ತುವುದಿಲ್ಲ ಯಾವ ನದಿಗಳನ್ನೂ ದಾಟುವುದಿಲ್ಲ ಅವು ಇದ್ದಲ್ಲೆ ಇರುತ್ತವೆ ಮೌನವಾಗಿರುತ್ತವೆ ಅವಕ್ಕೆ ಸುದ್ದಿಗಳು ತಿಳಿಯುವ ಬಗೆ ಹೇಗೆ ? ಬಳಲಿದ ಯಾತ್ರಿಕರು ...
ನಾವೇಕೆ ಹೀಗೆ ಮುಖವಾಡಧಾರಿಗಳುಎದುರಿನಲ್ಲಿ ಹೊಗಳಿಕೆ-ಹೊನ್ನಶೂಲದ ತಿಮಿತಹಿಂದೆ-ವ್ಯಂಗ್ಯಕಟಕಿ ಕುಹಕಪವಿತ್ರ ಸ್ನೇಹಕ್ಕೆ ಕೊರತೆಯೇ? ನಮ್ಮ ನಗುವೇಕೆ ಹೀಗೆ?ತುಟಿ ತೆರೆದು, ಹಲ್ಲು ತೋರಿಸಿ ವಕ್ರನಗೆ ಬಿರಿದು, ಸ್ನೇಹಸ್ಮಿತವಲ್ಲ ಅದುಅಣಕು ನಗುವೇ? ನಮ್...
ತುಂಬ ತಡವಾಯಿತು ಗೆಳೆಯಾ ಈ ತನಕ ಇದ್ದೆ ಇನ್ನಿಲ್ಲ. ಬರುತ್ತೇನೆ ಎಂದು ಹೇಳಿದ್ದೆಯಲ್ಲ? ಯಾಕೆ ಬರಲಿಲ್ಲ? ನಾನು ಕಾದಿದ್ದೆ. ಚುಕ್ಕಿಗಳ ಎಣಿಸುತ್ತ ಇರುಳುಗಳ ಗುಣಿಸುತ್ತ. ನಾನು ಕಾದಿದ್ದೆ, ನನ್ನದೇನೂ ತಪ್ಪಿಲ್ಲ. ಹೌದು ನಾನು ಕಾದಿದ್ದೆ, ಹೃದಯ ಬಾವ...
ಹಣದಿಂದ ಚುನಾವಣೆ ಚುನಾವಣೆಯಿಂದ ಅಧಿಕಾರ ಅಧಿಕಾರದಿಂದ ಹಣ ಮತ್ತೆ ಚುನಾವಣೆ, ಇದೊಂದು ವಿಷ ಚಕ್ರ ಬರೀ ಚಕ್ರವಲ್ಲ, ಒಮ್ಮೆ ಒಳ ಹೊಕ್ಕರೆ ಹೊರ ಬರಲಾರದ ಸುಯೋಧನರ ಚಕ್ರವ್ಯೂಹ *****...
ಕ್ರಿಮಿನಲ್ಲು ನನಕಣ್ಣು ಸಿವಿಲ್ಲು ಮಾಡಯ್ಯ ಶಿವಬಲ್ಲ ಸಿಹಿಬೆಲ್ಲ ಆಗಬೇಕು ಕೆನೆಬೆಲ್ಲ ಕೊಬ್ಬರಿಯ ಎದೆಯನ್ನು ನೀಡಯ್ಯ ರಾವಣನ ರಂಬಾಟ ನಿಲ್ಲಬೇಕು ಕರಿಯ ಬೆಕ್ಕಿನ ಕಣ್ಣು ಗಿಡದ ಮಂಗನ ಕಣ್ಣು ಬೇಲಿಮುಂಗಲಿ ಕಣ್ಣು ನಿಲ್ಲಬೇಕು. ಓ ಅಕ್ಕ ಓ ತಾಯಿ ನನ್ನವ...
ಹಲ್ಲು ಕಿಸಿಯುತ್ತಾ ಬರುತ್ತಿದೆ ಬಡ್ಜಟ್; ಮಸೆಯುತ್ತಾ ಕತ್ತರಿಯ ಎಲ್ಲರ ಕಿಸೆಯತ್ತಾ! *****...
ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತ...
ಸ್ವಾಗತ ಸಂಕ್ರಾಂತಿಯೇ ಕಾಲ ತರುವ ಕ್ರಾಂತಿಯೇ, ಹೊಸ ಬಾಳಿಗೆ ಹಸೆ ಹಾಸುವ ಮಿತ್ರಾರುಣ ಕಾಂತಿಯೇ ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ, ಬಳಲಿದ ಕಾಲಿಗೆ ಬಲವ ಊಡುವಂಥ ವರವೆ, ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ, ಬವಣೆಯ ಭಾರವ ನೀಗಿ, ಬ...
ರೊಟ್ಟಿ ಹೊರಗಿನ ಬಯಲು ಒಳಗಿನ ಆಲಯ ಅಂಚಲ್ಲಿ ಆವಿರ್ಭವಿಸುವ ಮಿಥ್ಯಾಗರ್ಭ. ಬಯಲು ಆಲಯಗಳ ಪರಿಧಿ ದಾಟುತ್ತಾ ಅಖಂಡ ಭೂಮಂಡಲ ವ್ಯಾಪಿಸುವ ರೊಟ್ಟಿಯೂ ಕಾಯುವುದು ನಿರ್ವಾಣಕ್ಕಾಗಿ, ಹಸಿವೆಗಾಗಿ ಅಲ್ಲ....
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...






