ತಿರೆಯ ಭಾರವ ಹೊತ್ತು ಬಳಲಿರುವ ಫಣಿ ತನ್ನ ಹೆಡೆಯೊಂದರೊಳು ಎದ್ದು ಉಳಿದುದರೊಳಾಲಸ್ಯ- ವಡೆವಂತೆ, ಹೆರರ ಸಿರಿಬಾಳ್ತನದ ಭಾರವನು ಶಿರದಿ ಪೊತ್ತೀ ಜನತೆ ತನ್ನ ಮಿಕ್ಕಂಗದೊಳು ಪ್ರಾಣಮಾತ್ರಳೆ ಆಗಿ ಜ್ಞಾನಜಡತೆಯ ಪಡೆದು ಇಲ್ಲಿ ಈ ದೇಗುಲದ ಸರಸತಿಯ ಕೃಪೆಯಿಂದ ಬಲ್ಲತನವಾಂತಿಹಳು ತನ್ನೊಂದು ಮುಖದೊಳಗೆ- ತಾನಿಹೆನು, ತನ್...

ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ ಇಂಗಿತ ಅವರಿಗೆ ತಿಳಿಯುತ್ತಿರಲಿಲ್ಲ. ಒಬ್ಬನ...

ಸೊರಾದ ಕೋಳಿಗಳು ಕೊಕ್ಕೊಕ್ಕೋ ಕೂಗುವುದಿಲ್ಲ ಬೆಳಗಾಯಿತೆಂದು ಹೇಳುವುದಿಲ್ಲ ಸೊರಾದ ಕೋಳಿಗಳು ತತ್ತಿಗಳನ್ನು ಇಡುವುದಿಲ್ಲ ಕಾಳುಗಳನ್ನು ಹೆಕ್ಕುವುದಿಲ್ಲ ಸೊರಾದ ಕೋಳಿಗಳು ಎಲ್ಲಿಗೂ ಹೋಗುವುದಿಲ್ಲ ಕತ್ತುಗಳನ್ನೂ ಎತ್ತುವುದಿಲ್ಲ ಸೊರಾದ ಕೋಳಿಗಳಿಗೆ ಏ...

ಸದ್ದು ಗದ್ದಲದ ಒಳಗೆಕದ್ದು ಕುಳಿತಂತೆನೆನೆನೆನೆದು ಹೊಸಬಾಳಕನಸ ಹೆಣೆದಳು ಆಕೆ ನೆಚ್ಚು ನೂಪುರದಲ್ಲಿಕೆಚ್ಚು ಕಾಮನೆಯಲ್ಲಿತೊಳೆದ ಮುತ್ತಿನ ಹಾಗೆ ಹೊಳೆದಳಾಕೆ ನಾಳೆ ನಾಳೆಯ ನೆನೆದುಕಲ್ಪನಾ ವಿಲಾಸ ಮೆರೆದುಹುಚ್ಚುಗುದುರೆಯ ಹತ್ತಿ ಹೊರಟಳಾಕೆ ಮಾತು ಮಾತ...

ಮುತ್ತಿನಂತಹ ಅಕ್ಕಂದಿರಿಬ್ಬರನ್ನು ಕುದುರೆಯೊಂದು ಕೆಡವಿ ಕಂಗೆಡಿಸಿದ ಸುದ್ದಿ ನಿಮಗೂ ತಲುಪಿರಬಹುದು ಅಕ್ಕಂದಿರೇ ಹುಚ್ಚುತನದಿಂದ ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು ಹಬ್ಬಿಸಿದ ಸುದ್ದಿಯನ್ನು ನೀವು ನಂಬಿರಲೂಬಹುದು. ಬಯಲೊಳಗೆ ಬಯಲಾದರಂತೆ ಅಕ್ಕಂದ...

ಬದುಕೆಂಬುದೊಂದು ತೆರೆದ ವಿಶ್ವವಿದ್ಯಾಲಯ ದೇವರೇ ಕುಲಾಧಿಪತಿ ಬೇಕಿದ್ದನ್ನು ಆರಿಸಿಕೊಂಡು ನೀನೇ ಓದಿಕೊಳ್ಳಬೇಕು ಸಾವಕಾಶ: ಪಾಸಾಗಬೇಕೆಂದು ಅವಸರಿಸಬೇಡ ಹುಷಾರು ಇಲ್ಲಿ ಪಾಸಾದವರಿಗವಲ್ಲ; ಫೇಲಾದವರಿಗೆ ಮಾತ್ರ ಪ್ರವೇಶಾವಕಾಶ *****...

ಮುಗಿಲೊಡೆದು ಹಾಡ್ಯಾವು ಮೊಗ್ಗೊಡೆದು ನೋಡ್ಯಾವು ಕೇಳುವಿಯ ಈ ಕೂಗು ಓ ತಂದೆಯೇ ಕಡಲು ಆರತಿಯೆತ್ತಿ ಮುಗಿಲು ಮಲ್ಲಿಗೆ ಸುತ್ತಿ ನೋಡುವಿಯು ಈ ಕೂಸು ಓ ತಂದೆಯೇ ನೀಲಬಾನಿನ ಹಕ್ಕಿ ಬಾನಿನಾಚೆಯ ಚುಕ್ಕಿ ಅಪ್ಪಯ್ಯ ಅಪ್ಪಯ್ಯ ಎಂದಿರುವವು ತೆಂಗೆಲ್ಲಾ ತಲೆದೂ...

ಶಾಲೆಗೆ ಹೋಗುವ ಚಿಕ್ಕ ಮಕ್ಕಳನ್ನು ಪರಿಚಯವಾದರೆ ನಾನು ಅವರನ್ನು ‘ನಿಮ್ಮ ಮೆಚ್ಚಿನ ಅಧ್ಯಾಪಕರು ಯಾರು?’ ಎಂದು ಕೇಳುವುದಿದೆ. ಅವರು ಕೆಲವು ಸಲ ಹೇಳುತ್ತಾರೆ. ‘ಯಾಕೆ?’ ಎಂದು ಕೇಳುತ್ತೇನೆ. ಅದಕ್ಕೆ ಅವರು ಅಷ್ಟು ಬೇಗನೆ ಉತ್ತರಿಸುವುದಿಲ್ಲ. ಮತ್ತೆ ...

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ – ಭಜನೆ ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ; ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ ತೀಟೆಗಳ ಪೂರೈಕೆ, ಭೋಗವಲ್ಲ ನ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...