ತಾನು ನಿರ್ದೇಶಿಸಿದ ನಾಟಕವೊಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರದರ್ಶಿತವಾಗಬೇಕೆಂದು ರಂಗ ನಿರ್ದೇಶಕ ಜಯತೀರ್ಥ ಜೋಶಿ ಅವರ ಅದಮ್ಯ ಬಯಕೆ ಆಗಿತ್ತು. ಕರ್ನಾಟಕ ನಾಟಕ ಅಕಾಡಮಿಯ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ನವೆಂಬರ್ ದಿನಾಂಕ ೧೫ ರಂದು...
ಆಕೆ ಕಥೆಗಳನ್ನು ಬರೆಯುತಿದ್ದಳು. ಪಕ್ಕದಮನೆಯ ಕಾಲೇಜು ಹುಡುಗಿ ಆಕೆ ಬರೆದ ಕಥೆಗಳನ್ನು ಓದುತ್ತಿದ್ದಳು. ಇಂದು ಸುಖಾಂತವಾದ ಕಥೆ ಮಾರನೆಯ ದಿನ ಬದಲಾಯಿಸಿ ಪ್ರೀತಿಯ ಜೋಡಿಯಲ್ಲಿ ಒಬ್ಬರನ್ನು ಸಾಯಿಸುತ್ತಿದ್ದಳು. ಓದಿ ಬೇಸತ್ತ ಹುಡುಗಿ ಆಂಟಿಗೆ ‘ಕೊಲೆಗಡುಕಿ’...
ಹಸಿವು ಸೋಲುವುದಿಲ್ಲ ರೊಟ್ಟಿ ಗೆಲ್ಲುವುದಿಲ್ಲ ಪಂದ್ಯವೆಂಬ ಭ್ರಮೆ ಹಸಿವು ರೊಟ್ಟಿಗೆ. ಆದರಿಲ್ಲಿ ಸೋಲು ಗೆಲುವುಗಳಿಲ್ಲ ದಾಖಲಾಗುವುದಿಲ್ಲ ಚಕ್ರ ತಿರುಗುತ್ತದೆ ರೊಟ್ಟಿ ಹಸಿವು ಕೈ ಹಿಡಿದು ಸುತ್ತಬೇಕಿದೆ ಜೊತೆ ಜೊತೆಗೇ. *****