
ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು. ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ...
ಮೊಗ್ಗೊಂದು ಧ್ಯಾನಕೆಂದು ಗಿಡದ ರೆಂಬೆಯಲ್ಲಿ ಕುಳಿತಿತ್ತು. ಸೂರ್ಯಪಾನದಲ್ಲಿ ಧ್ಯಾನವರಳಿತು. ಹೂ ಹೃದಯದಲ್ಲಿ ಧ್ಯಾನ ಕಾಯಾಯಿತು. ಧ್ಯಾನ ಪ್ರಪುಲ್ಲಿತವಾಗಿ ಹಣ್ಣಾಯಿತು. ಧ್ಯಾನಪರಾಕಾಷ್ಟೆಯಲ್ಲಿ ಬೀಜವಾಗಿ ಮಣ್ಣು ಸೇರಿತು. ಧ್ಯಾನ ಮತ್ತೆ ಬೇರುಬಿಟ್...














