
ಚುನಾವಣಾ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದಲ್ಲಿ ಕುರ್ಚಿಯ ಕನಸು ಕಾಣುವ ರಾಜಕಾರಣಿಗಳು ಬಾಯ್ತುಂಬ ಮಾತಾಡ ತೊಡಗಿದ್ದಾರೆ. ಈಗಾಗಲೇ ಕುರ್ಚಿಯಲ್ಲಿ ಕೂತಿರುವವರು ಅದನ್ನು ಉಳಿಸಿಕೊಂಡು ಠಿಕಾಣಿ ಹೊಡೆಯುವ ಆಸೆ; ಅದಕ್ಕಾಗಿ ಹತ್ತಾರು ಹುನ್ನಾರಗಳು. ಕ...
ನಮ್ಮ ದೇಶದಲ್ಲಿ ನಡೆಯುತ್ತಿರುವ ಅನಾರೋಗ್ಯಕರ ಘಟನೆಗಳಿಗೆ ಮಿತಿಯೇ ಇಲ್ಲವೇನೋ ಎಂಬ ಆತಂಕದಿಂದ ಸಂಕಟದ ಸುಳಿಯೇಳುತ್ತದೆ. ಇಲ್ಲಿ ಅರಳುವ ಹೂವುಗಳು, ಹರಿಯುವ ನದಿಗಳಿಗೆ, ಬೆಳೆಯುವ ಮರಗಳಿಗೆ ಇನ್ನು ಮುಂದೆ ಜಾತಿ ಮತ ಧರ್ಮಗಳ ಸೋಂಕು ತಗುಲಿ ಹಿಂದೂ ಹೂವ...
ನಮ್ಮ ದೇಶದಲ್ಲಿ ರಾಷ್ಟ್ರಧ್ವಜವೂ ಚಿಲ್ಲರೆ ರಾಜಕೀಯ ಪ್ರವೃತ್ತಿಗೆ ಬಲಿಪಶುವಾಗುತ್ತಿರುವುದು ಒಂದು ದುರಂತವೇ ಸರಿ. ಈ ದೇಶದಲ್ಲಿ ಬಡತನಕ್ಕೆ ಬರವಿಲ್ಲ; ಜನಸಂಖ್ಯೆಗೆ ಬರವಿಲ್ಲ; ಇಲ್ಲಿ ಮಹಲುಗಳು ಮಲೆತಿರುವಾಗ ಗುಡಿಸಲುಗಳಿಗೆ ಗರಬಡಿದಿರುತ್ತದೆ. ಗುಡ...
ಪ್ರಜಾಪ್ರಭುತ್ವವೆಂದ ಮೇಲೆ ಜನಗಳ ಪಾತ್ರ ಅಪಾರವಾದುದು. ಜನಗಳ ತೊಡಗುವಿಕೆಯಿಂದಲೇ ಪ್ರಜಾಪ್ರಭುತ್ವದ ಸಾರ್ಥಕತೆ. ಈ ದೃಷ್ಟಿಯಿಂದಲೇ ಅಬ್ರಹಾಂ ಲಿಂಕನ್ ಪ್ರಜಾಪ್ರಭುತ್ವವನ್ನು ವಿವರಿಸುವಾಗ ‘ಜನರಿಂದ ಜನರಿಗೋಸ್ಕರ ರಚಿತವಾದ ಜನಗಳ ಸರ್ಕಾರ’ ಎಂದು ಹೇಳ...
ನನ್ನನ್ನು ಅನೇಕ ಸಾರಿ ಕಾಡುವ ಪ್ರಶ್ನೆಯೆಂದರೆ- ಈ ಮನುಷ್ಯ ಮನಸ್ಸಿಗೆ ಏನಾಗುತ್ತಿದೆ – ಎಂಬುದು. ಪರಿಸರ ಮಾಲಿನ್ಯದ ಬಗ್ಗೆ ಸಾಕಷ್ಟು ಮಾತನಾಡುತ್ತಿರುವ ಇಂದಿನ ದಿನಗಳಲ್ಲಿ ಮಾನಸಿಕ ಮಾಲಿನ್ಯವು ಮುಖ್ಯ ಪ್ರಶ್ನೆಯಾಗಿ ಕಾಡಿಸಬೇಕೆಂದು ನಾನು ಬ...
ಚೀನಾದಲ್ಲಿ ಅದ್ಭುತ ಬದಲಾವಣೆ ತಂದು ಸಮತಾ ಸಮಾಜದ ತಾತ್ವಿಕ ತಿರುಳಿಗೆ ಜೀವ ಕೊಟ್ಟ ಧೀಮಂತ ನಾಯಕ ಮಾವೋತ್ಸೆತುಂಗ್ ಅವರ ಜನ್ಮ ಶತಾಬ್ದಿಯ ವರ್ಷ ೧೯೯೪. ಜನ್ಮ ಶತಾಬ್ದಿಯ ಸನ್ನಿವೇಶ ವಿಚಿತ್ರವಾಗಿದೆ. ಚೀನಾದಲ್ಲಿ ಮಾರುಕಟ್ಟೆ ಆರ್ಥಿಕ ನೀತಿ ಅನುಷ್ಠಾನ...
ಕಾಶ್ಮೀರದ ಬಗ್ಗೆ ಇತ್ತೀಚೆಗೆ ಒಂದಲ್ಲ ಒಂದು ಸುದ್ದಿ ಇರುತ್ತದೆ. ಕೈಗೆ ಕೋವಿ ತೆಗೆದುಕೊಂಡ ಮುಸ್ಲಿಂ ಉಗ್ರಗಾಮಿಗಳು ಒಂದುಕಡೆ ಕಾಶ್ಮೀರವನ್ನು ಕೇಂದ್ರವಾಗಿಟ್ಟುಕೊಂಡು ಬೇಳೆ ಬೇಯಿಸಿ ಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಹಿಂದೂ ಮೂಲಭೂತವಾದಿಗಳು ಕಾ...
ಇತ್ತೀಚೆಗೆ ಒಂದು ಘಟನೆ ನಡೆಯಿತು. ಇದೇನು ಸುದ್ದಿ ಮೌಲ್ಯದ ಘಟನೆಯಲ್ಲ. ಪತ್ರಿಕೆಗಳ ಯಾವುದೇ ಪುಟದಲ್ಲಿ ಪ್ರಕಟಗೊಳ್ಳುವ ಘಟನೆಯಲ್ಲ. ಇದು ಸಾರ್ವಜನಿಕ ಚರ್ಚೆಯ ವಸ್ತುವೂ ಅಲ್ಲ. ಯಾಕೆಂದರೆ ಇದು ರಾಜಕೀಯ ನಾಯಕರಿಗೆ ಸಂಬಂಧಿಸಿದ್ದಲ್ಲ. ಸಾಂಸ್ಕೃತಿಕ ವ...
ಬಾಂಗ್ಲಾದೇಶದ ಬೀದಿಗಳಲ್ಲಿ ಬೆಂಕಿ ಬಿದ್ದಿದೆ. ಈ ಬೆಂಕಿ ನಕಾರಾತ್ಮಕ ಉರಿಯನ್ನು ಹರಡುತ್ತ ಪ್ರಸಿದ್ಧ ಲೇಖಕಿ ತಸ್ಲೀಮಾ ನಸ್ರೀನ್ ಅವರ ಪ್ರಾಣವನ್ನು ಕೇಳುತ್ತಿದೆ. ಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಸಿದ್ಧರಾದ ಧಾರ್ಮಿಕ ಮೂಲಭೂತವಾದಿಗಳು ಯಾವುದೇ ಧರ್...
























