
ನಿಮ್ಮದೊಂದು ಪುಸ್ತಕ ಪ್ರಕಟವಾಗುತ್ತಿದೆ. ಅದು ಕರಡು ತಿದ್ದಿ ಸರಿಪಡಿಸುವ ಹಂತ ದಾಟಿರುವಾಗ ಅದರಲ್ಲಿ ಹಲವಾರು ಅಕ್ಷರ ತಪ್ಪುಗಳು ನಿಮ್ಮ ಕಣ್ಣಿಗೆ ಬೀಳುತ್ತವೆ. ನೀವು ಏನು ಮಾಡುತ್ತೀರಿ? ತಪ್ಪು ಒಪ್ಪುಗಳ ಪಟ್ಟಿಯೊಂದನ್ನು ಮಾಡಿ ಪುಸ್ತಕದ ಮೊದಲಿಗೋ ...
ಸಾಗರದ ಕ್ಷಾರ ನೀರಿನಲ್ಲಿ ಇಂದ್ರನಗರಿಯಂತೆ ಕಾಣಿಸುತ್ತವೆ ಹವಳ ದಿಬ್ಬಗಳು. ಇವನ್ನು ನಿರ್ಮಿಸಿದುದು ಪ್ರಾಣಿಲೋಕದ ಕ್ಷುಲ್ಲಕ ಜಲಚರ ಜೀವಿಗಳು. ಪ್ರತಿಯೊಂದು ಹವಳವು ಸಾವಿರಾರು ಸಿಲಿಂಟರೇಟ್ ಪ್ರಾಣಿಗಳ ಸಮೂಹವಾಗಿದೆ. ಸುಮಾರು ಎರಡು- ಮೂರು ಸೆಂಟಿಮೀಟ...
ಅಡಿಕೆ ಸುಲಿಯುವುದು ಅತ್ಯಂತ ಕಷ್ಟಕರ ಕೆಲಸ. ಒಂದೇ ಗೊನೆಯಲ್ಲಿ ನಾನಾ ಬಗೆಯ ಅವಸ್ಥೆಯ ಅಡಿಕೆಗಳಿರುತ್ತವೆ. ಇವುಗಳನ್ನೆಲ್ಲ ಒಂದೊಂದಾಗಿ ಬಿಡಿಸಿ ಕಾಯಿಯಾದುದ್ದನ್ನು ಅಯ್ಕೆ ಮಾಡಿ ಸುಲಿಯುವುದಕ್ಕೆ ಸಮಯ ಹಿಡಿಯುತ್ತದೆ. ಮತ್ತು ಕೈ ಬೆರಳುಗಳಿಗೆ ಗಾಯವಾ...
ಪಂಚೇಂದ್ರಿಯಗಳು ನಮಗೆ ಒದಗಿಸುವ ಸಂವೇದನೆಗಳಲ್ಲಿ ಕಲೆಗೆ ಮಾಧ್ಯಮವಾಗಿ ಉಪಯೋಗವಾಗುವುದು ಕೇವಲ ಎರಡೇ ಎನ್ನುತ್ತಾನೆ ಹೆಗೆಲ್: ದೃಶ್ಯ (ದೃಷ್ಟಿ) ಮತ್ತು ಧ್ವನಿ (ಶ್ರವಣ). ಯಾಕೆಂದರೆ ಇವುಗಳಿಂದ ನಾವು ಕಲಾಭಿವ್ಯಕ್ತಿಗೆ ಅಗತ್ಯವಾದ ಸುದೂರವನ್ನು ಗಳಿಸ...
೧೯೪೫ರ ಆಗಸ್ಟ್ ೬ರ ದಿನ. ಎರಡನೆಯ ಜಾಗತಿಕ ಮಹಾಯುದ್ಧ (೧೯೩೯-೪೫) ಮುಗಿಯುವ ಹಂತದಲ್ಲಿತ್ತು. “ಸೂರ್ಯೋದಯದ ನಾಡು” ಎಂದೇ ಕರೆಯಲ್ಪಡುವ ಜಪಾನಿನ ಪ್ರಮುಖ ಪಟ್ಟಣಗಳಲ್ಲೊಂದಾದ ಹಿರೋಷಿಮಾದಲ್ಲಿ ಸೂರ್ಯೋದಯವಾಗಿ ಅಷ್ಟೇನೂ ಹೊತ್ತಾಗಿರಲಿಲ್ಲ...
ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾ...
ದಿನನಿತ್ಯ ಸೇವಿಸುವ ಪಾನಿಯಗಳಲ್ಲಿ ವಿಟ್ಯಾಮಿನ್‌ಗಳು ಸಮೃದ್ಧವಾಗಿ ಸಿಗುತ್ತವೆ ಎಂದರೆ ಬೇಡವೆನ್ನುವರಾರು? ಕೋಟ್ಯಾಂತರ ಜನರಿಗೆ ಅಗತ್ಯವಿರುವ ಪೌಷ್ಟಿಕತೆಯನ್ನು ಒದಗಿಸುವ ಅತ್ಯಾಧುನಿಕ ತಾಂತ್ರಿಕ ಶೋಧನೆಯೊಂದು ಈ ರೀತಿ ‘ಚಹಾಪೇಯ’ವನ್ನು ತಯಾರಿಸುತ್ತ...
ನಮ್ಮ ನಾಗರಿಕತೆಯತ್ತ ನೋಡಿದರೆ ನಾವು ಮನುಷ್ಯ ಸಮೂಹವಾಗಿ ಸಂಪಾದಿಸಿಕೊಂಡಿರುವ ಜ್ಞಾನಸಂಪತ್ತು ಅಗಾಧವೂ ಅಪರಿಮಿತವೂ ಆದುದು ಎಂದು ನಮಗನಿಸಬಹುದು. ಆದರೂ ನಾವು ಅರಿಯುವುದಕ್ಕೆ ಇನ್ನಷ್ಟು ಇದೆ-ಅದೆಷ್ಟು ಎನ್ನುವ ಬಗ್ಗೆ ನಮಗೆ ಸರಿಯಾದ ಅರಿವಿಲ್ಲದಷ್ಟು...























