Home / jokes

Browsing Tag: jokes

ಯಾರೋ ಒಬ್ಬ ಸನ್ಯಾಸಿ ಶಾಮಣ್ಣನ ಮನೆಗೆ ಬಂದು ಶಾಸ್ತ್ರ ಹೇಳುತ್ತಾ, ನಾನು ಹೇಳಿದ ಹಾಗೆ ಮಾಡಿದರೆ ನಿಮ್ಮಲ್ಲಿರುವ ಸಂಪತ್ತು (ಒಡವೆ ಆಸ್ತಿ ಇತ್ಯಾದಿ) ದ್ವಿಗುಣವಾಗುತ್ತದೆ.” ಎಂದ ಶಾಮಣ್ಣ ದಂಪತಿಗಳಿಗೆ ಖುಷಿ ಆಯಿತು ನೀವು ಹೇಳಿದ ಹಾಗೆ ಮಾಡುತ್ತೇವೆ ...

ಲಾರ್ಡ್ ಕರ್ಜನ್ ರವರು ಉತ್ತಮ ಭಾಷಣ ಗಾರರಾಗಿದ್ದರು. ಒಮ್ಮೆ ಅವರು ಭಾಷಣ ಮಾಡುತ್ತಿದ್ದಾಗ ಸಭಿಕರ ವ್ಯಕಿ ಒಬ್ಬರಿಂದ ಒಂದು ಚೀಟಿ ಬಂತು.ಅದನ್ನು ಓದಿದಾಗ ಅದರಲ್ಲಿ ‘ಕತ್ತೆ’ ಎಂದು ದೊಡದಾಗಿ ಬರೆದಿತು. ಇನ್ನೇನೂ ಇರಲಿಲ. ಅದನ್ನು ಓದಿಕ...

ಅದೊಂದು ದಿನಸಿ ಅಂಗಡಿ. `ಇಲ್ಲಿ ಫ್ರೀ ಡಿಲಿವರಿ ಸೌಲಭ್ಯ ಉಂಟು’ ಎಂದು ದೊಡ್ಡದಾಗಿ ಬೋರ್ಡ್ ಬರೆಸಿ ತಗುಲಿಹಾಕಿತ್ತು. ಇದನ್ನು ಗಮನಿಸಿದ ಹಳ್ಳಿಯ ವ್ಯಕ್ತಿಯೊಬ್ಬ ಹೆರಿಗೆಗೆ ಸಿದ್ಧವಾಗುತ್ತಿದ್ದ ತನ್ನ ಹೆಂಡತಿಯನ್ನು ಈ ಅಂಗಡಿಗೆ ಕರೆತಂದ. &#...

ಮದುವೆ ಸಂದರ್ಶನ ನಡೆಯುತ್ತಿತ್ತು. ಭಾವಿ ಮಾವ ಹುಡುಗನನ್ನು ಮಾತನಾಡಿಸತೊಡಗಿದ: ಭಾ.ಮ: “ನಿಮ್ಮ ವಿದ್ಯಾಭ್ಯಾಸ?” ಹುಡುಗ ತುಟಿಪಿಟಿಕ್ ಎನ್ನಲಿಲ್ಲ. ಭಾ.ಮ: “ನಿಮ್ಮ ಕೆಲಸುಮಾಡುವ ಕಂಪನಿ ಹೆಸರು?” ಹುಡುಗ ತುಟಿ ಬಿಚ್ಚಲಿ...

ಲಾಲು ಪ್ರಸಾದ್ ಯಾದವರು ಕರ್ನಾಟಕಕ್ಕೆ ಭೇಟಿ ಇತ್ತಾಗ ಯಾರೋ ಪ್ರಶ್ನೆಹಾಕಿದರು: “ಸಾರ್ ತಾವು ವೆಜಿಟೇರಿಯನ್ನೋ ಅಥವಾ ನಾನ್ ವೆಜಿಟೇರಿಯನ್ನೋ?” ಲಾಲು ಪ್ರಸಾದ್: “ನಾನು ಇಂಡಿಯನ್” ಪ್ರಶ್ನೆಗಾರ: “ಹಾಗಲ್ಲಾ, ತಾವ...

ಒಬ್ಬನಿಗೆ ನೂರು ರೂಪಾಯಿ ಟಿಕೆಟಿಗೆ ಲಾಟರಿ ಬಹುಮಾನ ೧೦ ಲಕ್ಷ ರೂಪಾಯಿ ಬಂತು. ಮಾರಾಟಗಾರ ಟ್ಯಾಕ್ಸ್ ಕಟ್ ಮಾಡಿ ಬಾಕಿ ಮೊತ್ತವನ್ನು ಅವನ ಕೈಗೆ ಕೊಡಲು ಮುಂದಾದ. “ಇದರಲ್ಲಿ ಟ್ಯಾಕ್ಸ್ ಕಟ್ ಆಗಿ ಬಾಕಿಮೊತ್ತ ಇದೆ.” ಎಂದ. “ನೋಡಿ...

ಭಿಕ್ಷುಕನೊಬ್ಬ ಬಾಗಿಲಲ್ಲಿ ನಿಂತು `ಭಿಕ್ಷಹಾಕಿ ತಾಯೀ’ ಎಂದು ಕೂಗುತ್ತಿದ್ದ. ಯಜಮಾನತಿ ಬಂದು ಒಂದು ಹಿಡಿ ಅಕ್ಕಿ ಹಾಕಲು ಮುಂದಾದಳು. ಅದನ್ನು ಕಂಡ ಭಿಕ್ಷುಕ, “ತಾಯಿ ಈ ಭಿಕ್ಷೆ ಬೇಡ, ನನಗೆ ಇದರ ಬದಲು ತೊಗರಿ ಬೇಳೆ ಹಾಕಿ ಬಿಡಿ, ಬೇಕ...

ಶಾಮಣ್ಣನವರು: ಎದುರಿಗೆ ಸಿಕ್ಕ ಶೀನಣ್ಣನವರನ್ನು ಮಾತನಾಡಿಸಿ, “ನಿನ್ನ ಮಗಳಿಗೆ ವರ ಸಿಕ್ಕಿದನೇನಯ್ಯಾ?” ಕೇಳಿದರು. ಶೀನಣ್ಣ: “ಇನ್ನೂ ಸಿಕ್ಕಿಲ್ಲ ಪ್ರಯತ್ನ ಮುಂದುವೆರೆದಿದೆ.” ಶಾಮಣ್ಣ: “ಗಂಡು ಹೇಗೆ ಇರಬೇಕು?&...

ಮುಖ್ಯಬೀದಿಯಲ್ಲಿ `ಮಹಿಳಾ ಹೆರಿಗೆ ಆಸ್ಪತ್ರೆ’ ಎಂಬ ಬೋರ್ಡನ್ನು ಮಲ್ಲು ಗಮನಿಸಿದ. ಅವನಿಗೆ ಚೋದ್ಯವೆನಿಸಿತು. ಡಾಕ್ಟರ್ ಆಸ್ಪತ್ರೆಯ ಬಾಗಿಲಲ್ಲೇನಿಂತಿದ್ದರು. “ಸಾರ್ , ಇಲ್ಲಿ `ಪುರುಷರ ಹೆರಿಗೆ ಆಸ್ಪತ್ರೆ’ ಎಲ್ಲಿದೆ ಕೊಂಚ ತ...

1...7891011...20

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...