Home / Kannada Short Stories

Browsing Tag: Kannada Short Stories

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್...

ಪಾಠಕವರ್ಗ! ಇದು ‘ರಾಜಾಸ್ಥಾನದ ಇತಿಹಾಸ ಮಂಜರಿ’ ಯಲ್ಲಿನ ಒಂದು ಸಣ್ಣ ಕಥೆಯ ಅವಲಂಬನವಾಗಿರುವುದು. ಗ್ರಂಥವು ಚಿಕ್ಕುದಾದರೂ ಹಲವು ನೀತಿಗಳು ಅಡಕವಾಗಿರುವುವು. || ಶ್ರೀ || ಅಂಬಾಲಿಕೆ ಒಂದನೆಯ ಅಧ್ಯಾಯ. ಒಂದು ದಿವಸ ದುರ್ಗದ ರಾಜೋದ್ಯಾ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತ...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳು...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟ...

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ...

1...7891011...22

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...