
ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್‍ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ ಹೃದಯದ ಖಾಲಿ ಜಾಗದಲ್ಲಿ ನಾದ ತುಂಬಿಕೊಂಡು ನಲಿಯ...
ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ ನೀರು ಹಾಕುವಾಗ ಕನಿಕರ ಗೊಂಡು ನಾಲಕ್ಕು ಎಲೆ ಆಹಾರ ಹಾಕಿ ದಿನವೂ ...
ಒಂದು ಸುಂದರ ಬೆಳಗಲ್ಲಿ ಹೂ ಒಂದು ಸಂಕಲ್ಪ ಮಾಡಿತು. ಏನಾದರಾಗಲಿ ಇಂದು ಧ್ಯಾನದ ಪರಮ ಚರಮತೆ ಮುಟ್ಟಬೇಕೆಂದು. ಸುಖಾಸನದಲ್ಲಿ ಮಂದಸ್ಮಿತ ತಾಳಿ ಸುಮನ ಧ್ಯಾನಕ್ಕೆ ಕುಳಿತುಕೊಂಡಿತು. ಕೆಲವೇ ಕ್ಷಣದಲ್ಲಿ ಮಂದಾನಿಲ ಬಂದು “ಹೂವೇ! ಹೂವೇ!” ...
ಮೊಗ್ಗೊಂದು ಧ್ಯಾನಕೆಂದು ಗಿಡದ ರೆಂಬೆಯಲ್ಲಿ ಕುಳಿತಿತ್ತು. ಸೂರ್‍ಯಪಾನದಲ್ಲಿ ಧ್ಯಾನವರಳಿತು. ಹೂ ಹೃದಯದಲ್ಲಿ ಧ್ಯಾನ ಕಾಯಾಯಿತು. ಧ್ಯಾನ ಪ್ರಪುಲ್ಲಿತವಾಗಿ ಹಣ್ಣಾಯಿತು. ಧ್ಯಾನಪರಾಕಾಷ್ಟೆಯಲ್ಲಿ ಬೀಜವಾಗಿ ಮಣ್ಣು ಸೇರಿತು. ಧ್ಯಾನ ಮತ್ತೆ ಬೇರುಬಿಟ್...














