ತಿರೆಯ ಭಾರವ ಹೊತ್ತು ಬಳಲಿರುವ ಫಣಿ ತನ್ನ ಹೆಡೆಯೊಂದರೊಳು ಎದ್ದು ಉಳಿದುದರೊಳಾಲಸ್ಯ- ವಡೆವಂತೆ, ಹೆರರ ಸಿರಿಬಾಳ್ತನದ ಭಾರವನು ಶಿರದಿ ಪೊತ್ತೀ ಜನತೆ ತನ್ನ ಮಿಕ್ಕಂಗದೊಳು ಪ್ರಾಣಮಾತ್ರಳೆ ಆಗಿ ಜ್ಞಾನಜಡತೆಯ ಪಡೆದು ಇಲ್ಲಿ ಈ ದೇಗುಲದ ಸರಸತಿಯ ಕೃಪೆಯಿಂದ ಬಲ್ಲತನವಾಂತಿಹಳು ತನ್ನೊಂದು ಮುಖದೊಳಗೆ- ತಾನಿಹೆನು, ತನ್...

ನಮ್ಮ ರೋಗಕ್ಕೆ ಓಣಿಯಲಿ ಬೇಯುವ ಮೊಟ್ಟೆಯ ಅಮ್ಲೆಟ್ ವಾಸನೆ ಹೊಟ್ಟೆಯು ತಳಮಳ ಹುಟ್ಟು ಹಾಕುತ್ತದೆ ಪ್ರೇಮವಿರದ ಕೂರೂಪ ಮುಖ ಎದೆಯ ತುಂಬ ಉರಿವ ಸೂರ್ಯ ಬಿಸಿ ಹರಡುತ್ತಾನೆ. ಕಾಲ ಮತ್ತು ಪ್ರೇಮ ಉಗಿಯು ಹಗಲು ಉರಿದ ನೆನಪಿನ ತುಂಡುಗಳು ಪ್ರತಿ ನಿಮಿಷ ಮತ್...

ಚುಮು ಚುಮು ನಸಕು ಪಂಚಮಿಯ ರಿಪಿರಿಪಿ ಮಳೆಗಾಲ- ಹಂಡೆಯಲ್ಲಿ ಕುದಿಯುವ ನೀರು ಜೀರೋ ಬಲ್ಬಿನ ಬೆಳಕು ಹೊಗೆ – ಉಗಿ ತುಂಬಿದ ಬಚ್ಚಲಿನಲ್ಲಿ ಸ್ನಾನ, ಏನು ಮುದ ಏನು ಹಿತವಿತ್ತು ನನ್ನಜ್ಜಿಯ ಹಳ್ಳಿಯ ಮನೆಯಲ್ಲಿ; *****...

ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ ಪ್ರತೀಕಗಳೇ ಎಂದು ಬೇರೆ ಹೇಳಬೇ...

ಒಮ್ಮೆ ನೂರು ಮಂದಿ ಮನುಷ್ಯರು ಸಿಕ್ಕಿಬಿದ್ದರು ಒಂದು ದ್ವೀಪದಲ್ಲಿ. ಮೊದಲು ಅವರು ಅಲ್ಲಿನ ಸಸ್ಯಗಳನ್ನು ತಿಂದರು. ನಂತರ ಅಲ್ಲಿನ ಪ್ರಾಣಿಗಳನ್ನು ಮುಗಿಸಿದರು. ನಂತರ ತಮ್ಮಲೊಬ್ಬರನ್ನು ವಾರಕ್ಕೊಂದರಂತೆ ತಿಂದರು. ಕೊನೆಗುಳಿದವನು ಒಬ್ಬನೇ ಒಬ್ಬ. ಅವನ...

ಕ್ರಾಂತಿ ಮಂತ್ರದ ಹರಿಕಾರನಿಷ್ಕಪಟ ಮನದ ನೇತಾರಉಕ್ಕಿಸಿದ್ದ ಯುವಮನದಿಸ್ಪೂರ್ತಿ ಸಹಕಾರ ಜೈ ಹಿಂದ ಜೈಕಾರಜನಸಾಗರದಿ ಝೇಂಕಾರಜನಮನದಿ ಅಳಿಯದೇಜನಜನಿತ ನಿರಂತರ ಸ್ವರಾಜ್ ಪಕ್ಷದ ಉದಯನಿನ್ನ ತತ್ವದ ವಲಯಬೆಳೆಸಿತ್ತು ಜನರಲ್ಲಿಸ್ವಾತಂತ್ರ್‍ಯ ವೆಂಬ ಮತ್ತು ...

ನೀವು ನಗೆ ದೀವಟಿಗೆಗಳನ್ನು ಖರೀದಿಸುತ್ತೀರಾ? ನೀವು ಚಿಗಿತ ಆಸೆಗಳನ್ನು ಖರೀದಿಸುತ್ತೀರಾ? ನೀವು ಕುಪ್ಪಳಿಸುವ ಕನಸುಗಳನ್ನು ಖರೀದಿಸುತ್ತೀರಾ? ಹಾಗದರೆ ನಮ್ಮಲ್ಲಿಗೆ ಬನ್ನಿ. ನಮ್ಮಲ್ಲಿ ಲಾಟರಿ ಟಿಕೇಟು ಮಾರುವ ಪುಟ್ಟ ಹುಡುಗರಿದ್ದಾರೆ. ಕಣ್ಣಲ್ಲೆ ಕ...

ಕೆಲವರದ್ದು: ಹೊಚ್ಚ ಹೊಸ ಹಸಿರುಟ್ಟ ಮೈತುಂಬ ಬೆಳ್ಳಿ ಮಲ್ಲಿಗೆಯ ಮುಡಿದ ನವಿರುಬಳ್ಳಿ ಹಲವರದ್ದು: ಮೈತುಂಬ ಮುಳ್ಳು ನಿಮಿರಿಸಿ ನಿಂತ ಮೈಲಿ ಮುಖದ ಪಾಪಸು ಕಳ್ಳಿ ಸುತ್ತ ಮುತ್ತಲೂ ಬಿಸಿ ತಾಗಿಸುವ ಬೆಂಕಿಕೊಳ್ಳಿ. *****...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...