ಕನ್ನಡ ಸಾಹಿತಿಗಳ ಪ್ರಪಂಚದಲ್ಲಿ ಆದರ್ಶದ ಭಲೇ ಜೋಡಿ ಎಂದರೆ ಕನ್ನಡ ಪ್ರಾಧ್ಯಾಪಕರಾದ ಟಿ.ಎಸ್. ವೆಂಕಣ್ಣಯ್ಯ ಮತ್ತು ಎ.ಆರ್.ಕೃ ಅವರು. ಅವರನ್ನು ಮಾಸ್ತಿ ‘ಕನ್ನಡದ ಅಶ್ವಿನಿ ದೇವತೆ’ಗಳೆಂದೇ ಕರೆದಿದ್ದಾರೆ. ಅವರಿಬ್ಬರೂ ಎರಡು ದೇಹ, ಒಂದು ಆತ್ಮ ಎಂಬಂ...
ಇರುಳ ಗೂಳಿಯು ಜಿಗಿದು ಉಗಿದ ಬೆಳಕಿನ ಚಿಂದಿ ಮುದುರಿ ಬಿದ್ದಿದೆ ಬುವಿಯ ತಿಪ್ಪೆಮೇಲೆ. ಮುರಿದ ಷರಟಿನ ಗುಂಡಿ ಬಿದಿಗೆ ಚ೦ದಿರ ದೂರ ಸಿಡಿದು ಬಿದ್ದಿದೆ ಮಬ್ಬು ತೇವದಲ್ಲಿ *****...
ಅಸಾಧ್ಯ ಸಾಧ್ಯತೆಗಳ ಆವಿಷ್ಕಾರದಲ್ಲಿ ಹಸಿವು ತನ್ನ ತಾನೇ ಮರೆಯುತ್ತದೆ ಮೆರೆಯುತ್ತದೆ. ಸಾಧ್ಯತೆಗಳೇ ಅಸಾಧ್ಯವಾಗುವ ವಿಪರ್ಯಾಸದಲ್ಲಿ ರೊಟ್ಟಿ ದೀನವಾಗುತ್ತದೆ. ದ್ವೀಪವಾಗುತ್ತದೆ....
ದೇವರ ಕೈಯ ಲೇಖನಿಯ ಶುಭಾಶಯದ ಶುಭ ಲೇಖವೇ ಮಿನುಗುವ ಮಿಂಚು! *****...
ಅವರು ತಾಯಂದಿರು ಮತ್ತೆ ಕತ್ತಲ ರಾತ್ರಿಯ ಬಿಕ್ಕುಗಳ ನಕ್ಷತ್ರಗಳ ತಂಪು ಆಗಸಕೆ ಒಡ್ಡಿ ಒಡಲ ಸೆರಗತುಂಬ ಬೆಳದಿಂಗಳು ತುಂಬಿಕೊಂಡವರು. ಹಾರುವ ಹಕ್ಕಿ ತೇಲುವ ಮೋಡಗಳು ಎಳೆಯುವ ತೇರಿನ ನಕ್ಷೆಗಳ ಕಸೂತಿ ಅರಳಿಸಿಕೊಂಡು ಮತ್ತೆ ಅಂಗಳದ ತುಂಬ ಸಡಗರದ ದೀಪಾವಳ...
ಈ ಪ್ರೀತಿಗೆ ತರಂಗಗಳೇ ಇಲ್ಲದೆ ಹೋಗಿದ್ದರೆ ಜಗತ್ತು ಬರಡಾಗುತ್ತಿತ್ತೇನೋ ಆದರೆ ಹಗಾಗಲೇ ಇಲ್ಲ ತರಂಗ ಸೆಟಲೈಟುಗಳು ಹೆಚ್ಚಾದುದರಿಂದ ಅಲೆಗಳು ಅತ್ತಿತ್ತ ಬಡೆದೂ ಬಡೆದೂ ಜಗತ್ತು ತರಗಲೆಯಂತೆ ಹುಟ್ಟಿ, ಹುಟ್ಟಿ, ಉದುರಿಕೊಳ್ಳುತ್ತಲೇ ಇದೆ....
ಜಂಬದ ಕೋಳಿ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು ಕೋಟನ್ನೂ, ಸರಿಗೆಯಿಲ್ಲದ ರುಮಾಲನ್ನೂ ಹಾಕಿಕ...
ನಾ ಮರೆಯುವುದಾದರೂ ಹೇಗೆ? ನಿನ್ನ ಇನಿಯಾ ನಿರಂತರ ಬಡಿದುಕೊಳ್ಳುತ್ತದೆ ನಿನ್ನದೇ ಹೃದಯಾ *****...
ಹುಷಾರು! ಕಪ್ಪೆಗಳನ್ನು ತಪ್ಪಿಯೂ ಕೆಣಕದಿರಿ! ಕತ್ತಲಲ್ಲಿ ಎಡವದಿರಿ—ಎಡವಿದರೆ ಒಡನೆ ಕಾಲಿಗೆ ಬಿದ್ದು ಮಾಫಿ ಕೇಳುವುದು! ಬರಲಿದೆ ಮಂಡೂಕಗಳ ರಾಜ್ಯ! ಗುಪ್ತಪಡೆಗಳು ತಯಾರಾಗುತ್ತಿವೆ ಯಾರಿಗೂ ಗೊತ್ತಾಗದಲ್ಲಿ ಕವಾಯತು ನಡೆಸುತ್ತಿದೆ! ನಾಲ್ಕೂ ಕ...
ಬಿಡಿಸಲಾಗದ ಬಂಧವಿದು ಆದರೂ ಒಗಟು. ಒಳಗೊಳಗೆ ತುಡಿತ-ಮಿಡಿತ ತೋರಿಕೆಯ ಹಿಂದೆಗೆತ ಭಾನು-ಭುವಿಯರ ಮಿಲನ ಅಂಭವ ಮಧ್ಯಂತರಾಳದೊಳು ಕ್ಷಿತಿಜದೊಳು ಭಂಗರಹಿತ ತುಂಬು ಬಿಂದಿಗೆಯಂತೆ ಹಬ್ಬಿ ನಿಂತಿದೆ ಪ್ರೀತಿ ಬಿಂಬ ಪ್ರತಿಬಿಂಬವಾಗುವ ಬಯಕೆ ಆದರೂ ಮನ ಬೆರೆತರ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







