ಪ್ರಿಯ ಸಖಿ, ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದ...
ಹೊಳೆಸಾಲಿನ ಮರಕ್ಕೆ ನಿಂತ ನೆಲವೇ ವರ ; ಇಳಿಸುತ್ತದೆ ಬೇರನ್ನು ಅಳಕ್ಕೆ, ಅಗಲಕ್ಕೆ ನೀರಿನ ಯೋಚನೆ ಎಲ್ಲಿದೆ ಅದಕ್ಕೆ ? ಹೊಳೆಸಾಲಿನ ಮರದ ತಲೆತುಂಬ ಫಳಫಳ ಎಲೆ, ಕೆಳಗೆ ನದಿಯುದ್ದ ಏರಿಳಿಯುವ ಜುಳು ಜುಳು ಅಲೆ. ನೀರಿನ ವಿಶಾಲ ಕನ್ನಡಿ ಹೊಳೆಯುತ್ತ ಬಿದ...
ಸಹಜ ತಿಳಿವಳಿಕೆಯಂತೆ ಹಸಿವೆಂದರೆ ದೈನ್ಯತೆ. ಆದರೆ ರೊಟ್ಟಿ ಸಕಾಲಕ್ಕೆ ಒದಗುವವರೆಗೂ ಹಸಿವೆಗೆ ಒಣ ಗರ್ವ. ರೊಟ್ಟಿ ವ್ಯಕ್ತಿತ್ವಹೀನ....
ಬೆಳಗಿನ ಕಿರಣ ರಾತ್ರಿಯ ಕನಸು ನಿಂತಿವೆ ದಡದೆರಡು ಕಡೆ ಭೋರ್ಗರಿದಿದೆ ಸಾಗರ ಮಧ್ಯೆ ಕನಸು ಕೈ ಚಾಚಿದೆ ಕಿರಣ ಕೈಹಿಡಿಯಲಿಕ್ಕೆ...
ಇಲ್ಲಿ ಹಸುರ ಹಸುರಿಗೆಚಿಗುರು ಹೂವ ಕಂಪುಬಳ್ಳಿ ಬಳ್ಳಿ ತೇಲಿ ಸೂಸಿಗುಂಗಿ ಗಾನ ಇಂಪು. ನೆರಳಕಾವ ಮುಗಿಲಮೋಡಇಣುಕಿ ಸೂರ್ಯ ಬೆಳಕ ಚೆಲ್ಲಿಇಬ್ಬನಿ ಹನಿ ಹನಿ ಮುತ್ತು ಹರಡಿದಂಡೆಯಾಗಿ ಸೇವಂತಿಗೆ ಮಲ್ಲಿಗೆ. ಮೆದು ಹಸಿರು ಎಳೆಹೆಸರುಚಾಪೆ ಹಾಸಿ ತಿಳಿಗಾಳಿಸ...
ನಿನ್ನ ಬಗೆಗೆ ಎಷ್ಟೊ ಕನಸುಗಳೂ ಕಟ್ಟಿಕೊಳ್ಳುತ್ತಿದ್ದೇನೆ ಎಂದೆ- ಬೆಚ್ಚಿಬಿದ್ದೆ, ತಿರುಕನ ಕನಸಿನಂತಾದೀತು ತಿರುಕಿಯಾಗಬೇಡ ಎಂದಾಗ....
ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು… ಡೆವಿಲ್ ವರ್ಕ್ಶಾಪು…!! ಯಾರಿಗ್ಯಾರಿಲ್ಲ. ಎಲ್ಲನೂ ಮ್ಯಾನೇಜರ್ ಕುತ್ತ...
ಒಮ್ಮೊಮ್ಮೆ ಸೂರ್ಯನು ಮಂಕಾಗುತ್ತಾನೆ. ಮರೆಯಾಗುತ್ತಾನೆ ಮೋಡ ಕಪ್ಪಾದಾಗ ತಪ್ಪು ತನ್ನದೆಂದು ಒಪ್ಪಿ, ಪಶ್ಚಾತ್ತಾಪದಿಂದ *****...
ನನ್ನ ಕಾರೀಗ ಟೀಪಾಟ್ ಆಗಿದೆ ಇಲ್ಲದಿದ್ದರೆ ನೀನದನ್ನ ಉಪಯೋಸಬಹುದಿತ್ತು -ಎಂದಳು ಏಂಬರ್ ನಾನು ಭಾರತ ಬಿಡುವ ಮೊದಲು ಹೇಗೆ? ಹೇಗೆಂದರೆ ಹೇಗೆ- ಸಾರೋಟಾಗಲಿಲ್ಲವೆ ಕುಂಬಳ ಕಾಯಿ! ಏಂಬರಿನ ಕಾರಿಗೆ ದುಂಡನೆ ಹೊಟ್ಟೆ ಕೈಬಾಯಿ ಹಿತ್ತಾಳೆಯ ಮೈ ಬರುವುದನ್ನ ...
ಪಡುವಣದ ಕಡಲಿನೊಳು ಪರಮಾಪ್ತ ಪರಧಿಯೊಳು ನೇಸರನ ಮಡಿ ಸ್ನಾನ ಚಿಮ್ಮಿಸಿದೆ ಧರೆಯೊಳಗೆ ಕೆಂಬಣ್ಣ ಹೊಂಬಣ್ಣ ನೀರಿನಾಳದಲಿ ಫಳಫಳನೆ ಮಿಂಚಿ ಮತ್ಸ್ಯಗಳು ಕುಣಿದಿರೆ ಅಂಬುಧಿಯ ತಟದೊಳಗೆ ಕೌಪೀನ ಕಳಚಿ ಮರಿ ಮತ್ಸ್ಯಗಾರರು ಉಬ್ಬರಿಸ ಅಲೆಯೊಳಗೆ ಜೋಕಾಲಿ ಆಡುತಿ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







