ಹೇಳಿ ನೀವೆ

ಹೆಮ್ಮೆಗೋ safety ಗೋ ಕನ್ನಡಿ ಬೀರು ತಂದರೂ ಒಳಗಡೆಯೆಲ್ಲು ಕಚಡಾ ತುಂಬಿ ಮತ್ತೆ ಕನ್ನಡಿ ಹಿಡಿದು ಮೇಕಪ್ ಮಾಡುವ, ತಲೆದಿಂಬು ಕೆಳಗೆ ಆಭರಣ ಇಡುವ, ಇವಳ ಕೆಲಸ ನೋಡಿ ನೋಡಿ ಒಣ ಧೀಮಾಕಿನ ಹೆಣ್ಣಾಗಬೇಡ...

ಕೋಗಿಲೆಗೆ

ಯಾರು ಕಲಿಸಿದರು ಗೆಳತಿ ಹಾಡುವುದ ಹೇಳೆ ನನಗಿಷ್ಟು ಕಲಿಸುವೆಯ ಹಾಡಿನ ಲೀಲೆ ಮರಗಳಲಿ ಕುಳಿತಿರುವೆ ಕಾಣದಾ ಕೊಂಬೆಯೊಳು ಸುಖ ದುಃಖದಿಂ ದೂರ ನೆಲದಿಂದ ಮೇಲೆ ಸಿಹಿಕಹಿಗಳೊಳಗಿನಿತು ಬೆರೆಯದೇ ಶುದ್ಧ ಸಲಿಲದ ರೀತಿ ಇಹುದು ನಿನ್ನಯ...

ಇಕ್ಕಳ

ಪ್ರಿಯ ಸಖಿ, ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ. ಕವಿ ಕೆ. ಎಸ್....
ಹುಲಿಯಣ್ಣಾ ಹುಲಿಯಣ್ಣಾ

ಹುಲಿಯಣ್ಣಾ ಹುಲಿಯಣ್ಣಾ

ಹುಲಿಯಣ್ಣಾ ಹುಲಿಯಣ್ಣಾ ಕಾಡಿಗೆ ನೀನೇ ಹಿರಿಯಣ್ಣ! ಆದರು ನೀನು ಕಾಡಲ್ಲೇ ಇರು ಊರಿನೊಳಗೆ ಬರಬೇಡಣ್ಣ! ಹುಲಿಯಣ್ಣಾ ಹುಲಿಯಣ್ಣಾ ಎಂಥಾ ಮೀಸೆ ನಿನಗಣ್ಣ! ಎಂಥಾ ಬಾಯಿ ಎಂಥಾ ಹಲ್ಲು ಎಂಥಾ ಗರ್ಜನೆ ನಿನದಣ್ಣ! ಹುಲಿಯಣ್ಣಾ ಹುಲಿಯಣ್ಣಾ...

ಚಂದಮಾಮ

ಚಂದಮಾಮ ಚಕ್ಕುಲಿಮಾಮ ಅಮವಾಸ್ಯೆಯ ಕತ್ತಲಲ್ಲಿ ನಮ್ಮನ್ನು ಬಿಟ್ಟು ಎಲ್ಲಿಗೆ ಹೋಗಿದ್ದೆ, ಯಾಕೆ ಹೋಗಿದ್ದೆ? ಕೇಳೋ ಕಳ್ಳ ಮುದ್ದಿನ ಮಳ್ಳಾ, ಸೂರ್ಯಾನೂರಿಗೆ ಹೋಗಿದ್ದೆ ಬೆಳದಿಂಗಳು ಹೊತ್ಕೊಂಡು ಬರ್‍ಲಿಕ್ಕೆ. *****

ಹೊಸಬರು

೧ ಈ ಕೊಳ ಯಾಕೆ ಕೊಳಚೆಯಾಗಿದೆ?  ಎಂಜಲನ್ನ ಯಾಕೆ ಬೀದಿಗೆಸೆಯುತ್ತೀರಿ?  ಇದೇನು ದೇವಸ್ಥಾನದ ಮುಂದೆ ಮೂಗಿಗೆ ಹಿಡಿಯುವ ಘಾಟು?  ಅಚೀಚೆ ಉಗಿಯುತ್ತ ಹೋಗುವ ಆ ಅವರು ಯಾರು?  ಇದು ಬಸ್ಸು ನಿಲ್ದಾಣವೆ ಅಥವ... ಎಂಬಿತ್ಯಾದಿಯಾಗಿ...

ಲಿಂಗಮ್ಮನ ವಚನಗಳು – ೩೬

ಈ ಮಹಾದೇವನ ಸ್ತೋತ್ರವ ಮಾಡುವದಕ್ಕೆ ಜಿಹ್ವೆ ಮೆಟ್ಟದು. ಆ ಮಹಾದೇವನ ಸ್ತೋತ್ರವ ಕೇಳುವದಕ್ಕೆ ಕರ್ಣ ಮೆಟ್ಟದು. ಮುಟ್ಟಿ ಪೂಜಿಸಿಹೆನೆಂದರೆ, ಹಸ್ತ ಕೆಟ್ಟದು. ನೋಡಿಹೆನೆಂದರೆ ನೋಟಕ್ಕೆ ಅಗೋಚರ, ಅಪ್ರಮಾಣ. ಇಂತು ನಿಶ್ಚಿಂತ ನಿರಾಳ ಬಯಲ ದೇಹ...

ಕೊರಡು ಕೊನರುವದು

ಭತ್ತದ ಕಣಜದೊಳಗೆ ನುಸಿ ಈಜಾಡಿ ತಿಂದು ತೇಗಿ ಸಿಪ್ಪೆ ಬೀಸಾಡಿದಂತೆ ಸೋಮು, ನೀನೂ ಅಕ್ಷರದ ಕಣಜದೊಳಗೆ ಈಜಾಡು ಬಿಡದೇ ಅಕ್ಷರ ಅಕ್ಷರ ತಿನ್ನು ತೇಗಾಡುವಷ್ಟು ಓದು ಅರಗಿಸಿಕೋ ಹೊಸ ಹೊಸ ಆಯಾಮಗಳ, ಸಮನ್ವಯಗಳ ಸಂವೇದನೆಗೆ...

ಬಾಡದ ಹೂವು

ಅರಳುತಿಹ ಮೊಗ್ಗೊಂದು ಅರಳದೆಯೆ ಉರುಳಿದುದು ಕಣ್ಣೀರನಿಡುತಿಹಳು ಹಡೆದ ತಾಯಿ ಕಾಲನಾಟವೊ ಇಲ್ಲ ಕರುಬು ಕೂರಸಿ ಕೃತಿಯೊ ಎಳೆಹೂವಿನಾತ್ಮವನು ಅಳಿಸಿದುದು ಇಂತು? ಸುತ್ತ ಮುತ್ತಿಹ ಕ್ರೌರ್ಯಕಾನನದ ದಟ್ಟದಲಿ ಶತ್ರುಗಳು ಮೆಟ್ಟುತಿರಲದನು ಕೆಳಗೆ ಎತ್ತಿಮೇಲಕೆ ಮೊಗವ ಸುತ್ತ...

ನಿತ್ಯ ಹಸಿರು

ಪ್ರಿಯ ಸಖಿ, ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ ಹೇಳುತ್ತಾನೆ. Beauty, Strength, Youth are flowers but, fading soon...