ತಿರೆಯ ಭಾರವ ಹೊತ್ತು ಬಳಲಿರುವ ಫಣಿ ತನ್ನ ಹೆಡೆಯೊಂದರೊಳು ಎದ್ದು ಉಳಿದುದರೊಳಾಲಸ್ಯ- ವಡೆವಂತೆ, ಹೆರರ ಸಿರಿಬಾಳ್ತನದ ಭಾರವನು ಶಿರದಿ ಪೊತ್ತೀ ಜನತೆ ತನ್ನ ಮಿಕ್ಕಂಗದೊಳು ಪ್ರಾಣಮಾತ್ರಳೆ ಆಗಿ ಜ್ಞಾನಜಡತೆಯ ಪಡೆದು ಇಲ್ಲಿ ಈ ದೇಗುಲದ ಸರಸತಿಯ ಕೃಪೆಯಿಂದ ಬಲ್ಲತನವಾಂತಿಹಳು ತನ್ನೊಂದು ಮುಖದೊಳಗೆ- ತಾನಿಹೆನು, ತನ್...

ನೆಲದ ನೆರಳಿನ ರೊಟ್ಟಿ ಆಕಾಶದಗಲದ ದೈತ್ಯ ಹಸಿವಿನ ಅವಶ್ಯಕತೆಯಂತೆಲ್ಲಾ ಬದಲಾಗುವುದಿಲ್ಲ ಬದಲಾಗಬೇಕಿಲ್ಲ. ರೊಟ್ಟಿ ರೊಟ್ಟಿಯೇ ಹಸಿವು ಹಸಿವೇ. ನೆಲಕ್ಕದರದೇ ಶಕ್ತಿ ಆಕಾಶಕ್ಕದರದೇ ಮಿತಿ....

ಈ ಭೂಮಿಯ ಆವರಣದಲಿ ನನ್ನ ನಿನ್ನ ಪಾದದ ಗುರುತುಗಳು ದಾಖಲಾಗುವುದಿಲ್ಲ ಯಾವುದೂ ಕಾರಣವಾಗುವುದಿಲ್ಲ. ಹಾಗೆ ತನ್ನನ್ನ ತಾನೆ ಬದುಕು ಚಲಿಸುತ್ತದೆ ಬೇರೆಯವರ ಹೆಜ್ಜೆಗಳ ಮೇಲೆ ಹೆಜ್ಜೆ ಊರುತ್ತ. ದಾರಿ ಯಾವುದೆಂದು ಯಾರೂ ತಿಳಿದಿರುವದಿಲ್ಲ ಮತ್ತೆ ಒಂದು ಹ...

ಹೊಡೆ- ಹೊಡೆ – ಹೊಡೆ ಪಡುಗಡಲಿನ ತೆರೆ ತಡಿಯೊಡೆಯುವವರೆಗೂ, ತಡೆ – ತಡೆ – ತಡೆ ಕಡಲಲೆಗಳ ಹೆಡೆ ದಡ ಮುಟ್ಟುವವರೆಗೂ. ನಡೆ – ನಡೆ – ನಡೆ ಕಡೆದೆಬ್ಬಿಸುತಲೆ ಮುಗಿಲಪ್ಪುವವರೆಗೂ, ಕಡೆ – ಕಡೆ – ಕಡೆ...

ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ, ಅದೇ ...

ಆನೆಗಳು ಎರಡು ವಿಧ-ಕಾಡಾನೆಗಳೆಂದು ನೀರಾನೆಗ- ಳೆಂದು. ಆದರೆ ಆರಂಭದಲ್ಲಿ ಮಾತ್ರ ಇಂಥ ವ್ಯತ್ಯಾ- ಸವೇ ಇರಲಿಲ್ಲ- ಎಲ್ಲ ಆನೆಗಳೂ ನೀರೊಳಗೇ ಇದ್ದುವು. ಜಲಾಂತರ್ಗಾಮಿಗಳಾಗಿ ತಿರುಗಾಡುತಿದ್ದುವು ದೊಡ್ಡ ತೆರೆಗಳನೆಬ್ಬಿಸುತ್ತ ಈಜಾಡಿಕೊಂಡಿದ್ದುವು ಪ್ರೀ...

ಸ್ವಚ್ಚಂದ ಬೆಳಕಿನಲಿ ಅಟ್ಟ ಅಡುಗೆಯ ಉಂಡು ಆಕಾಶ ಭೂಮಿಗಳೇ ನೆಲ ಮಾಡುಗೊಂಡು ನಾಳೆ ಎಂಬುದ ಮರೆತು ಇಂದಿಂದೆ ಬದುಕುವರು ಅಲೆಮಾರಿ ಜನರು ಚಿಂತೆಯಂಬ ಬೊಂತೆಗೆ ಒಂದೊಂದು ಗುಂಡು ಗೋಲಿಯ ಹೊಡೆದು ತಣ್ಣೆಯನ್ನಕ್ಕೆ ಉಪ್ಪು ಮೆಣಸು ನುರಿದು ದಿನ ದಿನವೂ ಹೊಸ ...

೧ ನೀವು ಕೇಳಿದ್ದು ಒಳ್ಳೆಯದೆ ಆಯಿತು. ನನಗೀಗ ಎಲ್ಲವೂ ಅರ್ಥವಾಯಿತು. ನೋಡಿ – ಹಿಂಡುಹಿಂಡಾಗಿ ಅಲೆಯುವ ಮೋಡಗಳಲ್ಲೊಂದು ತುಣುಕೆಂದೊ… ಆಕಾಶದ ಕ್ಯಾನ್‌ವಾಸಿನಲ್ಲಿ ಬಳಿದ ಬಣ್ಣಗಳಲ್ಲೊಂದು ಎಳೆಯೆಂದೊ… ಕಣ್ಣಾಮುಚ್ಚಾಲೆಯಾಡುವ ಮಿಂಚಿನೊಳಗೊಂದು ಕ...

ರಾಮಾಯಣದಲ್ಲಿ ವ್ಯರ್ಥವಾದ ಲಕ್ಷ್ಮಣ ರೇಖೆ ಈ ಕಲಿಯುಗದಲ್ಲಿ ಜನ ಸಾಮಾನ್ಯರಿಗೆ ಜಿರಲೆಗಳ, ಜನ ನಾಯಕ ದೇವೇಗೌಡರಿಗೆ ರಾಜಕೀಯ ತರಲೆಗಳ ನಿಯಂತ್ರಣಕ್ಕೆ ಯಶಸ್ವಿಯಾಗಿ ಬಳಕೆಯಾಗುತ್ತಿದೆ. *****...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...