ತಿರೆಯ ಭಾರವ ಹೊತ್ತು ಬಳಲಿರುವ ಫಣಿ ತನ್ನ ಹೆಡೆಯೊಂದರೊಳು ಎದ್ದು ಉಳಿದುದರೊಳಾಲಸ್ಯ- ವಡೆವಂತೆ, ಹೆರರ ಸಿರಿಬಾಳ್ತನದ ಭಾರವನು ಶಿರದಿ ಪೊತ್ತೀ ಜನತೆ ತನ್ನ ಮಿಕ್ಕಂಗದೊಳು ಪ್ರಾಣಮಾತ್ರಳೆ ಆಗಿ ಜ್ಞಾನಜಡತೆಯ ಪಡೆದು ಇಲ್ಲಿ ಈ ದೇಗುಲದ ಸರಸತಿಯ ಕೃಪೆಯಿಂದ ಬಲ್ಲತನವಾಂತಿಹಳು ತನ್ನೊಂದು ಮುಖದೊಳಗೆ- ತಾನಿಹೆನು, ತನ್...

ದೇಶದ ಆರ್ಥಿಕ ಶಕ್ತಿಯ ಬುನಾದಿಯಲ್ಲಿ ಎದ್ದು ಕಾಣುವ ಸೈಜುಗಲ್ಲು ಧೀರೂಭಾಯಿ ಅಂಬಾನಿ. ‘ಆನಿ ನಡೆದದ್ದೇ ದಾರಿ’ ಎನ್ನುವಂತೆ ಅಂಬಾನಿ ನಡೆದದ್ದೆಲ್ಲ ಯಶಸ್ಸಿನ ಹೆದ್ದಾರಿ. ಮಹಾತ್ಮರನ್ನು ದೇವತಾ ಮನುಷ್ಯರನ್ನು, ರಾಜಕೀಯ ನಾಯಕರನ್ನು ಅವರ ಜಯಂತಿ-ಪುಣ್ಯ...

ಕತ್ತಲೆ ಎನುವುದು ಇಲ್ಲವೆ ಇಲ್ಲ ಇರುವುದು ಬೆಳಕೊಂದೇ, ಅರಿಯದೆ ಜನರೋ ಕೂಗಿ ಹೇಳುವರು ಕತ್ತಲೆ ಇದೆಯೆಂದೇ! ಕತ್ತಲೆ ಎನುವುದು ನಮ್ಮದೆ ಸೃಷ್ಟಿ ಕೇವಲ ನಮ್ಮದೆ ಕಲ್ಪನೆ, ಬೆಳಕಿಗೆ ಬೆನ್ನನು ತಿರುಗಿಸಿದಾಗ ಹುಟ್ಟುವ ಭ್ರಮೆಯನ್ನೇ ಕತ್ತಲೆ ಕತ್ತಲೆ ಎನ್...

ಸೂರ್ಯ! ನಿನ್ನ ಮಹಾಪ್ರಸ್ಥಾನದ ಅಸ್ತಮಕ್ಕೆ ರಾತ್ರಿ ಕತ್ತಲಾಗಿ ಗಹನ ಗಂಭೀರವಾಯಿತು ಚಂದ್ರ ಬಲು ತಣ್ಣಗಾಯಿತು ನಕ್ಷತ್ರ ಇಡೀ ರಾತ್ರಿ ಕಣ್ಣ ಮಿಟಕಿಸಿ ಮತ್ತೆ ನಿನ್ನ ಬರುವಿಗಾಗಿಕಾಯಿತು *****...

ಹಕ್ಕಿ ಫಡಫಡಿಸಿ ಹಾರಿ ನೀಲಿ ಆಕಾಶದ ಪರದೆ ತುಂಬ ಹುಚ್ಚೆದ್ದ ಪದಗಳು ಬೆಳಕಿನ ಕಿರಣಗಳೊಂದಿಗೆ ಜಾರಿ ಹಿಡಿದು ಬಿಂಬಿಸಿದ ಹುಲ್ಲುಗರಿ ತುಂಬ ಇಬ್ಬನಿ ಕವಿತೆಗಳ ಸಾಲು. ಮೂಡಿದ ಹರುಷ ವೃತಸ್ನಾನ ಮುಗಿಸಿ ಎಳೆ ರಂಗೋಲಿ ಎಳೆದ ಬೆರಳುಗಳು ನಾದಿ ಹದ ಮಾಡಿದ ರ...

ಏಳೆನ್ನ ಮನದನ್ನೆ, ಏಳು ಚೆನ್ನಿಗ ಕನ್ನೆ ಏಳು ಮೂಡಲ ಕೆನ್ನೆ ಕೆಂಪಾಯಿತು. ಬಾಳ ಬೃಂದಾವನದಿ, ನಾಳೆಯೊಲವಿನ ರವದಿ, ಆಸೆ ಮರೆಯುತಲಿಹುದು ಕಳೆದ ನಿನ್ನೆ! ಕೊಳದ ನೀರಲಿ ಶಾಂತಿ ಮೂಡಿಹುದು, ರವಿ ಕಾಂತಿ ಬೆಳ್ಳಿಯಲೆಗಳ ಭ್ರಾಂತಿ ಹೊಳೆಯುತಿಹುದು. ತೀಡುತಿ...

ಮಾರ್ಚೆಸಾ ಬೊರ್ಗಿ, ಸಾಯುವ ಕೆಲವೇ ದಿವಗಳ ಮುಂಚೆ, ತನ್ನ ಮಗ ಸಿಲ್ವಿಯೋನನ್ನು ಡಾ. ಗಿಯೂನಿಯೋ ಫಾಲ್ಸಿಗೆ ತೋರಿಸಬೇಕೆಂದು ನಿರ್ಧರಿಸಿದ್ದಳು. ಅವಳ ಮಗನ ಕಣ್ಣು ಕುರುಡಾಗಿ ಆಗಲೇ ಒಂದು ವರ್ಷವಾಗಿತ್ತು. ಇಟಲಿ ಮತ್ತು ವಿದೇಶದ ಖ್ಯಾತ ನೇತ್ರ ಚಿಕಿತ್ಸಾ...

ಈ ಚೌಕಾಂಬದಲಿ ನಿಂತು ಕೇಳುವೆನು ನಾನು ಭಾಗ್ಯ ನಗರವೇ ನಿನ್ನೆ ಭಾಗ್ಯದ ಬಾಗಿಲೆಲ್ಲಿ? ಇಷ್ಟೆತ್ತರದಿಂದ ಕಾಣಿಸುವುದೇನು-ಜನರು ಇರುವೆಗಳಂತೆ, ಟ್ರಕ್ಕುಗಳು, ಬಸ್ಸುಗಳು ಎತ್ತಿನಗಾಡಿಗಳು, ತಲೆಹೊರೆಯ ಮೂಟೆಗಳು ಯಾರೋ ಆಡುತ್ತಿರುವ ಆಟಿಕೆಗಳಂತೆ ಮನುಷ್ಯ...

ಮೊದಮೊದಲು ನನ್ನಕ್ಕನ ಕೂಡ ನಾ ಪಾಟಿ ಚೀಲವ ಹೊತ್ತು ಶಾಲೆ ಮೆಟ್ಟಿಲು ಹತ್ತಿದ ಕ್ಷಣ ಮಣಿ ಪಾಟಿಯಲ್ಲಿ ಒಂದೆರಡು ಕಾಗುಣಿತ ಕಲಿತ ದಿನ ಮೊದಮೊದಲು ನನ್ನಪ್ಪನ ಕೈಯಲ್ಲಿ ಕೈಯಿಕ್ಕಿ ನಡೆದು ದೊಡ್ಡ ದೇವನ ಜಾತ್ರೆ ನೋಡಿ ದೊಡ್ಡ ಪುಗ್ಗಿಯ ಕೊಂಡು ನಲಿದ ದಿನ ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...