‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ… ಕುತ್ರೂಸಾ… ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ…’ ಸೇಕ್ರಿ, ಕ್ರಿಷ್ಣಾ… ಕೊನ್ತ...
ಈಗಂತೂ ಸಾಮಾನ್ಯ ರಸ್ತೆ ಅಪಘಾತ ಎದೆ ನಡುಗಿಸುವ ಭೀಕರ ಆಘಾತ ಚಾಲಕರ ಸ್ವಚ್ಫಂದತೆಯ ವಿಹಾರ ಜನಸಾಮಾನ್ಯರ ಪ್ರಾಣಕ್ಕೆ ಸಂಚಕಾರ *****...
ನೀರಿಲ್ಲ ನೆರಳಿಲ್ಲ ಹೊರಗೆ ಕಾಲಿಡುವಂತಿಲ್ಲ ಅಂಥ ಕಡು ಬೇಸಗೆಯಲ್ಲಿ ಹಿಮಾಲಯದಿಂದೊಬ್ಬ ಹಿಮ ಮಾನವ ಹೈದರಾಬಾದಿಗೆ ಬಂದು ಕುಳಿತನು ಒಂದು ದೊಡ್ಡ ಬಂಡೆಯ ಮೇಲೆ ಅದೇನು ವಿಚಿತ್ರ! ತಣ್ಣಗಾಯಿತು ಹವೆ ಒಮ್ಮೆಲೆ ಹುಲ್ಲು ಕಮರಿದಲ್ಲಿ ನೆಲ ಬಿರಿದಲ್ಲಿ ಎದ್ದ...
ಮಕ್ಕಳೆಂದರೆ ಮಾತೆಯೊಡಲಿಗೆ ತಂಪು ನೀಡಿ ಸೆರಗಂಚಿನಲಿ ಜಗದ ವಿಸ್ಮಯಕೆ ಭಾಷ್ಯ ಬರೆದವರು ಸರಳತೆ ಮುಗ್ಧತೆ ನಿಷ್ಕಪಟತೆಗೆ ಸಾಟಿಯಾದವರು ಹೂ ನಗೆಯ ಮಿಂಚು ಹರಿಸಿ ವ್ಯಥೆಯ ಬದುಕಿಗೆ ಬೆಳಕಾಗುವವರು ಮಕ್ಕಳೆಂದರೆ ತುಂಟಾಟ ಮೊಂಡಾಟಕ್ಕೆ ಏಣೆಯಾದವರು ಮೈಮನಕ್...
ಹೂಗಳ ಮೌನ ಮಾತಾಗುವ ಹೊತ್ತು ನಾನು ಅರಳಬೇಕಷ್ಟೇ… ವಿಷಾದದ ಹಗಲು ಹಳತಾದ ರಾತ್ರಿಗಳು ಹಳೆಯ ಕಾಗದದ ಪುಟದಂತೆ ಅಟ್ಟಸೇರಿ ಎಷ್ಟೋದಿನ ಮೌನದಿ ಮಲಗಿದಂತೆ ರಾತ್ರಿಗಳಿಗೂ ವಯಸ್ಸಾಗುತ್ತದೆ ಮುಪ್ಪಾಗುತ್ತದೆ ; ಚರ್ಮ ಸುಕ್ಕುಗಟ್ಟುತ್ತದೆ ಗೆಳೆಯಾ ಬ...
ನಾವು ಯಾವಾಗಲಾದರೊಮ್ಮೆ ನೋಡುತ್ತೇವೆ ಕ್ಯಾಲೆಂಡರ್ ಆದರೆ ಅದನ್ನು ದಿನವು ನೋಡಿ ಬಡ್ಡಿ ಎಣಿಸುತ್ತಾನೆ ಪಾನ್ ಬ್ರೋಕರ್, ಮನಿಲೆಂಡರ್. *****...
ನೈಜ ಶಿಲ್ಪಿ, ಸತ್ಯ ಕಲ್ಪಿ, ನಿಜಾತ್ಮ ರಕ್ಷಿ ನಿತ್ಯ ಶಿವನು ಸತ್ವ ಪೂರ್ಣನು ನ್ಯಾಯ ನಡೆಯ ಸ್ಥಿತಪ್ರಜ್ಞ ನಿಷ್ಕಲ್ಮಷಿ ಜ್ಞಾನ ಜಲಕಲಾಸಿ ವಿರಕ್ತನು ನ್ಯಕ್ಷ ವೃಕ್ಷ ಬೀಜ ನೆಡದ ಸೊಗಸು ರೂಪಿ ಜಾಢ್ಯ ತಿಮಿರ ಹೊದಿಕೆ ಅಳಿದ ವೀರನು ವೈರವಳಿದು ವಿಮಲನಾಗಿ...
ಸಮುದ್ರ ಮತ್ತು ಹಣ ಒಂದಕ್ಕೊಂದು ಉಂಟು ನಂಟು; ಉಬ್ಬರವಿಳಿತಗಳು ಎರಡಕ್ಕೂ ಉಂಟು! *****...
‘ಬಹುಸಂಖ್ಯೆ ಎಂದರೆ ಸಂಖ್ಯೆಯಲ್ಲ, ಭೀತಿ’-ಹೀಗಂದವನು ಆಧುನಿಕ ಫ್ರೆಂಚ್ ದಾರ್ಶನಿಕ ಜಾನ್-ಫ್ರಾನ್ಸ್ವಾ ಲ್ಯೋತಾರ್ (Jean-Francois Lyotard). ಈ ಮಾತು ಕಾಕತಾಳೀಯವಾಗಿಯೋ ಏನೋ ಆಧುನಿಕೋತ್ತರತ್ವದ ಕುರಿತು ಆತ ಬರೆದ ಪುಸ್ತಕವೊಂದರಲ್ಲಿ ಬರುತ್ತದೆ ...
ಬಂದ ವಸಂತ ಬಂದ ಇದೋ ಸೃಷ್ಟಿಗೆ ಪುಳಕವ ತಂದ ಇದೋ ಮರಮರದಲು ಚಿಗುರಿನ ಗಣಿಯ ಹಕ್ಕಿಯ ಉಲ್ಲಾಸದ ದನಿಯ ತೆರೆಸಿದ, ಮಂದಾನಿಲನನು ಕರೆಸಿದ ಹರಸಿದ ಹೊಲಗದ್ದೆಗೆ ತೆನೆಯ. ತೆಳುಮುಗಿಲನು ನೀಲಿಯ ನಭಕೆ ತಿಳಿಭಾವವ ಜನಮಾನಸಕೆ, ಹೊಳೆಯುವ ಹಸಿರಿನ ಬಣ್ಣದ ಶಾಲನು...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







