ನಗೆ ಡಂಗುರ-೧೫೫

ಎದುರಿಗೆ ಸಾಹಿತಿಯೊಬ್ಬರು ಎದುರಾದರು.- ಶಾಮಣ್ಣ ಅವರನ್ನು ಮಾತಿಗೆ ಎಳೆದ. "ಏನು ಈಚೀಚಿಗೆ ನಿಮ್ಮ ಬರಹ ಕಾಣುತ್ತಿಲ್ಲವಲ್ಲ. ಬರೆಯುವುದನ್ನು ನಿಲ್ಲಿಸಿ ಬಿಟ್ಟಿರಾ?" ಕೇಳಿದ. ಸಾಹಿತಿ: "ಇಲ್ಲವಲ್ಲಾ, ನಾನು ಒಂದೇಸಮನೆ ಬರೆಯುತ್ತಲೇ ಇದ್ದೇನಲ್ಲಾ, ಆದರೆ ಪತ್ರಿಕೆಗಳಲ್ಲಿ ನನ್ನ...

ಮರಣವೇ ಮಾನವಮಿ

"ಜೀವಿಗೆ ಹಲವು ಭಯಗಳಿರುವವು. ಅವುಗಳಲ್ಲಿ ಮರಣಭಯವು ಎಲ್ಲವುಗಳಿಗಿಂತ ಹಿರಿಯದು. ಅದರ ಭಯವಿಲ್ಲವಾದರೆ ಬದುಕುವುದು ಸುಲಭವಾಗುವದು. ಆದ್ಧರಿಂದ ಮರಣದ ವಿಷಯದಲ್ಲಿ ಧ್ಯೆರ್ಯಹುಟ್ಟಿಸುವ ಹಲವು ವಿಚಾರಗಳನ್ನು ಕೇಳಿಬೇಕೆಂಬ ಅಪೇಕ್ಷೆಯುಂಟಾಗಿದೆ. ದಯೆಯಿಟ್ಟು ಆ ಬಗ್ಗೆ ತಾವು ತಮ್ಮ ಅನುಭಾವಪೂರಿತ...

ರೋಗಣ್ಣ

ಆಗಾಗ ಬರ್ತೀರು ರೋಗಣ್ಣಾ ನಿಜವಾದ ಗುರುವೆ ನೀನಾಗಣ್ಣಾ ಜೀವದಾಗ ಭಯವನ್ನು ಹುಟ್ಸೀ ಮನಸ್ಸನ್ನು ದೇವ್ರಕಡೆ ಮುಟ್ಸೀ ಮೈಯನ್ನು ಮೆತ್ತಗೆ ಮಾಡ್ತಾ ಮತಿಯನ್ನ ಜೊತೆಯಲ್ಲಿ ಕಾಡ್ತಾ ಹಮ್ಮನ್ನ ಬಿಮ್ಮನ್ನ ಕಳದೂ ಮನಸ್ಸಾಗೆ ಜೀವಸೂತ್ರ ಹೊಳದು ಮುಂದೋಡೋ...

ಅದ್ವೈತ ಮತ್ತು ಶಂಕರ

"ಅದ್ವೈತ" ಎಂದರೆ ಬ್ರಹ್ಮ ಮತ್ತು ಜೀವಿಗಳು ಬೇರೆ ಬೇರೆಯಲ್ಲ, ಒಲವೇ ಒಂದು ಪ್ರತಿಪಾದಿಸುವ ತತ್ವ. ಅದನ್ನ ಮೊದಲಿಗೆ ಹೆಸರಿಸಿದವರು ಶಂಕರಾಚಾರ್ಯರು. ಶಂಕರ, ಮಧ್ವ ಹಾಗೂ ರಾಮಾನುಜರನ್ನು ದೇವತಾ ಶಾಸ್ತ್ರಜ್ಞರು ಎಂದು ಕರೆಯುತ್ತಾರೆ. ಕ್ರಮವಾಗಿ ಅವರು...
ಅರಿತವೇನು ಅಂತರಾಳವ?

ಅರಿತವೇನು ಅಂತರಾಳವ?

ಪ್ರಿಯ ಸಖಿ, ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು...

ತೂತು ಬಿದ್ದ ನೀಲಿ ಛತ್ರಿ !!

ಈ ಜಗತ್ತೆ ಒಂದು ಜೀವಸಂಕುಲದ ಮಹಾನ್ ಜೀವಶಕ್ತಿ ಇದನ್ನೂ ರಕ್ಷಿಸಲೊಂದು ಬೃಹತ್ ಆಕಾರದ ಛತ್ರಿ, ತೂತು ಬಿದ್ದರೆ ಸೂರ್ಯನ ಕಿರಣ ಒಳನುಗ್ಗಿ ನಮ್ಮನ್ನೇ ಬಲಿ ತೆಗೆದುಕೊಳ್ಳಬಹುದು. ಈಗಾಗಲೇ ಹೀಗಾಗಿದೆ. ಹೊಲಿಯಲು ಆಗದ ಈ ಛತ್ರಿಗೆ...

ಎದೆಯೊಳು ಮೊರೆದಿದೆ ಒಂದೇ ಸಮನೆ

ಎದೆಯೊಳು ಮೊರೆದಿದೆ ಒಂದೇ ಸಮನೆ ಅತಲ ಜಲದ ಗಾನ ಮನವಿದು ಯಾಕೋ ನಿಲ್ಲದು ಮನೆಯಲಿ ತುಯ್ಯುತಲಿದೆ ಪ್ರಾಣ ತೂರಿಬಿಡಲೆ ಈ ಬಾಳನ್ನೇ ದುಡುಕುವ ನೆರೆಯಲ್ಲಿ ಬಾಳಿನ ಹಾಹಾಕಾರವನು ನುಂಗುವ ಮೋದದಲಿ? ನದಿಯೊಳು ಅಲೆ ಸಾಲೇಳಂತಿದೆ,...

ನಗೆ ಡಂಗುರ-೧೫೪

ಬೆಂಗಳೂರಿನಲ್ಲಿ ಇಬ್ಬರು ತಮಿಳು ಮಾತಾಡುತ್ತಿದ್ದರೆ ಇಬ್ಬರೂ ತಮಿಳರು ಆಥವಾ ಒಬ್ಬ ತಮಿಳ, ಒಬ್ಬ ಕನ್ನಡಿಗ. ಇಬ್ಬರು ತೆಲುಗು ಮಾತಾಡುತ್ತಿದ್ದರೆ ಇಬ್ಬರೂ ತೆಲುಗರು ಆಥವಾ ಒಬ್ಬ ತೆಲುಗ, ಒಬ್ಬ ಕನ್ನಡಿಗ. ಇಬ್ಬರು ಹಿಂದಿ ಮಾತಾಡುತ್ತಿದ್ದರೆ ಇಬ್ಬರೂ...

ಮಾತಿನ ಮಲ್ಲಣಿ

"ದಿನಬಳಕೆಯ ಮಾತನ್ನು ಕುರಿತು ಹಲವು ಮುಖ್ಯ ವಿಚಾರಗಳನ್ನು ಕೇಳಬೇಕೆಂಬ ಅಪೇಕ್ಷೆಯನ್ನು ಜೀವಜಂಗುಳಿಯು ವ್ಯಕ್ತಪಡಿಸಿತು. ಅದಕ್ಕೆ ಸಂಗನುಶರಣನು ಪಡಿನುಡಿಕೊಟ್ಟುದು ಏನಂದರೆ- "ಮಾತು ಭಾವಪ್ರಕಟನೆಗೆ  ಮಾತಿಲ್ಲದ ಭಾವಕ್ಕೆ ಸಂಪೂರ್ಣ ಬೆಲೆ ಬರಲಾರದು. ಭಾವನೆಯೊ೦ದಿಗೆ ಮಾತು ಸಮಬೆರಕೆಯಾಗಿ ಬರುತ್ತಿರಬೇಕು....

ಎಲೆ ಮಾನವಾ

ಎಲೆ ಮಾನವ ನವಮಾನವ ಆಥುನಿಕತೆ ದಾನವಾ ಎತ್ತ ನಿನ್ನ ಪಯಣ ಮತಿಯ ಮನವ ಮರೆತ ಮಾನವಾ ||೧|| ದೇವನೊಂದು ಸೃಷ್ಟಿಸಿರಲು ನೀನೆ ಬೇರೆ ಗೈಯುವೇ ನಿನ್ನ ನೀನು ಕಾಯ್ದುಕೊಳಲು ನಿನಗೆ ನೀನೆ ಸಾಯುವೇ ||೨||...