ಶ್ರಮದ ಹಿರಿಮೆ

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ...

ಆಸ್ಟ್ರೇಲಿಯಾ

ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನಂತರ ಎಲ್ಲಿವೂ...

ಪರಿಸರದ ಉಳಿವಿಗೆ ಮಂಗಳೂರಿಗೊಂದು ಓಟ

ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ....

ಗಾಜಿಗಿಂತಲೂ ಹಗುರವಾದ ಪೆಕ್ಸಿಗ್ಲಾಸ್

ಇದೊಂದು ಹೊಸ ಬಗೆಯ ಪಾರದರ್ಶಕ ಗ್ಲಾಸ್. ಸಾಮಾನ್ಯ ಗಾಜಿಗಿಂತಲೂ ಹೆಚ್ಚು ಪಾರದರ್ಶಕವಾಗಿದ್ದು ಇದರ ಮೂಲಕ ಕ್ಷ-ಕಿರಣಗಳು ಸುಲಭವಾಗಿ ಹಾದುಹೋಗಬಲ್ಲವು. ಶಾಖಮಾತ್ರ ಇದರ ಮೂಲಕ ಹಾದುಹೋಗಲಾರದು. ಇದರಲ್ಲಿರಲ್ಲಿ ಕೊರೆಯಬಹುದು. ಹಾಳೆ ಮಾಡಬಹುದು, ಬೇಕಾದ ಕೋನಕ್ಕೆ ತಿರುಗಿಸಬಹುದು,...

ಬೆಳಗಾಗಿದೆ ಮೇಲೇಳೋ ಕೃಷ್ಣಾ

ಬೆಳಗಾಗಿದೆ ಮೆಲೇಳು ಕೃಷ್ಣಾ ಬಿಸಿಲಿಣುಕಿದೆ ಮೇಲೇಳು ತೆರೆದಿದೆ ಮನೆಗಳ ಬಾಗಿಲು - ಹಸು ಕರು ಆಂಭಾ ಎನುತಿದೆ ಏಳು ಕೇಳಿಸದೇನೋ ಮೊಸರನು ಕಡೆಯುವ ಗೋಪೀ ಕೈಬಳೆ ಸದ್ದು, ಆಗಲೆ ಬಾಗಿಲ ಬಳಿಯಲಿ ಗೆಳೆಯರು ಆಟಕೆ...

ನಗೆಡಂಗುರ-೧೪೧

ಮನ್‌ಮೋಹನ್‌ಸಿಂಗ್ ಬುಶ್‌ರವರಿಗೆ ಹೇಳಿದರ೦ತೆ: "ನಾವು ಮುಂದಿನ ವರ್ಷ ಭಾರತೀಯರನ್ನು ಚಂದ್ರಯಾನಕ್ಕೆ ಕಳುಹಿಸಲಿದ್ದೇನೆ." ಬುಶ್:  “ವಾವ್ ಎಷ್ಟು ಜನರನ್ನು?" ಮ.ಮೋ.ಸಿಂಗ್: "ಒಟ್ಟು ೧೦೦ ಜನ ಅದರಲ್ಲಿ ೨೦ SC, ೨೭ OBC, ೧೮ ST, ೧೦...

ವಿ-ನಿಯೋಗ

ಕಾಮಂ ಕ್ರೋಧಂ ಪಿರಿದಾ ಧರೆಯೊಳು ವ್ಯಾಮೋಹಂ ಪಿರಿದವನೀತದೊಳು || ವಂಚನೆಯುಂ ಡಂಬುಂ ಪುಸಿಯವರೊಳು ಸಂಚಿತ ಪಾಪಂಗಳು ಮುಂಟುನರೊಳು || ದೇವಾ ಬಳಿಕಿಲ್ಲಿಗೆ ಬರಲುಂಟೇ ದೇವಾ ಚರಣಮನೀಕ್ಷಿಪುದುಂಟೇ ' (ಹರಿಹರನ ರಗಳೆಯಿಂದ) ಎನ್ನುವ ನೀನಾದವು, ತೆರೆತೆರೆಯಾಗಿ...

ಭೂತ

ಕಾಡುತಿದೆ ಭೂತ ಅನೇಕ ರೂಪಗಳಲ್ಲಿ ಅನೇಕ ಪರಿಗಳಲ್ಲಿ ಮನೆ ಬಾಗಿಲು ಕಿಟಕಿಗಳ ಕೊನೆಗೆ ಕೋಣೆ, ಮೆಟ್ಟಲುಗಳ ದಿಕ್ಕ ದೆಸೆಗಳ ನಿರ್ಧರಿಸುತ್ತದೆ ಸಾಯುವ ಹುಟ್ಟುವ ಕ್ಷಣ ಗಣನೆಗಳ ಗುಣುಗುಣಿಸಿ ಪೂಜೆ ಬಲಿದಾನಗಳ ಮಾಡಿಸುತ್ತದೆ ಗಂಡು ಹೆಣ್ಣು...

ಅಮೆರಿಕಾ

ಜಗತ್ತಿನ ಶ್ರೀಮಂತ ರಾಷ್ಟ್ರ ಸಂಯುಕ್ತ ರಾಷ್ಣ ಅಮೆರಿಕ ಹಾಗೂ ಅಬಿವೃದ್ಧಿ ಹೊಂದಿದ ರಾಷ್ಟ್ರ ಕೆನಡ, ಈ ಖಂಡದ ಪ್ರಮುಖ ದೇಶಗಳು. ಹೀಗಾಗಿ ಯಾವುದೇ ಬಾಷೆಯ ಪ್ರವಾಸ ಸಾಹಿತ್ಯವನ್ನು ತೆರೆದು ನೋಡಿದರೆ ಸಂಯುಕ್ತ ರಾಷ್ಟ್ರ ಅಮೆರಿಕದ...

ಕುಮಾರ ಪರ್ವತದಲ್ಲಿ ಅದೊಂದು ರಾತ್ರಿ

ರೋಟರಿ ಜಿಲ್ಲೆ 3180ರ ವಲಯ 5ರಲ್ಲಿ ಕಾಣಿಸಿಕೊಳ್ಳುವ ಸುಳ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ನಡೆಸಿದ ಚಾರಣ ಮತ್ತು ಬೈಸಿಕಲ್ಲು ಜಾಥಾಗಳಿಂದ ಅತ್ಯಂತ ಥ್ಥಿಲ್ಲು ಅನುಭವಿಸಿದವರು ಉಪರಾಜ್ಯಪಾಲ ರಾಮಣ್ಣ ರೈಗಳು. ಬಂಟವಾಳ ಕಡೆಯ ರಾಮಣ್ಣ ರೈಗಳನ್ನು...