ಗನ್ ಪ್ಪೂಷ್ ಶಟ್೯!

ಈಗಾಗಲೇ ಗುಂಡು ಬೇಧಿಸಲಾಗದ ಕಾರು, ಗಾಜು, ಎದೆಕವಚಗಳನ್ನು ತಯಾರಿಸಲಾಗಿದೆ. ಇದೀಗ ಗನ್ ಫ್ರೂಪ್ ಬಟ್ಟೆಯನ್ನು ತಯಾರಿಸಲಾಗಿದ್ದು ಶಟ್೯, ಪ್ಯಾಂಟ್‌ ಏನನ್ನಾದರೂ ಹೊಲಿಸಿಕೊಂಡು ಧೈರ್ಯದಿಂದ ಓಡಾಡಬಹುದಂತೆ. ಇದರ ನಿರ್ಮಾತೃ ಸೈಪನಿಯ್ ನೊಲೆಕ್, ಇವರು ತಮ್ಮ ಡುಪಾಂಟ್...

ಎಂಥದೆ ಇರಲಿ

ಎಂಥದೆ ಇರಲಿ ಯಾವ ಮದ್ದಿಗೂ ಬಗ್ಗದ ರೋಗವಿದು ಯಾರೇ ಇರಲಿ ಎಂಥ ವೈದ್ಯಗೂ ಸಗ್ಗದ ರೋಗವಿದು ಹೊರಗಿನ ಔಷಧ ಹಾಯಲಾರದ ಮನಸಿನ ಜಾಡು ಇದು ಯಾವ ಪಂಡಿತಗು ಆಳೆಯಲು ಬಾರದ ಕನಸಿನ ಕೇಡು ಇದು,...

ನಗೆಡಂಗುರ-೧೪೦

ಆಗರ್ಭಶ್ರೀಮಂತರು ಆಚ್ಚುತರಾಯರು. ಒಂದು ದಿನ ಸಂಜೆ ವೇಳೆ ಬಂದು ಮನೆ ಮೆಟ್ಟಿಲುಗಳೆಲ್ಲ ಒದ್ದೆಯಾಗಿದ್ದವು. ಅಕಸ್ಮಾತ್ ಮೆಟ್ಟಲು ಮೇಲೆ ಕಾಲು ಇಟ್ಟಾಗ ಜಾರಿ ಬಿದ್ದರು. ಆಳು ಇದನ್ನು ಗಮನಿಸುತ್ತ 'ಕಿಸಕ್' ಎಂದು ನಗಾಡಿದ, ರಾಯರಿಗೆ ಕೋಪ...

ಅಂದಚೆಂದ

ಅಚ್ಚುಕಟ್ಟುತನವೆಂದರೇನು? ನಾವು ದಿನಾಲು ಉಪಯೋಗಿಸುವ ಪದಾರ್ಥಗಳು ಹಲವು ಇರುತ್ತವೆ. ಅರಿವೆ-ಅಂಚಡಿ, ಹಾಸಿಗೆ-ಹೊದಿಕೆ, ತಂಬಿಗೆ, ತಾಟು, ಪುಸ್ತಕ, ಉದ್ಯೋಗದ ಉಪಕರಣ ಮುಂತಾದವುಗಳು. ಆ ಒಡವೆಗಳು ಉಚ್ಚ ತರದವು ಇರಲಿಕ್ಕಿಲ್ಲ. ಸಾಮಾನ್ಯವಾದ ಅಗ್ಗದ ಒಡವೆಗಳಾದರೂ ಇರಲೇ ಬೇಕಲ್ಲವೇ?...

ಬುಡು ಬುಡುಕಿ ಹಾಡು

ಟಿಂವ್ ಟಿವಕು ಟಿವಕು ಟಿಂವ್ ಟಿವಕು ಟಿವಕು ಟಿಂವ್ ಟಿವಕು ಟಿವಕು ಟಿಂವ್ ಟಿಂವ್ ||ಪ|| ಐತೆ ಐತೆ ಶುಭವಾಗತ್ಯೆತೆ ಬಲವಾಗತ್ಯೆತೆ ತಂಗೀ ಹಕ್ಕಿ ಹಾಡುತದ ಶಕುನ ನುಡಿಯುತದೆ ಶುಭವು ನಿನಗೆ ತಂಗೀ ||೧||...

ಯುರೋಪ

ಕ್ರಿ.ಪೂ. 4000 ವರ್ಷಗಳಷ್ಟು ಹಿಂದೆಯೇ ಯುರೋಪ ಖಂಡ ಪ್ರಾಚೀನ ಇತಿಹಾಸ, ಸಂಸ್ಕೃತಿಯನ್ನು ಹೊಂದಿತ್ತೆಂದು ಅನೇಕ ದಾಖಲೆಗಳ ಮುಖಾಂತರ ಕಂಡುಕೊಳ್ಳಲಾಗಿದೆ. ಉದಾಹರಣೆಗೆ ನಾಲ್ಕು ಸಾವಿರ ವರ್ಷಗಳಷ್ಟು ಹಿಂದೆಯೇ ಗ್ರೀಸಿನಲ್ಲಿ ಉನ್ನತ ನಾಗರಿಕ ಸಮಾಜ ಅಸ್ತಿತ್ವದಲ್ಲಿದ್ದದ್ದು ತಿಳಿದು...

ಕೆಳದಿ ಚೆನ್ನಮ್ಮಳ ಕವಲೇ ದುರ್ಗಕ್ಕೆ

'ಕವಲೇ ದುರ್ಗಕ್ಕೆ ಬೈಸಿಕಲ್ಲು ಜಾಥಾ ಏರ್ಪಡಿಸುವ ಯೋಜನೆ ಕೈಗೂಡುತ್ತಿದೆ. ಯುಜಿಸಿ ಗ್ರಾಂಟು ಬಂದಿದೆ. ರಿಜಿಸ್ಟಡ್ರ್‌ ಆದ ಸಾಹಸ ಸಂಸ್ಥೆಯೊಂದರ ಆಶ್ರಯದಲ್ಲಿ ಜಾಥಾ ನಡೆಯಬೇಕಂತೆ. ' ನಮ್ಮ ಕಾಲೇಜು ಪೀಡಿ ಮಾಣಿಬೆಟ್ಟು ರಾಧಾಕೃಷ್ಣ ಹೇಳಿದ. ಸದಾ...

ಹೊಗೆ ಇಲ್ಲದ ವಿದ್ಯುತ್ ಕಾರು ರೆವಾ

ಇಂದು ಮಹಾನಗರದಲ್ಲಿ ಲಕ್ಷಾಂತರ ವಾಹನಗಳ ಭರಾಟೆಯಿಂದಾಗಿ ಲಕ್ಷೋಪಲಕ್ಷ ಗ್ಯಾಲನ್ ಇಂಗಾಲಡೈಆಕ್ಸೈಡ್ ಹೊಗೆ ಕಾರಿ ಪರಿಸರಕ್ಕೆ ಮಹಾಹಾನಿಯಾಗುತ್ತದೆ, ಜೀವಸಂಕುಲಗಳ ನಾಶವಾಗುತ್ತದೆ. ಜೀವಕೋಶಗಳಿಗೆ ಹಾನಿಯಾಗಿ ಅನೇಕ ರೋಗಗಳಿಗೆ ದಾರಿಮಾಡಿಕೊಟ್ಟಂತಾಗಿದೆ. ಇದು ಪರಿಸರವಾದಿಗಳ ಮತ್ತು ಜನಸಮುದಾಯದ ಕೂಗು! ಕಾಲ...

ಈಗಷ್ಟೆ ಮುಗಿದಿದೆ ಉರಿಬೇಸಿಗೆ

ಈಗಷ್ಟೆ ಮುಗಿದಿದೆ ಉರಿಬೇಸಿಗೆ ಸೀದುಹೋಗಿದೆ ನೆಲ ಅದರ ಧಗೆಗೆ ಮೇಲೆ ತೇಲುವ ಮುಗಿಲು ಕೆಳಗೆ ಥಣ್ಣಗೆ ಸುರಿದು ತನ್ನ ಉಳಿಸುವುದೆಂದು ಧರೆ ನಂಬಿದೆ ಹಾಗೇ ನಾನೂ ನಿನಗೆ ಕಾಯುತಿರುವೆ. ತಾಗಿತೋ ಹೇಗೆ ಈ ನೆಲದ...

ನಗೆಡಂಗುರ-೧೩೯

ಗುರು: "ಖಡ್ಗಕ್ಕಿಂತ ಹರಿತವಾದ ಆಯುಧ ಯಾವುದು? ಯಾರು ಉತ್ತರ ಹೇಳಬಲ್ಲಿರಿ?” ಒಬ್ಬ ಶಿಷ್ಯ: "ನನಗೆ ಉತ್ತರ ಗೊತ್ತು ಸಾರ್, ಹೆಂಡತಿಯ ನಾಲಿಗೆ ಎಲ್ಲಕ್ಕೂ ಹರಿತವಾದುದಂತೆ. ಹಾಗಂತ ನಮ್ಮ ಅಪ್ಪ ಯಾವತ್ತೋ ಹೇಳಿದ್ದನ್ನು ಕೇಳಿದ್ದೆ!” ****