ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ? ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ? ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ ನಿಮ್ಮಳವು ನನಗಿರದೇ ? ಸಾವು ನಮ್ಮೆಲ್ಲರದು ಮಣ್ಣು ಕೊಟ್ಟಿಹ ...
ತಾಬೇದಾರನ ಅರ್ಹತೆ ಎಂದರೆ ಕಟ್ಟಿದ ಗೂಟ ಹಾಕಿದ ಗಂಜಿ! *****...
ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು ನೈಸರ್ಗಿಕವಾಗಿ ಜನಿಸಿದವಾಗಿರುವ...
ಯಾರು ಬರೆದರೇನು ಚುಟುಕು ಚಪ್ಪರಿಸಿದಂತೆ ಜೀನಿನ ಗುಟುಕು ಅಪಾರ ಅನುಭವದ ರಸಪಾಕ ಸವಿದರಷ್ಟೇ ಕಾಣುವ ವಿನೂತನ ಲೋಕ *****...
ಮಾರ್ಬಲ್ ಹುಡುಗರ ಹುಡುಗಾಟ ಹುಡುಗಿಯರ ಮಲ್ಲಿಗೆಯ ನಗು ತುಂಟಾಟ ವೆನಿಸ್ಸಿನ ನೀರಿನಲೆಯೊಳಗೆ ತುಂಬಿ ವೈನ್ ಕುಡಿದ ಬೋಟಿನಲುಗಾಟ ವರ್ತಕರಂತೆ ಮುಂದಿನೂರಿಗೆ, ಕಣ್ಣರೆಪ್ಪೆಯೊಳಗೆ ಚಂದ್ರ ತುಂಬಿ ನರಳಾಟ ಮತ್ತೆ ಸ್ಥಬ್ದಕೆ ಇಲ್ಲಿ ಡ್ರಿಂಕ್ಸ್, ಎಚ್ಚರ ತಪ...
ಹೊನ್ನ ವಿಷದ ಹಲ್ಲು ಧರಿಸಿ ಇನ್ನು ಹೆಡೆಯನೆತ್ತಿ ಮೆರೆದ ಘನ್ನ ಧನಿಕನಾಗಗಳನು ಹಿಡಿದು ಮಂತ್ರಿಸಿ | ತನ್ನ ಕಾರ್ಯಕೊಲಿದು ಬಂದು ಬನ್ನ ಬವಣಿಗಿಳಿಸಿ ಅವರ ಧನ್ಯರಾಗಿ ಮಾಡಿದಂಥ ಕುಶಲಗಾರುಡೀ || ೧ || ಕಲಿತ ವಿದ್ಯೆಯಿಂದ ಮದಿಸಿ, ಕಲಿತುಕೊಳದೆ ಉಳಿದ ಜ...
ನಿರಂತರ ಹಸಿವಿನ ಕೂಗು ಧಾನ್ಯಗಳ ಸಂಗ್ರಹ ಜ್ಞಾನ ಕಣಜ ಹೊಸ ಮಳೆ ಹೊಸ ಬೆಳೆ ಹೊಸ ಹುಟ್ಟು ಪಡೆವ ಜನ್ಮ. ಕಣ್ಣಿಗೆ ಕಾಣುವ ಆಕಾರ ವಿಕಾರ ಜೀವ ಜಲ ಹರಿದು ಹರಿದು ತಂಪಾದ ಪರಿವರ್ತನೆಯ ಹಾದಿ ದೊಡ್ಡವರಾದವರೆಲ್ಲ ಗುರುಗಳು. ಅರೆದುಕೊಂಡ ಬದುಕು ತೆರೆದ ಕಣ್ಣ...
ಯಾರ ನುಡಿಗಳ ಸೋಂಕು ಸುಳಿದೊಡನೆಯೇ ಮನದ ಮೈದಾನದಲಿ ಬಾಳ ಋತು ವಸಂತದ ಸುಗ್ಗಿ ಎಳೆಯಾಸೆಗಳ ಚಿಗುರ ತಂದು, ಒಲವಿನ ಹಸದ ಇದೊ ಎಂದು ಪಿಸುಗುಡಲು, ಜೀವನವು ಹಿರಿ ಹಿಗ್ಗಿ ನಲಿದಿತೋ, ಆಕೆ ಬರುವಳು ಇಂದು ! ಮತ್ತೊಮ್ಮೆ ನಕ್ಕು ನಗೆಯಾಡಿಸುವೆ ! ನಾಚುತಲಿ ಕ...
ಅಧ್ಯಾಯ ೨೭ ಹಿಸ್ಟರಿ ಕಾಂಗ್ರೆಸ್ ಬಹಳ ಅದ್ದೂರಿಯಿಂದ ನಡೆಯಿತು. ಪ್ರಧಾನ ಮಂತ್ರಿಯ ಉದ್ಘಾಟನಾ ಭಾಷಣವನ್ನು ಎಲ್ಲರೂ ಮೆಚ್ಚಿಕೊಂಡಿದ್ದರು. ಇದಾದ ಮೇಲೆ ನಿರಂಜನ್ ರೇ ಅರವಿಂದನನ್ನು ಮನೆಗೆ ಕರೆಸಿ ಊಟ ಹಾಕಿಸಿದರು. ಆತ್ಮೀಯವಾಗಿ ಅವನ ಊರು, ಮನೆ ಬಗ್ಗೆ...
ಎಂತಹ ಶ್ರೇಷ್ಠ ವ್ಯಕ್ತಿತ್ವ ನಿನ್ನದು ಕಂಡಿದನ್ನು ಜನತೆಗೆ ತಿಳಿಸುವನು ನಿನ್ನ ಪ್ರತಿಭೆ ಹೆಮ್ಮರವಾದದ್ದು ನಿನ್ನಿಂದಲೇ ಜನತೆ ಹೊಸ ದಾರಿ ಕಾಣುವರು. ಯಾವುದೇ ಅಸ್ತ್ರವಿಲ್ಲದೆ ವೀರನಂತೆ ಹೋರಾಡುವಿ ತನ್ನ ಅಸ್ತ್ರವೇ ಒಂದು ಹಾಳೆ ನಿನ್ನ ಖಡ್ಗವೇ ನಿನ್...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







