ನಗೆಡಂಗುರ-೧೩೩

ಬಸ್ಸಿನೊಳಕ್ಕೆ ಒಬ್ಬ ದರ್ಪದ ವ್ಯಕ್ತಿ ನುಗ್ಗಿದ. ಕಂಡಕ್ಟರ್‌ನನ್ನು ಕುರಿತು  "ಏನಯ್ಯ ಈ ದಿನ ನಿನ್ನ ಬಸ್ಸಿನೊಳಕ್ಕೆ ಜೂ         ( Zoo)ನಿಂದ ಎಲ್ಲ ಪ್ರಾಣಿಗಳನ್ನೂ ಕರೆತಂದಿರುವಂತಿದೆ?". ಬಸ್ಸಿನಲ್ಲಿದ ಒಬ್ಬ ಪ್ರಯಾಣಿಕ "ಸಾರ್ ತಾವು ಬರುವವರೆಗೂ ಒಂದು...

ಟೋಸ್ಟರಿನ ಗರಂ

ಬ್ರೆಡ್ ತಿಂದು ತಿಂದು ಬೋರಾದರೆ ಏನು ಮಾಡುವುದು? "ಟೋಸ್ಟರಿನಲ್ಲಿ ಬ್ರೆಡ್ ಹಾಕಿ ಗರಂಗರಂ ಟೋಸ್ಟ್ ಮಾಡಿ ತಿಂದರಾಯಿತು" ಎನ್ನುವಿರಾದರೆ ಜೋಪಾನ. ಕೆಲವೇ ನಿಮಿಷಗಳಲ್ಲಿ ಸುಲಭವಾಗಿ ಬ್ರೆಡ್ಡನ್ನು ಟೋಸ್ಟ್ ಮಾಡುವ ಟೋಸ್ಟರ್ ಗಳನ್ನು ಎಂದಾದರೂ ಪರಿಶೀಲಿಸಿದ್ದೀರಾ?...

ಭಯ ಪುರಾಣ

ಭಯಕೆ ನಾನಾ ರೂಪಗಳ ಕೊಟ್ಟು ಬಂಗಾರ ಬೆರಳುಗಳಿಂದ ಅಲಂಕರಿಸಿ ಕಳ್ಳರ ಭಯಕ್ಕೆ ಭದ್ರವಾಗಿ ಬೀಗ ಜಡಿದು ಕುಳ್ಳರಿಸಿ ಮಾರಿ ಕಾಲರಾ ಭಯ, ರೋಗ ರುಜಿನ ಭಯ ಸಾವು ವೈರಿಗಳ ಭಯ ಮೊದಲಾದ ಅನೇಕ ಭಯಗಳು...

“ಕಲಾ ವಿನ್ಯಾಸಗಳು”

ಸೂಕ್ಷ್ಮ ಸಂವೇದನಾತ್ಮಕ ಕಲಾ ವಿನ್ಯಾಸಗಳು ಈ ದೇಶದ ಮುಖ್ಯ ನಗರಗಳ ತುಂಬೆಲ್ಲ ಹರಡಿವೆ. ಇನ್ನೂ ಹರಡುತ್ತಲೂ ಇವೆ. ಯಾವ ಹಾದಿಗೆ ಹೋದರೂ ಒಂದಕ್ಕಿಂತ ಒಂದು ಅಕರ್ಷಕ. ಇಸ್ಲಾಮಿನ ಕಟ್ಟು ನಿಯಮಗಳಿಗೆ ಒಳಪಟ್ಟೇ ಇಲ್ಲಿನ ಕಲಾವಿಕಾಸ...

ದೂರಾ ದೇಶಕೆ ಹೋದಾ ಸಮಯದಿ

ಮಿಷೇಲನ ಮನೆಯಲ್ಲಿ ಮಧ್ಯಾಹ್ನದ ಊಟ ಮುಗಿಸಿ, ಅವನ ಏರ್‌ಕಂಡೀಶನ್ಡ್‌ ಕಾರಲ್ಲಿ ತುಲೋರ್ಸ್‌ ವಿಮಾನ ನಿಲ್ದಾಣಕ್ಕೆ ತಲುಪಿದಾಗ, ನಮ್ಮ ತಂಡದವರ ಪೈಕಿ ಯಾರೊಬ್ಬರೂ ಅಲ್ಲಿರಲಿಲ್ಲ. ಇಪ್ಪತ್ತು ನಿಮಿಷಗಳ ಬಳಿಕ ಹೆಬ್ಬಾರರು ಜಾಕ್‌ಗಿಬೇ ಜತೆ ಕಾಣಿಸಿಕೊಂಡರು. ಎಲೈನ್‌...

ಬ್ಯಾಕ್ಟಿರಿಯಾಗಳನ್ನು ಕೊಲ್ಲುವ ಬಟ್ಟೆ

ಈ ಮಾನವನಿಗೆ ಮಲೇರಿಯಾ, ಕಾಲರಾ, ಅಥವಾ ಸೊಂಕುರೋಗಗಳು ಅನೇಕ ಬ್ಯಾಕ್ಟೀರಿಯಾಗಳಿಂದ ಬರುತ್ತದೆ ಎಂಬುದು ಸಹಜ. ಇಂತಹ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಸಾಮರ್ಥ್ಯವುಳ್ಳ ಹೈಟೆಕ್ ಬಟ್ಟೆಗಳನ್ನು ಇತ್ತೀಚಿಗೆ ವಿಜ್ಞಾಗಳು ರೂಪಿಸಿದ್ದಾರೆ. ಬ್ಯಾಕ್ಟೀರಿಯಾಗಳನ್ನು ಕೊಲ್ಲುವುದರ ಜತಗೆ ಎಲ್ಲರನ್ನು...

ಹರಿನಾಮದ ಪಾನದ ರುಚಿ

ಹರಿನಾಮದ ಪಾನದ ರುಚಿ ತಲೆಗೆ ಹೊಕ್ಕಿದೆ ಹಾಡಿ ಕುಣಿವ ಈ ದಾಸಿಯ ಬಾಳು ಉಕ್ಕಿದೆ ಊರು ಕೇರಿ ಕೇಕೆ ಹಾಕಿ ಕೈಯ ತಟ್ಟಿದೆ ಮೀರಾ ಹುಚ್ಚಿ ಎಂಬ ಕೂಗು ಬಾನ ಮುಟ್ಟಿದೆ. ನಿಜವೆ, ನಾನು...

ನಗೆಡಂಗುರ-೧೩೨

ತಿಂಗಳ ಕೊನೆಯಲ್ಲಿ ಗಂಡ ತನ್ನ ಜೋಬಿನಿಂದ ಬೀಗದ ಕೈ ತೆಗೆದು ಗೋಲಕದ ಬೀಗ ತೆಗೆದ. ಅವನ ಆಶ್ಚರ್ಯಕ್ಕೆ ಬರೀ ೫೦ ಪೈಸೆ ಹಾಗು ಒಂದು ರೂಪಾಯಿಯ ನಾಣ್ಯಗಳೇ ಇದ್ದವು. ಗಂಡನಿಗೆ ತುಂಬಾ ಕೋಪಬಂತು. ಹೆಂಡತಿಯನ್ನು...

ಥ್ರೀ-ಪಿನ್-ಪ್ಲಗ್ಗಿನ ಶಾಕ್

ಹಾವು ಕಂಡರೆ ಶಾಕ್ ಬಡಿದಂತೆ ಬೆಚ್ಚಿ ಬೀಳುತ್ತೇವೆ. ಆದರೆ ನಿಜವಾದ ಶಾಕ್ ನೀಡುವ ವಿದ್ಯುತ್ ಆಂದರೆ ನಮಗೆ ಅಸಡ್ಡೆ. ಉದಾಹರಣೆಗೆ, ನಿಮ್ಮ ಮನೆಯಲ್ಲಿ ವಿದ್ಯುತ್ ಉಪಕರಣಗಳನ್ನು ಜೋಡಿಸುವ ಪ್ಲಗ್, ಹೋಲ್ಡರ್, ಥ್ರೀ-ಪಿನ್-ಪ್ಲಗ್ ಮುಂತಾದವುಗಳು ಸುರಕ್ಷಿತವೇ...

ನಾಡ ಕಟ್ಟ ಬನ್ನಿ

ನಾಡ ಕಟ್ಟ ಬನ್ನಿ ನಾಡ ಗುಡಿಯ ಕಟ್ಟ ಬನ್ನಿ ನಾಡ ಜನತೆ ಕರೆಯುತಿಹುದು ಸೇವೆಗಾಗಿ ಬನ್ನಿ ||ಪ|| ಮೇಲು ಕೀಳು ಭೇದ ತೊಡೆದು ಸಮಾನತೆಯು ನೆಲೆಸಲು ನೂರು ಜಾತಿ ಪಂಥ ಬೇದಗಳನು ಮರೆತು ಬೆರೆಯಲು...