ಅಂಗಳಕ್ಕಿಳಿದು ತಮ್ಮಟೆ ಬಾರಿಸಿ ಶಂಖ ಊದಿ ದೇವರ ಬಲ ಹೆಚ್ಚಲಿ ಹಾವಿನ ಬಲ ಕುಂದಲಿ ಹರಿಯೋ ಹರಿ ಎನ್ನುತ್ತಾ ಸುತ್ತಿದರು ಮುಳುಗಿ ಮಿಂದು ಉಂಡು ಮಲಗಿದರು ಅಂದಿಗೆ ಧನ್ಯತೆ ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ ಕ...
ಓ ಈಡಿಪಸ್ ನಿನ್ನೆದೆಂತಹ ಬದುಕು ಅಮಾನುಷ ವಿಧಿಬರಹಕೆ ಈಡಾಗಿ ಅರಿಯದೆ ಹಿಂದೆಂದೂ ನಡೆಯದಿದ್ದ ಮುಂದೆಂದೂ ನಡೆಯದಿರುವ ಘನಘೋರ ದುರಂತಕ್ಕೆ ಬಲಿಯಾದೆ ನವಮಾಸಗಳು ತನ್ನೊಡಲಲಿ ನಿನ್ನನಿರಿಸಿಕೊಂಡ ಹೆತ್ತವಳಿಗೆ ಮಾಲೆ ಹಾಕಿ ಅವಳೊಡೆಯನಾದೆ ಅವಳ ನಗ್ನತೆಯಲಿ...
ಎಲ್ಲಿ ಹೋದರೂ ಚಿನ್ನಾರಿ ಪೇಪರಿನಲಿ ಜೋಪಾನ ಮಾಡಿ ಎತ್ತೊಯ್ಯುತ್ತಾಳೆ ತನ್ನ ಪ್ರೀತಿಯ ಸೂಜಿಯನ್ನೂ! ಸೂಜಿಯೊಂದಿಗೇ ರೀಲುಗಟ್ಟಲೆ ಗಟ್ಟಿದಾರ ಹೊತ್ತು ಸಾಗಿ ಪಿಸುಗಿಹೋದ ಎಲ್ಲ ಎಲ್ಲವನ್ನೂ ಹೊಲಿಯುತ್ತಾಳೆ ಹರಕುಗಳು ಕಾಣದಂತೆ ಮುಚ್ಚುತ್ತಾಳೆ! ಹೋದ ಬಂದ...
ಪುಸ್ತಕಗಳನ್ನು ಬರೆದು ಪ್ರಕಟಿಸಿ ಇದ್ದುಬಿಟ್ಟರೆ ನಮ್ಮ ಪಾಡಿಗೆ ಏನೂ ಪ್ರಯೋಜನವಿಲ್ಲ, ನಾವೇ ಹುಡುಕಬೇಕು ಅವುಗಳ ಬಗ್ಗೆ ವಿಮರ್ಶೆ ಬರೆಯಬಲ್ಲವರನ್ನು ತೆರಬೇಕು ಅದಕ್ಕೆ ತಕ್ಕ ಬಾಡಿಗೆ. *****...
ಇನಿತೊಂದು ವಾಸನೆಯ ನಿನಗಾರು ಇತ್ತರು ? ನಿನ್ನ ಕಂಡವರೆಲ್ಲರ ಕೆಳೆಬೆಳೆಸಿ ಸೆಳೆಯಲು ನಿನ್ನಯಾ ಮುಡಿಬಯಸುತಿರಲಿನಿಯರು ಉನ್ನತದಲಿಹ ಮೃಡ ಬಿಡದೆ ಕೊಂಡೊಯ್ವನು ನಿನ್ನಯಾ ಗಮಗಮಿಸುವಾ ಸೊಗಸನೀವ- ಸುತ್ತು ತುಂಬುತಿಹ ಪರಿಮಳವು ಅನಿಲನಾ ಒಡನೆ ಸುಳಿಸುಳಿದು...
ಸುಖ ಸಂಸಾರಕ್ಕೆ ಎರಡೇ ಎರಡು ಸೂತ್ರಗಳು! ಗಂಡು ಹೆರುವ ಸೊಸೆ; ಹೆಣ್ಣು ಹೆರುವ ಹಸು! *****...
ವಧುವಿನಂತೆ ಕಾದಿದೆ ವರಣಮಾಲೆ ನೇದಿದೆ ನಿನ್ನ ವರಿಸಲೆಂದು ಲೋಕ ಕಾತರದಲಿ ಕಾದಿದೆ, ಬಾ ಬಾ ಹೊಸ ಕಾಲವೆ ಹೊಸ ಹಾಡಿಗೆ ತಾಳವೆ ಬಾಳ ಕುಣಿಸುವಂಥ ಗರವ ಬೀಳಿಸುವಾ ದಾಳವೆ! ಬಾ ಬಾ ಹೊಸವರ್ಷವೆ ವಧುಗೆ ವರನ ಸ್ಪರ್ಶವೆ, ಬೆಂದ ಮನಕೆ ಅನಂದವ ತಾ ಅಶಾವೃಷ್ಟಿಯ...
ಕೆನ್ನೆ ಕೆಂಪು ತುಟಿಗಿಟ್ಟು ಮುತ್ತಿಟ್ಟ ರುಚಿ ಅದೆಂತ ಇಂಪು! ಕಲ್ಲಂಗಡಿಯ ಸೊಂಪು! *****...
ಹೊರಟಿದ್ದೇನೆ ಕುಬೇರನ ನಾಡಿಗೆ ಅಲ್ಲಿ ಏನೆಲ್ಲ ಇದೆಯಂತೆ ಅದೊಂದು ಮಾಯಾ ಪೆಟ್ಟಿಗೆಯಂತೆ ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ ಸುಮ್ಮನೆ ಕನಸು ಕಾಣಬಾರದಂತೆ; ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ ವಿಚಿತ್ರವಲ್ಲದೇ ಮತ್ತಿನ್ನೇನು- ಕಣ್ಣಿಗೆ ...
ನಿನ್ನ ಮನವೆ ನನ್ನ ಮನೆ ನನ್ನ ಮನವೆ ನಿನ್ನ ಮನೆ ಎರಡು ಮನದ ಮನಗಳೇ ನಮ್ಮ ಬದುಕಿನರಮನೆ | ನಿನ್ನ ಮನದ ಮೂಲೆಯಲ್ಲೂ ಎನ್ನ ಮನದ ಪ್ರೀತಿ ಮಿಡಿತ ಎನ್ನ ಮನದಂಗಳಂಗಳದಲೂ ನಿನ್ನ ಒಲವ ಬೆಸೆವ ತುಡಿತ | ಎನ್ನ ನಿನ್ನ ಭಾವದಲ್ಲಿ ಮಾತು ಮೌನದಽ ಮಿಲನಽ ನಿನ್ನ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





