ತಿರೆಯ ಭಾರವ ಹೊತ್ತು ಬಳಲಿರುವ ಫಣಿ ತನ್ನ ಹೆಡೆಯೊಂದರೊಳು ಎದ್ದು ಉಳಿದುದರೊಳಾಲಸ್ಯ- ವಡೆವಂತೆ, ಹೆರರ ಸಿರಿಬಾಳ್ತನದ ಭಾರವನು ಶಿರದಿ ಪೊತ್ತೀ ಜನತೆ ತನ್ನ ಮಿಕ್ಕಂಗದೊಳು ಪ್ರಾಣಮಾತ್ರಳೆ ಆಗಿ ಜ್ಞಾನಜಡತೆಯ ಪಡೆದು ಇಲ್ಲಿ ಈ ದೇಗುಲದ ಸರಸತಿಯ ಕೃಪೆಯಿಂದ ಬಲ್ಲತನವಾಂತಿಹಳು ತನ್ನೊಂದು ಮುಖದೊಳಗೆ- ತಾನಿಹೆನು, ತನ್...

ಅಧ್ಯಾಯ ೧೧ ಅರವಿಂದ ಮನೆ ತಲುಪಿದಾಗ ತಾಯಿಗೆ ಉಸಿರು ಮಾತ್ರ ಇತ್ತು. ಪ್ರಜ್ಞೆ ಇರಲಿಲ್ಲ. ಅವಳಿಗೆ ಮೇಲಿಂದ ಮೇಲೆ ಸ್ಟ್ರೋಕು ಬಡಿದಿತ್ತು. ಡಾಕ್ಟರನ್ನು ಕರೆಸಿದರೂ ಏನೂ ಉಪಯೋಗವಾಗಲಿಲ್ಲ. ಇಷ್ಟು ವಯಸ್ಸಾದ ಮೇಲೆ ಟ್ರೀಟ್‍ಮೆಂಟ್ ಕಷ್ಟ ಎಂದರು ಡಾಕ್ಟರ...

ತಲೆಯಲ್ಲಿ ಬುದ್ಧಿಶಕ್ತಿಯಿಲ್ಲದಿದ್ದರು ತಾ ಹೆಸರುವಾಸಿಯಾಗುವ ಬಯಕೆ ಪತ್ರಿಕಾ ಪ್ರತಿನಿಧಿಗೆ ನಿರ್ಲಕ್ಷಿಸಿ ತಾನೇ ಶ್ರೇಷ್ಠವೆಂದು ಮೂರ್ಖತನ ಪ್ರದರ್ಶಿಸುವನು. ಪತ್ರಕರ್ತನ ಮಹತ್ವ ಅರಿಯದೆ ನಾನೇ ವಾರ್ತಾ ಅಧಿಕಾರಿ ಎನ್ನುವನು ಪತ್ರಿಕಾ ವರದಿಗಳು ವಿಮ...

ಕೆಲವೊಮ್ಮೆ ಫಕ್ಕನೆ ಕಣ್ಣು ಕತ್ತಲೆಗಟ್ಟಿ ಇದೀಗ ಎಲ್ಲವೂ ಮುಗಿದೆ ಹೋಯಿತು ವಸ್ತು ಸ್ಥಲ ಕಾಲಗಳ ದಾಟಿ ಎಲ್ಲಿಗೋ ಹೊರಟೆ ಹೋಯಿತು ಎನಿಸುತ್ತದೆ ಸತ್ತವರ ನೆನಪು ಬರುತ್ತದೆ ನೀರಿನಲ್ಲಿ ಬಿದ್ದವರ ಹಾಸಿಗೆಯಲ್ಲಿ ಸತ್ತವರ ಸ್ವಂತ ರಕ್ತ ಬಂಧಗಳ ಹೇಗಿದ್ದೀತ...

ಧರೆಯ ಮೇಲೆಲ್ಲಾ ಹಾರುವ ಬಣ್ಣ ಬಣ್ಣದ ಚಿಟ್ಟೆಗಳು ಹಾರುತ್ತವೆ ಒಮ್ಮೊಮ್ಮೆ ಒಡಲೊಳಗೆ ಅಂದೆಂದೋ ಯಾವನದೋ ತೆವಲಿಗೆ ಹುಟ್ಟಿದ ಆಚಾರ ವಿಚಾರಗಳ ತುಳಿದರೆ, ಉಕ್ಕುಕ್ಕಿ ಹರಿಯುತ್ತಿದ್ದ ಮಧುರ ಪ್ರೇಮದ ಪರಿ ಪರಿಧಿದಾಟಿ ವಿಜೃಂಭಿಸಿ ಹಿಡಿತದ್ಹೊರಗೆ ಹಾರಿದರ...

ಹೌದು ಗೆಳೆಯಾ ಇದು ಅಡುಗೆ ಮನೆ ಸಾಹಿತ್ಯವೇ! ಒಗ್ಗರಣೆಯ ಸಾಸಿವೆ ಸಿಡಿದಾಗ ಮನವೂ ಸಿಡಿದು ಸಾವಿರ ಹೋಳಾಗಿ ಒಲೆಯ ಮೇಲೆ ಹುಳಿ ಕುದಿವಾಗ ಎದೆಯೂ ಕುದ್ದು ಕುದ್ದು ಹದವಾಗಿ ಚಾಕು ಈಳಿಗೆ ಮಣೆಗಳು ತರಕಾರಿ ಹೆಚ್ಚುವಾಗ ಭಾವನೆಗಳ ಹದವಾಗಿ ಕತ್ತರಿಸಿ ಪದವಾಗ...

ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ ನುಸುಳುತಿದೆ ಬಾಳ ಸವಿಗ...

ಪ್ರತಿಯೊಬ್ಬ ಬರಹಗಾರನೂ ಒಂದಲ್ಲ ಒಂದು ಬಾರಿ ಈ ಪ್ರಶ್ನೆಗೆ ಉತ್ತರಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ನಾನೇಕೆ ಬರೆಯುತ್ತೇನೆ? ಬರೆಯುವುದರಿಂದ ನನಗಾಗುವ ಲಾಭವೇನು? ಬರೆಯದೇ ಇದ್ದರೆ ನಷ್ಟವೇನು. ಬರಹವೆನ್ನುವುದು ಚಟವಾ, ಪ್ರೀತಿಯಾ. ಹಣಕ್ಕಾಗಿಯಾ? ಖ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...